Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ವಿಕಲಚೇತನರ ರಿಯಾಯಿತಿ ಬಸ್...

ಬಳ್ಳಾರಿ | ವಿಕಲಚೇತನರ ರಿಯಾಯಿತಿ ಬಸ್ ಪಾಸ್‌ಗಳ ನವೀಕರಣ

ವಾರ್ತಾಭಾರತಿವಾರ್ತಾಭಾರತಿ29 Dec 2025 8:04 PM IST
share
ಬಳ್ಳಾರಿ | ವಿಕಲಚೇತನರ ರಿಯಾಯಿತಿ ಬಸ್ ಪಾಸ್‌ಗಳ ನವೀಕರಣ

ಬಳ್ಳಾರಿ, ಡಿ. 29: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಬಳ್ಳಾರಿ ವಿಭಾಗದಿಂದ 2026ನೇ ಸಾಲಿಗಾಗಿ ಜ.1 ರಿಂದ ಡಿ.31 ರವರೆಗೆ ವಿಕಲಚೇತನರ ರಿಯಾಯಿತಿ ಬಸ್ ಪಾಸ್ ಗಳನ್ನು ಮಾನ್ಯತೆ ಇರುವಂತೆ ಫಲಾನುಭವಿಗಳು ನವೀಕರಣ ಮಾಡಿಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‌ಬಾನ್ ಅವರು ತಿಳಿಸಿದ್ದಾರೆ.

ವಿಕಲಚೇತನರ ರಿಯಾಯಿತಿ ಬಸ್ ಪಾಸ್ ಗಳನ್ನು ನವೀಕರಣ ಮಾಡಿಕೊಳ್ಳಲು ಸಾಕಷ್ಟು ಕಾಲಮಿತಿ ನೀಡುವ ಉದ್ದೇಶದಿಂದ 2025 ನೇ ಸಾಲಿನಲ್ಲಿ ವಿತರಿಸಲಾಗಿರುವ ಅಂದರೆ 2025ರ ಡಿ.31ರ ವರೆಗೆ ಮಾನ್ಯತೆ ಇರುವ ವಿಕಲಚೇತನರ ಪಾಸ್ ಗಳನ್ನು ನವೀಕರಿಸದೇ 2026 ರ ಫೆ.28ರ ವರೆಗೆ ಮಾನ್ಯತೆ ನೀಡಲಾಗಿದ್ದು, ಆ ದಿನಾಂಕದವರೆಗೆ ವಿಕಲಚೇತನರು ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

2025 ನೇ ಸಾಲಿನಲ್ಲಿ ವಿತರಣೆ ಮಾಡಿದ ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ಗಳನ್ನು ಜ.6ರ 2026 ರಿಂದ ಫೆ.28ರ 2026 ರೊಳಗೆ ಎಲ್ಲಾ ಸೂಕ್ತ ದಾಖಲಾತಿಗಳೊಂದಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ, ಪಾಸ್ ಶುಲ್ಕ 660 ರೂ. ಗಳನ್ನು ಪಾವತಿಸಿ, ಬಳ್ಳಾರಿ ಕೇಂದ್ರೀಯ ಬಸ್ ನಿಲ್ದಾಣ ಹಾಗೂ ಸಿರುಗುಪ್ಪ, ಕುರುಗೋಡು, ಕಂಪ್ಲಿ ಮತ್ತು ಸಂಡೂರು ಬಸ್ ನಿಲ್ದಾಣಗಳಲ್ಲಿ ವಿಕಲಚೇತನ ಫಲಾನುಭವಿಗಳು ನವೀಕರಣ ಮಾಡಿಸಿಕೊಳ್ಳಬಹುದಾಗಿದೆ.

2026 ರ ಫೆ.28 ರ ನಂತರ ಬರುವ ಬಸ್ ಪಾಸ್‌ಗಳನ್ನು ನವೀಕರಿಸಲಾಗುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X