Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ʼನಮ್ಮ ಕೆರೆ ನಮ್ಮ ಊರುʼ...

Ballari | ʼನಮ್ಮ ಕೆರೆ ನಮ್ಮ ಊರುʼ ಯೋಜನೆಗೆ ನಿಡುಗುರ್ತಿಯಲ್ಲಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ25 May 2026 7:53 PM IST
share
Ballari | ʼನಮ್ಮ ಕೆರೆ ನಮ್ಮ ಊರುʼ ಯೋಜನೆಗೆ ನಿಡುಗುರ್ತಿಯಲ್ಲಿ ಚಾಲನೆ

ಸಂಡೂರು/ಬಳ್ಳಾರಿ: ತಾಲೂಕಿನ ನಿಡುಗುರ್ತಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ “ನಮ್ಮ ಕೆರೆ ನಮ್ಮ ಊರು” ಯೋಜನೆಯಡಿ ಚಿಕ್ಕ ಕೆರೆಯ ಹೂಳು ತೆರವು ಕಾರ್ಯಕ್ಕೆ ಚಾಲನೆ ನೀಡುವ ಉದ್ದೇಶದಿಂದ ಮಹತ್ವದ ಸಭೆ ನಡೆಯಿತು.

ಧರ್ಮಸ್ಥಳ ಮಂಜುನಾಥ ಸಂಘದ ವತಿಯಿಂದ, ಗ್ರಾಮ ಪಂಚಾಯತಿ ಹಾಗೂ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಯೋಜನೆ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದ್ದು, ಯೋಜನೆಗಾಗಿ ವಿಶೇಷ ಸಮಿತಿಯನ್ನೂ ರಚಿಸಲು ನಿರ್ಧರಿಸಲಾಯಿತು.

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಧರ್ಮಸ್ಥಳ ಸಂಘದ ಮೇಲ್ವಿಚಾರಕ ವಿಠ್ಠಲ್ ಪೂಜಾರಿ, “ಧರ್ಮಸ್ಥಳ ಸಂಘವು ಕೇವಲ ಸಾಲ ನೀಡುವ ಸಂಸ್ಥೆಯಲ್ಲ. ಗ್ರಾಮಗಳ ಅಭಿವೃದ್ಧಿ ಮತ್ತು ಕುಟುಂಬಗಳ ಸಮಗ್ರ ಬೆಳವಣಿಗೆಗಾಗಿ ಹಲವು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ,” ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಲೂಕು ಯೋಜನಾಧಿಕಾರಿ ಸೂರ್ಯನಾರಾಯಣ, “ಧರ್ಮಸ್ಥಳ ಸಂಘವು ಗ್ರಾಮಾಭಿವೃದ್ಧಿಗೆ ಅನೇಕ ಯೋಜನೆಗಳನ್ನು ರೂಪಿಸಿಕೊಂಡಿದ್ದು, ರಾಜ್ಯದಾದ್ಯಂತ ಸಾವಿರಕ್ಕೂ ಹೆಚ್ಚು ಕೆರೆಗಳ ಹೂಳು ತೆರವು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ,” ಎಂದು ತಿಳಿಸಿದರು.

ಗ್ರಾಮ ಪಂಚಾಯತಿ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ನಡೆಯುವ ಈ ಯೋಜನೆ ನೀರಿನ ಸಂರಕ್ಷಣೆ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಹೇಳಿದರು. ಹಿಂದೆ ಕುಡಿಯುವ ನೀರಿಗಾಗಿ ಜನರು ದೂರದೂರಿಗೆ ತೆರಳಬೇಕಾಗುತ್ತಿತ್ತು. ಜಾನುವಾರುಗಳು ಹಾಗೂ ಜನರ ನೀರಿನ ಅಗತ್ಯ ಪೂರೈಸಲು ಕೆರೆಗಳ ಅಭಿವೃದ್ಧಿ ಅಗತ್ಯವಾಗಿದ್ದು, ಇಂತಹ ಯೋಜನೆಗಳು ಪರಿಣಾಮಕಾರಿ ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಪ್ರಾಥಮಿಕ ಶಾಲೆಯ ಮುಖ್ಯಗುರು ಎ. ಯಾರಿಸ್ವಾಮಿ, ಪಂಚಾಯತಿ ಕಾರ್ಯದರ್ಶಿ ಮಂಜುನಾಥ, ಗ್ರಾಮದ ಮುಖಂಡರಾದ ಎನ್.ಎಸ್. ಈರಣ್ಣ, ಬಣಕಾರ ಮಾಯಪ್ಪ, ಮಾಜಿ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X