Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಮಾದಕ ವ್ಯಸನದಿಂದ ದೂರವಿದ್ದು...

Ballari | ಮಾದಕ ವ್ಯಸನದಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಎಎಸ್ಐ ಬಸವರಾಜ

ವಾರ್ತಾಭಾರತಿವಾರ್ತಾಭಾರತಿ14 July 2026 7:39 PM IST
share
Ballari | ಮಾದಕ ವ್ಯಸನದಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಎಎಸ್ಐ ಬಸವರಾಜ
ಕಂಪ್ಲಿಯಲ್ಲಿ ಮಾದಕ ವಸ್ತು ವಿರೋಧಿ ಸಪ್ತಾಹ ಅಂಗವಾಗಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ

ಬಳ್ಳಾರಿ/ಕಂಪ್ಲಿ : ವಿದ್ಯಾರ್ಥಿ ಜೀವನವು ಭವಿಷ್ಯ ರೂಪಿಸಿಕೊಳ್ಳುವ ಮಹತ್ವದ ಹಂತವಾಗಿದ್ದು, ಈ ಸಮಯದಲ್ಲಿ ಮಾದಕ ವಸ್ತು ಸೇರಿದಂತೆ ಆರೋಗ್ಯಕ್ಕೆ ಹಾನಿಕಾರಕವಾದ ಯಾವುದೇ ದುಶ್ಚಟಗಳ ಆಕರ್ಷಣೆಗೆ ಒಳಗಾಗದೆ ದೂರವಿರಬೇಕು ಎಂದು ಕಂಪ್ಲಿ ಪೊಲೀಸ್ ಠಾಣೆಯ ಎಎಸ್ಐ ಬಸವರಾಜ ಸಲಹೆ ನೀಡಿದರು.

ಶ್ರೀ ಸ್ವಾಮಿ ವಿವೇಕಾನಂದ ಶಾಲೆ, ಕೋಟೆ ಕಂಪ್ಲಿ ಹಾಗೂ ಕಂಪ್ಲಿ ಪೊಲೀಸ್ ಠಾಣೆ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ಮಾದಕ ವಸ್ತು ವಿರೋಧಿ ಸಪ್ತಾಹ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾದಕ ವಸ್ತುಗಳ ಸೇವನೆಯು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ವ್ಯಸನದಿಂದ ವ್ಯಕ್ತಿಯ ಜೀವನವೇ ಹಾಳಾಗುವ ಸಾಧ್ಯತೆ ಇದ್ದು, ಯುವಜನರು ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಂಡು ಆರೋಗ್ಯಕರ ಜೀವನಶೈಲಿಯತ್ತ ಗಮನ ಹರಿಸಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಎಲ್ಲಿಯಾದರೂ ಮಾದಕ ವಸ್ತುಗಳ ಮಾರಾಟ ಅಥವಾ ಅಕ್ರಮ ಸಾಗಾಟ ಕಂಡುಬಂದರೆ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು “ಮಾದಕ ವಸ್ತುಗಳನ್ನು ಬಳಸುವುದಿಲ್ಲ” ಎಂಬ ಪ್ರತಿಜ್ಞೆ ಸ್ವೀಕರಿಸಿದರು.

ಮುಖ್ಯಗುರು ಜಿಲಾನಸಾಬ್ ಬಡಿಗೇರ್, ಪೊಲೀಸ್ ಸಿಬ್ಬಂದಿ, ಶಿಕ್ಷಕರಾದ ಕಂಬತ್ ಶ್ವೇತಾ, ಕೊಲ್ಕರ್ ಜಯಶ್ರೀ, ವರ್ಷಾ ಮಂಜುಮದಾರ್, ಗೌಸಿಯಾ, ಜೆ. ಅಕ್ಷತಾ, ಡಿ. ಉಮಾದೇವಿ, ಮಠದ ಸುನೀತಾ, ಕೊಲ್ಕರ್ ಉಮಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X