Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ನಿರಂತರ ಪರಿಶ್ರಮವೇ ಸಹಕಾರಿ...

Ballari | ನಿರಂತರ ಪರಿಶ್ರಮವೇ ಸಹಕಾರಿ ಸಂಘದ ಅಭಿವೃದ್ಧಿಗೆ ನಾಂದಿ : ಮರಿಸ್ವಾಮಿ ನಾಯಕ

ವಾರ್ತಾಭಾರತಿವಾರ್ತಾಭಾರತಿ21 Sept 2026 8:20 PM IST
share
Ballari | ನಿರಂತರ ಪರಿಶ್ರಮವೇ ಸಹಕಾರಿ ಸಂಘದ ಅಭಿವೃದ್ಧಿಗೆ ನಾಂದಿ : ಮರಿಸ್ವಾಮಿ ನಾಯಕ

ಬಳ್ಳಾರಿ/ಕಂಪ್ಲಿ: ತಾಲೂಕು ಸಮೀಪದ ಹೊಸ ದರೋಜಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿ ಆವರಣದಲ್ಲಿ ಸೋಮವಾರ ವಾರ್ಷಿಕ ಮಹಾಜನ ಸಭೆ ನಡೆಯಿತು.

ಸಂಘದ ಅಧ್ಯಕ್ಷ ಮರಿಸ್ವಾಮಿ ನಾಯಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರೈತರ, ಸ್ಥಳೀಯ ಮುಖಂಡರ ಸಹಕಾರ ಹಾಗೂ ಸಂಘದ ಸಿಬ್ಬಂದಿಯ ನಿರಂತರ ಪರಿಶ್ರಮದಿಂದ ಸಂಘ ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ ಎಂದು ಹೇಳಿದರು.

ಮುಖ್ಯ ಕಾರ್ಯನಿರ್ವಾಹಕ ವಿ. ಮಲ್ಲಿಕಾರ್ಜುನ ವಾರ್ಷಿಕ ವರದಿ ಮಂಡಿಸಿ, ಸಂಘದಲ್ಲಿ ಒಟ್ಟು 4,428 ಸದಸ್ಯರಿದ್ದು, 1 ಕೋಟಿ 7 ಲಕ್ಷ 78 ಸಾವಿರ ರೂ. ಠೇವಣಿ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು. 2025–26ನೇ ಸಾಲಿನಲ್ಲಿ ಕೆಸಿಸಿ ಸಾಲವಾಗಿ 4 ಕೋಟಿ 37 ಲಕ್ಷ ರೂ., ಮಧ್ಯಮಾವಧಿ ಸಾಲವಾಗಿ 45 ಲಕ್ಷ ರೂ., ಸ್ವಸಹಾಯ ಸಂಘಗಳಿಗೆ 14 ಲಕ್ಷ ರೂ. ಹಾಗೂ ಮೀನು ಸಾಕಾಣಿಕೆಗೆ 12 ಲಕ್ಷ ರೂ. ಸೇರಿದಂತೆ ಒಟ್ಟು 7 ಕೋಟಿ 8 ಲಕ್ಷ ರೂ. ಸಾಲ ವಿತರಿಸಲಾಗಿದೆ ಎಂದು ವಿವರಿಸಿದರು.

2025–26ನೇ ಸಾಲಿನಲ್ಲಿ ಸಂಘವು 7,87,971 ರೂ. ನಿವ್ವಳ ಲಾಭ ಗಳಿಸಿದ್ದು, ರೈತರಿಗೆ ಇನ್ನಷ್ಟು ಉತ್ತಮ ಸೇವೆಗಳನ್ನು ನೀಡುವ ನಿಟ್ಟಿನಲ್ಲಿ ಸಂಘ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಸಭೆಯಲ್ಲಿ ಉಪಾಧ್ಯಕ್ಷ ಎನ್.ವಿ. ಹನುಮಂತ, ನಿರ್ದೇಶಕರಾದ ಪಿ.ಎಸ್. ಲಿಂಗಪ್ಪ, ಡಿ.ವಿ. ಮಂಜುನಾಥ, ಕೆ. ರಾಮಾಂಜನೇಯ್ಯ, ಎನ್. ವೆಂಕಟೇಶ, ಡಿ. ಶ್ರೀನಿವಾಸ, ವಲಿ ಮಸೀದಿ, ಹೆಚ್. ದಾನಪ್ಪ, ಕೆ. ತಿಮ್ಮಯ್ಯ, ಟಿ. ಶೋಭಾದೇವಿ, ನಾಗಮ್ಮ, ಕ್ಷೇತ್ರಾಧಿಕಾರಿ ರಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿ. ಜನಾರ್ದನ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಾದಾಪುರ ಮಾರಪ್ಪ, ಮುಖಂಡರಾದ ಟಿ. ರಸೂಲ್ ಸಾಬ್, ಮಜ್ಜಿಗೆ ನಾಗಪ್ಪ ಸೇರಿದಂತೆ ರೈತರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X