Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಕಂಪ್ಲಿಯಲ್ಲಿ ಕುಡಿಯುವ...

Ballari | ಕಂಪ್ಲಿಯಲ್ಲಿ ಕುಡಿಯುವ ನೀರಿಗೆ ತಾತ್ಕಾಲಿಕ ರಿಂಗ್ ಬಂಡಿ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ17 July 2026 9:29 PM IST
share
Ballari | ಕಂಪ್ಲಿಯಲ್ಲಿ ಕುಡಿಯುವ ನೀರಿಗೆ ತಾತ್ಕಾಲಿಕ ರಿಂಗ್ ಬಂಡಿ ನಿರ್ಮಾಣ

ಬಳ್ಳಾರಿ/ಕಂಪ್ಲಿ, ಜು.17: ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸರಬರಾಜಿಗೆ ಯಾವುದೇ ತೊಂದರೆಯಾಗದಂತೆ ನದಿಯ ವಿವಿಧ ಭಾಗಗಳಲ್ಲಿ ತಾತ್ಕಾಲಿಕ ರಿಂಗ್ ಬಂಡಿಗಳನ್ನು ನಿರ್ಮಿಸಲಾಗಿದೆ ಎಂದು ಪುರಸಭೆ ಪ್ರಭಾರ ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ ತಿಳಿಸಿದ್ದಾರೆ.

ಪಟ್ಟಣದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನದಿಯ ಆಯಕಟ್ಟಿನ ಸ್ಥಳಗಳಲ್ಲಿ ಪ್ಲಾಸ್ಟಿಕ್ ಚೀಲಗಳಲ್ಲಿ ಮರಳು ತುಂಬಿ ರಿಂಗ್ ಬಂಡಿಗಳನ್ನು ನಿರ್ಮಿಸಲಾಗಿದ್ದು, ಇದರಿಂದ ಸದ್ಯಕ್ಕೆ ನೀರಿನ ಕೊರತೆ ಎದುರಾಗುವುದಿಲ್ಲ. ಮುಂದಿನ ಮೂರು ತಿಂಗಳ ಕಾಲ ಜಾಕ್ವೆಲ್‌ನಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿರುವ ನೀರಿನ ಮಡುಗಿನಿಂದ ನೀರು ಪಡೆಯುವ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಈ ಕಾಮಗಾರಿಗಾಗಿ ಮರಳಿನ ಚೀಲಗಳಿಂದ ತಾಂತ್ರಿಕವಾಗಿ ರಿಂಗ್ ಬಂಡಿ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗುವುದು. ಪಟ್ಟಣದ 23 ವಾರ್ಡ್‌ಗಳ ಸುಮಾರು 53 ಸಾವಿರ ಜನರಿಗೆ ನಾಲ್ಕು ಮೇಲ್ತೊಟ್ಟಿಗಳ ಮೂಲಕ 4.5 ಎಂಎಲ್‌ಡಿ ನೀರು ಸಂಗ್ರಹಿಸಿ ಬಿಟ್ಟು ದಿನ ನೀರು ಪೂರೈಸಲಾಗುತ್ತಿದೆ. ಯಾವುದೇ ಆಕಸ್ಮಿಕ ತೊಂದರೆ ಎದುರಾದರೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುವುದು ಎಂದು ತಿಳಿಸಿದರು.

ನದಿಯಲ್ಲಿ ನೀರಿನ ಹರಿವು ಕಡಿಮೆ ಇರುವುದರಿಂದ ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಬೇಕು. ಅನಗತ್ಯವಾಗಿ ನೀರನ್ನು ವ್ಯರ್ಥ ಮಾಡದೆ, ನಲ್ಲಿಗಳಲ್ಲಿ ಸೋರಿಕೆಯಾಗದಂತೆ ಎಚ್ಚರಿಕೆ ವಹಿಸುವ ಮೂಲಕ ನೀರು ಸಂರಕ್ಷಣೆಗೆ ಸಹಕರಿಸಬೇಕು ಎಂದು ಪುರಸಭೆ ಪ್ರಭಾರ ಮುಖ್ಯಾಧಿಕಾರಿ ಮನವಿ ಮಾಡಿದರು.

Tags

KampliBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X