Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಕಾಂಗ್ರೆಸ್ ಸರಕಾರದ ವಿರುದ್ಧ...

Ballari | ಕಾಂಗ್ರೆಸ್ ಸರಕಾರದ ವಿರುದ್ಧ ಜನರು ಅಸಮಾಧಾನ ಹೊಂದಿದ್ದಾರೆ: ಬಡಿಗೇರ ವೀರೇಶ್

ವಾರ್ತಾಭಾರತಿವಾರ್ತಾಭಾರತಿ29 Sept 2026 5:43 PM IST
share
Ballari | ಕಾಂಗ್ರೆಸ್ ಸರಕಾರದ ವಿರುದ್ಧ ಜನರು ಅಸಮಾಧಾನ ಹೊಂದಿದ್ದಾರೆ: ಬಡಿಗೇರ ವೀರೇಶ್

ಬಳ್ಳಾರಿ/ಕಂಪ್ಲಿ: ರಾಜ್ಯದ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಜನರು ರೋಸಿ ಹೋಗಿದ್ದು, ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸಲು ಕಾಯುತ್ತಿದ್ದಾರೆ. ಆದ್ದರಿಂದ ಕಾರ್ಯಕರ್ತರು ಈಗಿನಿಂದಲೇ ಬಿಜೆಪಿ ಪಕ್ಷದ ಏಳಿಗೆಗೆ ಶ್ರಮಿಸಬೇಕು ಎಂದು ಕಂಪ್ಲಿ ಮಂಡಲ ಯುವ ಮೋರ್ಚಾ ಅಧ್ಯಕ್ಷ ಬಡಿಗೇರ ವೀರೇಶ್ ಕರೆ ನೀಡಿದರು.

ಪಟ್ಟಣದ ತುಂಗಭದ್ರಾ ವೈಟ್ ಹೌಸ್ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಭಾರತೀಯ ಜನತಾ ಪಾರ್ಟಿಯ ಕಂಪ್ಲಿ ಮಂಡಲ ಯುವ ಮೋರ್ಚಾದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು. ಪಕ್ಷದ ಮುಖಂಡರಾದ ಟಿ.ಎಚ್. ಸುರೇಶ್ ಬಾಬು ಹಾಗೂ ಜಿಲ್ಲಾಧ್ಯಕ್ಷ ಅನಿಲ್ ನಾಯ್ಡು ಮೋಕ ಅವರ ಆದೇಶದ ಮೇರೆಗೆ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

‘ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ರಾಜ್ಯ ಸರ್ಕಾರದ ವಿರುದ್ಧ ರೈತರು ಮತ್ತು ಸಾರ್ವಜನಿಕರು ಈಗಾಗಲೇ ತೀವ್ರ ಆಕ್ರೋಶಗೊಂಡಿದ್ದಾರೆ. ಮುಂಬರುವ ದಿನಗಳಲ್ಲಿ ಜನರು ಕಾಂಗ್ರೆಸ್‌ಗೆ ಗೇಟ್ ಪಾಸ್ ನೀಡಲಿದ್ದಾರೆ. ಈ ಹಿಂದೆ ಸುರೇಶ್ ಬಾಬು ಅವರು ತಂದಿದ್ದ ಅನುದಾನದಲ್ಲೇ ಕಂಪ್ಲಿ ಕ್ಷೇತ್ರ ಅಭಿವೃದ್ಧಿಯಾಗಿದೆ. ಈಗಿನ ಶಾಸಕರಿಂದ ಯಾವುದೇ ಗಮನಾರ್ಹ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ’ ಎಂದು ಅವರು ಆರೋಪಿಸಿದರು.

ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳು ಹಾಗೂ ಈ ಹಿಂದೆ ಬಿಜೆಪಿ ಸರ್ಕಾರ ರೈತರಿಗಾಗಿ ಜಾರಿಗೆ ತಂದಿದ್ದ ಯೋಜನೆಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿಕೊಡಬೇಕು. ಆಗ ಮಾತ್ರ ಮುಂಬರುವ ದಿನಗಳಲ್ಲಿ ಜನರು ಬಿಜೆಪಿಗೆ ಹೆಚ್ಚಿನ ಮತ ನೀಡಿ ಆಶೀರ್ವದಿಸಲಿದ್ದಾರೆ ಎಂದು ಕಾರ್ಯಕರ್ತರಿಗೆ ತಿಳಿಸಿದರು.

ಸಭೆಯಲ್ಲಿ ಯುವ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರಗಳನ್ನು ವಿತರಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶರಣಗೌಡ್ರು, ಪ್ರಧಾನ ಕಾರ್ಯದರ್ಶಿ ನವೀನ್, ಸಂಚಾಲಕ ಶಂಕರ್ ಗೌಡ್ರು, ಸಹ ಸಂಚಾಲಕ ಅಂಜಿನಿ, ಕಂಪ್ಲಿ ಪುರಸಭೆ ಮಾಜಿ ಸದಸ್ಯ ಟಿ.ವಿ. ಸುದರ್ಶನ್ ರೆಡ್ಡಿ, ನಗರ ಘಟಕದ ಅಧ್ಯಕ್ಷ ಮುರಳಿ ಮೋಹನ್ ರೆಡ್ಡಿ, ಮಂಡಲ ಪ್ರಧಾನ ಕಾರ್ಯದರ್ಶಿ ಕೆ. ಪ್ರಶಾಂತ್, ಪ್ರಮುಖರಾದ ಮನೋಜ್ ಗೌಡ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

CongressBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X