Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ನವವಿವಾಹಿತನ ಹತ್ಯೆ ಪ್ರಕರಣ :...

Ballari | ನವವಿವಾಹಿತನ ಹತ್ಯೆ ಪ್ರಕರಣ : ಮೂವರ ಬಂಧನ

ವಾರ್ತಾಭಾರತಿವಾರ್ತಾಭಾರತಿ18 July 2026 7:57 PM IST
share
Ballari | ನವವಿವಾಹಿತನ ಹತ್ಯೆ ಪ್ರಕರಣ : ಮೂವರ ಬಂಧನ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿದ್ದಾರೆ. ಕೌಲ್ ಬಜಾರ್ ಠಾಣೆ ವ್ಯಾಪ್ತಿಯಲ್ಲಿ ನಡೆದ ನವವಿವಾಹಿತ ಯುವಕನ ಕೊಲೆ ಪ್ರಕರಣದಲ್ಲಿ ಮೂವರನ್ನು ಬಂಧಿಸಿದ್ದರೆ, ಬ್ರೂಸ್‌ಪೇಟೆ ಠಾಣೆ ವ್ಯಾಪ್ತಿಯ ಲಕ್ಷಾಂತರ ರೂಪಾಯಿ ಮೌಲ್ಯದ ಪೇಂಟ್ ಕಳವು ಪ್ರಕರಣದಲ್ಲೂ ಆರೋಪಿಯನ್ನು ಬಂಧಿಸಿ ಹೆಚ್ಚಿನ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ.

ಪಾರ್ಟಿಯಲ್ಲೇ ನವವಿವಾಹಿತನ ಕೊಲೆ :

ಜು.16ರಂದು ರಾತ್ರಿ ಭಟ್ಟಿ ಏರಿಯಾದಲ್ಲಿ 21 ವರ್ಷದ ನಬಿ ರಸೂಲ್ ಎಂಬ ಯುವಕನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ವೇಳೆ, ವಿವಾಹದ ಸಂಭ್ರಮಾಚರಣೆಗೆ ಸ್ನೇಹಿತರಿಗೆ ಪಾರ್ಟಿ ನೀಡಿದ್ದ ಸಂದರ್ಭದಲ್ಲಿ ಮದ್ಯಪಾನದ ವೇಳೆ ಮಾತಿನ ಚಕಮಕಿ ನಡೆದಿದ್ದು, ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಕೋಪಗೊಂಡು ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.

ಪ್ರಕರಣದಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನ ಜೊತೆಗೆ ತಾಹೀರ ಮತ್ತು ಸಮೀರ್ ಅವರನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಸಲ್ಮಾನ್ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

15.27 ಲಕ್ಷ ರೂ. ಮೌಲ್ಯದ ಪೇಂಟ್ ವಶ :

ಮತ್ತೊಂದು ಪ್ರಕರಣದಲ್ಲಿ, ಶಾಸ್ತ್ರಿನಗರದ ಪೇಂಟ್ ಗೋಡೌನ್‌ನಿಂದ ಸುಮಾರು 27.79 ಲಕ್ಷ ರೂ. ಮೌಲ್ಯದ ಡುಲೆಕ್ಸ್ ಪೇಂಟ್ ಡಬ್ಬೆಗಳು ಕಳುವಾಗಿದ್ದ ಪ್ರಕರಣವನ್ನು ಬ್ರೂಸ್‌ಪೇಟೆ ಪೊಲೀಸರು ಭೇದಿಸಿದ್ದಾರೆ.

ತನಿಖೆಯಲ್ಲಿ ಗೋಡೌನ್‌ನಲ್ಲಿ ಕೆಲಸ ಮಾಡುತ್ತಿದ್ದ ಜೋಸೆಫ್ (23) ಕಳವು ನಡೆಸಿರುವುದು ದೃಢಪಟ್ಟಿದ್ದು, ಆತನನ್ನು ಬಂಧಿಸಿ 12.21 ಲಕ್ಷ ರೂ. ಮೌಲ್ಯದ 279 ಡುಲೆಕ್ಸ್ ಪೇಂಟ್ ಡಬ್ಬೆಗಳು ಹಾಗೂ 3.06 ಲಕ್ಷ ರೂ. ನಗದು ಸೇರಿದಂತೆ ಒಟ್ಟು 15.27 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ.

ಎರಡೂ ಪ್ರಕರಣಗಳನ್ನು ಶೀಘ್ರವಾಗಿ ಭೇದಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನೈಕರ್ ಅಭಿನಂದಿಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

Tags

Ballarimurder case
share
ವಾರ್ತಾಭಾರತಿ
ವಾರ್ತಾಭಾರತಿ
Next Story
X