Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ದೇವಸ್ಥಾನಗಳ...

Ballari | ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 3.50 ಲಕ್ಷ ರೂ. ನೆರವು

ವಾರ್ತಾಭಾರತಿವಾರ್ತಾಭಾರತಿ8 Aug 2026 6:44 PM IST
share
Ballari | ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 3.50 ಲಕ್ಷ ರೂ. ನೆರವು

ಬಳ್ಳಾರಿ/ಕಂಪ್ಲಿ: ತಾಲೂಕಿನ ದರೋಜಿ ವಲಯದ ದರೋಜಿ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ರಮದಡಿ ಗ್ರಾಮದ ಶ್ರೀ ಈಶ್ವರ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 1.50 ಲಕ್ಷ ರೂ. ಮೊತ್ತದ ಡಿಡಿಯನ್ನು ವಿತರಿಸಲಾಯಿತು.

ಡಿಡಿ ಹಸ್ತಾಂತರಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ರೋಹಿತಾಕ್ಷರ, ಸಂಸ್ಥೆಯ ವತಿಯಿಂದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ, ಹಿಂದೂ ರುದ್ರಭೂಮಿಗಳ ನವೀಕರಣ, ಸಮುದಾಯ ಅಭಿವೃದ್ಧಿ, ಶಿಕ್ಷಕರ ಕೊರತೆ ಇರುವೆಡೆ ಜ್ಞಾನದೀಪ ಶಿಕ್ಷಕರ ನೇಮಕ, ಸುಜ್ಞಾನ ನಿಧಿ, ವಿದ್ಯಾರ್ಥಿವೇತನ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ದುಶ್ಚಟಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ, ಸ್ವಾಸ್ಥ್ಯ ಸಂಕಲ್ಪ ಸೇರಿದಂತೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಸಾರ್ವಜನಿಕರು ಸಂಸ್ಥೆಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಕಂಪ್ಲಿ ತಾಲೂಕಿನ ಎಮ್ಮಿಗನೂರು ವಲಯದ ಹೊಸ ನೇಲುಡಿ ಕಾರ್ಯಕ್ಷೇತ್ರದ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 2 ಲಕ್ಷ ರೂ. ಮೊತ್ತದ ಡಿಡಿಯನ್ನು ವಿತರಿಸಲಾಯಿತು.

ತಾಲೂಕು ಯೋಜನಾಧಿಕಾರಿ ರಾಘವೇಂದ್ರ ಎಲ್. ಮಾತನಾಡಿ, ಗ್ರಾಮೀಣ ಪ್ರದೇಶಗಳ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಪೂಜ್ಯರು ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಮುಂದಿನ ಪೀಳಿಗೆಯ ಯುವಕರು ಧಾರ್ಮಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ತೊಡಗಬೇಕು. ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಶೀಘ್ರ ಪೂರ್ಣಗೊಳ್ಳಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಊರಿನ ಮುಖಂಡರಾದ ಗುರುಮೂರ್ತಿ, ವಲಯದ ಮಿಲಿಚರಕ ಮಂಜಣ್ಣ, ಪಂಚಾಯಿತಿ ಸದಸ್ಯ ರಾಯಣ್ಣ, ರವಿ ಹೊನ್ನೂರು, ಸ್ವಾಮಿ ರೇಣುಕಪ್ಪ, ಕುಮಾರಸ್ವಾಮಿ, ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವಸ್ಥಾನ ಸೇವಾ ಟ್ರಸ್ಟ್‌ನ ಪದಾಧಿಕಾರಿಗಳು ಮತ್ತು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಹೊಸ ನೇಲುಡಿ ಗ್ರಾಮದ ಕಾರ್ಯಕ್ರಮದಲ್ಲಿ ದೇವಸ್ಥಾನ ಸಮಿತಿ ಸದಸ್ಯರಾದ ಕರಿಬಸಯ್ಯ, ಕೊಟ್ರಯ್ಯ ಸ್ವಾಮಿ, ನಾಗರಾಜ್ ಇಟಗಿ, ಸಿದ್ದಪ್ಪ, ನಾಗರಾಜ್, ಶಂಭುಲಿಂಗ, ರಾಮಾಂಜನೇಯ, ಹೊಸಕೇರಪ್ಪ ಸೇರಿದಂತೆ ಊರಿನ ಮುಖಂಡರು ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X