Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಕಂಪ್ಲಿಯಲ್ಲಿ ತಹಶೀಲ್ದಾರರಿಂದ...

Ballari | ಕಂಪ್ಲಿಯಲ್ಲಿ ತಹಶೀಲ್ದಾರರಿಂದ ಬಿಎಲ್‌ಒಗಳ ಕಾರ್ಯ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ10 July 2026 6:50 PM IST
share
Ballari | ಕಂಪ್ಲಿಯಲ್ಲಿ ತಹಶೀಲ್ದಾರರಿಂದ ಬಿಎಲ್‌ಒಗಳ ಕಾರ್ಯ ಪರಿಶೀಲನೆ

ಬಳ್ಳಾರಿ/ಕಂಪ್ಲಿ : ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ರಮ ಅತ್ಯಂತ ಮಹತ್ವದ್ದಾಗಿದ್ದು, ಕಂಪ್ಲಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮತಗಟ್ಟೆ ಅಧಿಕಾರಿಗಳ (ಬಿಎಲ್‌ಒ) ಕಾರ್ಯವನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದೆ ಎಂದು ತಹಶೀಲ್ದಾರ್ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಜೂಗಲ್ ಮಂಜುನಾಯಕ ಹೇಳಿದರು.

ಪಟ್ಟಣದ ತೆಗ್ಗಿನ ಮಠ, ಕೋಟೆ ಪ್ರದೇಶ ಸೇರಿದಂತೆ ವಿವಿಧ ಭಾಗಗಳಲ್ಲಿ ಬಿಎಲ್‌ಒಗಳು ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುತ್ತಿರುವ ಕಾರ್ಯವನ್ನು ಪರಿಶೀಲಿಸಿ ಅವರು ಮಾತನಾಡಿದರು.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗಾಗಿ ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದಾರೆ. ನೆಟ್‌ವರ್ಕ್ ಹಾಗೂ ಸರ್ವರ್ ಸಮಸ್ಯೆಗಳಂತಹ ತಾಂತ್ರಿಕ ಅಡಚಣೆಗಳನ್ನೂ ಗಮನಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಮತದಾರರ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದ್ದು, ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಿಟಲೀಕರಣ ಕಾರ್ಯ ಪ್ರಗತಿಯಲ್ಲಿದೆ. ಬಿಎಲ್‌ಒಗಳ ಕಾರ್ಯವೈಖರಿಯನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದ್ದು, ಎಸ್‌ಐಆರ್ ಪ್ರಕ್ರಿಯೆ ಯಾವುದೇ ಲೋಪದೋಷವಿಲ್ಲದೆ ಸುಸೂತ್ರವಾಗಿ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ವಿಭಾಗದ ನಿರ್ವಾಹಕ ಎ. ನಿರಂಜನಮೂರ್ತಿ, ಬಿಎಲ್‌ಒ ಗಂಗಮ್ಮ, ದ್ವಿತೀಯ ದರ್ಜೆ ಸಹಾಯಕ ಸುರೇಶ್, ಗ್ರಾಮ ಆಡಳಿತಾಧಿಕಾರಿ ವಮ್ಮಾರಿ ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

KampliBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X