Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಶಿಕ್ಷಣದ ಜೊತೆಗೆ ಕ್ರೀಡೆಗೂ...

Ballari | ಶಿಕ್ಷಣದ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಿ: ತಹಶೀಲ್ದಾರ್ ಜೂಗಲ್ ಮಂಜುನಾಯಕ

ವಾರ್ತಾಭಾರತಿವಾರ್ತಾಭಾರತಿ24 Aug 2026 6:43 PM IST
share
Ballari | ಶಿಕ್ಷಣದ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಿ: ತಹಶೀಲ್ದಾರ್ ಜೂಗಲ್ ಮಂಜುನಾಯಕ

ಬಳ್ಳಾರಿ/ಕಂಪ್ಲಿ: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯೊಂದಿಗೆ ಸರ್ವತೋಮುಖ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.

ಪಟ್ಟಣದ ಸಣಾಪುರ ರಸ್ತೆಯಲ್ಲಿರುವ ರೈನ್‌ಬೋ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆರಂಭಗೊಂಡ ಎರಡು ದಿನಗಳ ಕಂಪ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಆಧುನಿಕ ಯುಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದ್ದರೂ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಬೇಕು. ಉತ್ತಮ ಕ್ರೀಡಾಪಟುಗಳಾಗುವುದರೊಂದಿಗೆ ಉನ್ನತ ಶಿಕ್ಷಣ ಪಡೆದು ಉತ್ತಮ ಹುದ್ದೆಗಳನ್ನು ಅಲಂಕರಿಸುವ ಗುರಿ ಹೊಂದಬೇಕು ಎಂದು ಸಲಹೆ ನೀಡಿದರು.

ರೈನ್‌ಬೋ ಕಾಲೇಜಿನ ಸಂಸ್ಥಾಪಕ ಕಾರ್ಯದರ್ಶಿ ಕೆ.ಎಸ್. ಚಾಂದ್‌ಬಾಷಾ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ಕ್ರೀಡಾಕೂಟದಲ್ಲಿ ನಿರ್ಣಾಯಕರ ತೀರ್ಪು ನ್ಯಾಯಯುತವಾಗಿರುವುದು ಕ್ರೀಡೆಯ ನಿಜವಾದ ಮೌಲ್ಯ ಹಾಗೂ ಕ್ರೀಡಾಸ್ಫೂರ್ತಿ ಕಾಪಾಡಲು ಅತ್ಯಂತ ಮುಖ್ಯವಾಗಿದೆ. ಸೋಲು-ಗೆಲುವಿಗಿಂತ ಕ್ರೀಡಾಮನೋಭಾವಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಆರೋಗ್ಯಕರ ಜೀವನಕ್ಕೆ ಕ್ರೀಡೆಗಳು ಸಹಕಾರಿಯಾಗುವುದರಿಂದ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಶ್ರೀನಿವಾಸರಾವ್ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ರೈನ್‌ಬೋ ಕಾಲೇಜಿನ ಪ್ರಾಚಾರ್ಯ ಡಿ.ಕೆ. ಅಜೀಜ್ ಉಲ್ ಹಕ್ ಅಧ್ಯಕ್ಷತೆ ವಹಿಸಿದ್ದರು.

ಕ್ರೀಡಾಕೂಟದಲ್ಲಿ ಪಟ್ಟಣ ಹಾಗೂ ಗ್ರಾಮೀಣ ಭಾಗದ ಒಟ್ಟು ಏಳು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉದ್ಘಾಟನಾ ಪಂದ್ಯದ ವಾಲಿಬಾಲ್ ಸ್ಪರ್ಧೆಯಲ್ಲಿ ರೈನ್‌ಬೋ ಕಾಲೇಜಿನ ಬಾಲಕರ ತಂಡ ಗೆಲುವು ಸಾಧಿಸುವ ಮೂಲಕ ಶುಭಾರಂಭ ಮಾಡಿತು.

ಕಾರ್ಯಕ್ರಮದಲ್ಲಿ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಪಿ. ಮೂಕಯ್ಯಸ್ವಾಮಿ, ಅಕ್ಕಿಗಿರಣಿ ಮಾಲೀಕರ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಎಂ. ಹೇಮಯ್ಯಸ್ವಾಮಿ, ರೈನ್‌ಬೋ ಸಂಸ್ಥೆಯ ಅಧ್ಯಕ್ಷ ಶಾರುಖ್ ಕೆ.ಎಸ್., ಖಜಾಂಚಿ ಕೆ.ಎಸ್. ಮೆಹಬೂಬ, ಉಪನ್ಯಾಸಕರು, ಶಿಕ್ಷಣ ಸಂಯೋಜಕರು, ದೈಹಿಕ ಶಿಕ್ಷಣ ನಿರ್ದೇಶಕರು, ದೈಹಿಕ ಶಿಕ್ಷಕರು, ಮುಖಂಡರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X