Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಜನತಾ ಬಜಾರ್ ಅಧ್ಯಕ್ಷರಾಗಿ...

Ballari | ಜನತಾ ಬಜಾರ್ ಅಧ್ಯಕ್ಷರಾಗಿ ವೆಂಕಟೇಶ್ ಹೆಗಡೆ ಅವಿರೋಧ ಆಯ್ಕೆ

ಪೀರಾಸಾಬ್/ವಾರ್ತಾಭಾರತಿಪೀರಾಸಾಬ್/ವಾರ್ತಾಭಾರತಿ23 Nov 2026 8:01 PM IST
share
Ballari | ಜನತಾ ಬಜಾರ್ ಅಧ್ಯಕ್ಷರಾಗಿ ವೆಂಕಟೇಶ್ ಹೆಗಡೆ ಅವಿರೋಧ ಆಯ್ಕೆ

ಬಳ್ಳಾರಿ: ನಗರದ ಜನತಾ ಬಜಾರ್‌ನ ನೂತನ ಅಧ್ಯಕ್ಷರಾಗಿ ವೆಂಕಟೇಶ್ ಹೆಗಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವೆಂಕಟಸ್ವಾಮಿ ಅವರು ಕೇವಲ ಒಂದು ಮತದ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಹೆಗಡೆ ಅವರ ಹೆಸರಿಗೆ ಆಡಳಿತ ಮಂಡಳಿಯಲ್ಲಿ ಒಮ್ಮತ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರ ಆಯ್ಕೆ ಅವಿರೋಧವಾಗಿ ನಡೆಯಿತು. ಆದರೆ, ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟಸ್ವಾಮಿ ಹಾಗೂ ಕಾತ್ಯಾಯಿನಿ ಮರಿದೇವಯ್ಯ ಅವರ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು. ಮತದಾನದಲ್ಲಿ ವೆಂಕಟಸ್ವಾಮಿ 9 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಕಾತ್ಯಾಯಿನಿ ಮರಿದೇವಯ್ಯ 8 ಮತಗಳನ್ನು ಪಡೆದು ಪರಾಭವಗೊಂಡರು.

ಬಳಿಕ ಮಾತನಾಡಿದ ನೂತನ ಅಧ್ಯಕ್ಷ ವೆಂಕಟೇಶ್ ಹೆಗಡೆ, ಆಡಳಿತ ಮಂಡಳಿಯ ಎಲ್ಲ ಸದಸ್ಯರ ವಿಶ್ವಾಸ ಹಾಗೂ ಸಹಕಾರದೊಂದಿಗೆ ಜನತಾ ಬಜಾರ್‌ನ ಅಭಿವೃದ್ಧಿಗೆ ಶ್ರಮಿಸಲಾಗುವುದು. ಸಂಸ್ಥೆಯ ಹಿತಾಸಕ್ತಿ ಕಾಪಾಡುವುದರ ಜತೆಗೆ ಪಾರದರ್ಶಕ ಆಡಳಿತ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ನೂತನ ಪದಾಧಿಕಾರಿಗಳಿಗೆ ಆಡಳಿತ ಮಂಡಳಿ ಸದಸ್ಯರು ಹಾಗೂ ಗಣ್ಯರು ಅಭಿನಂದನೆ ಸಲ್ಲಿಸಿದರು.

Tags

Ballari
share
ಪೀರಾಸಾಬ್/ವಾರ್ತಾಭಾರತಿ
ಪೀರಾಸಾಬ್/ವಾರ್ತಾಭಾರತಿ

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ

Next Story
X