Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಭೂಮಾನಂದ, ಅಶ್ವಿನಿ ಕೊಲೆ...

Ballari | ಭೂಮಾನಂದ, ಅಶ್ವಿನಿ ಕೊಲೆ ಖಂಡಿಸಿ ಕಂಪ್ಲಿಯಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ25 Aug 2026 6:40 PM IST
share
Ballari | ಭೂಮಾನಂದ, ಅಶ್ವಿನಿ ಕೊಲೆ ಖಂಡಿಸಿ ಕಂಪ್ಲಿಯಲ್ಲಿ ಪ್ರತಿಭಟನೆ

ಬಳ್ಳಾರಿ/ಕಂಪ್ಲಿ : ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಗ್ರಾಮದ ಯುವಕ ಭೂಮಾನಂದನ ಕೊಲೆ ಹಾಗೂ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಖಂಡಿಸಿ ಸಮಾನ ಮನಸ್ಕರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳವಾರ ಕಂಪ್ಲಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಮುಖಂಡರು, ಕಂದಾಯ ಅಧಿಕಾರಿ ಸುರೇಶ್ ಅವರಿಗೆ ಮನವಿ ಸಲ್ಲಿಸಿ ಸರ್ಕಾರದ ಗಮನಕ್ಕೆ ತಂದರು.

ದಲಿತರ ಮೇಲಿನ ದೌರ್ಜನ್ಯ, ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ರಕ್ಷಣೆ, ಪರಿಹಾರ ಹಾಗೂ ಉದ್ಯೋಗ ನೀಡಬೇಕು. ಭೂಮಾನಂದ ಮತ್ತು ಅಶ್ವಿನಿ ಪ್ರಕರಣಗಳ ಆರೋಪಿಗಳನ್ನು ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನಿನಡಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ದಲಿತರ ಮೇಲಿನ ದೌರ್ಜನ್ಯ ತಡೆಗೆ ಕಾನೂನುಗಳಿದ್ದರೂ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿರುವುದು ವಿಷಾದನೀಯ. ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಲಪಡಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಮಾನ ಮನಸ್ಕರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರಾದ ಎಚ್. ಮರಿಸ್ವಾಮಿ ಸಣಾಪುರ ಹಾಗೂ ಎ.ಎಸ್. ಯಲ್ಲಪ್ಪ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿ. ರಾಮಣ್ಣ, ಎ. ಲಕ್ಷ್ಮಿಪತಿ, ವಸಂತರಾಜ ಕಹಳೆ, ಚನ್ನಬಸುವ, ಶ್ರೀನಿವಾಸ, ರಾಮಸಾಗರ ಬಸವರಾಜ, ಹುಲುಗಪ್ಪ, ಮೆಟ್ರಿ ಬಸವರಾಜ, ರವಿ ಮಣ್ಣೂರು, ಬಸವರಾಜ, ತಿಪ್ಪೇಶ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

KampliProtestBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X