Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ಭ್ರಾತೃತ್ವವಿಲ್ಲದೆ...

ಬಳ್ಳಾರಿ | ಭ್ರಾತೃತ್ವವಿಲ್ಲದೆ ಪ್ರಜಾಸತ್ತಾತ್ಮಕ ಭಾರತ ಉಳಿಯದು : ಎಚ್.ಮೋಹನ್ ಕುಮಾರ್

ReshmaReshma1 Feb 2026 12:13 AM IST
share
ಬಳ್ಳಾರಿ | ಭ್ರಾತೃತ್ವವಿಲ್ಲದೆ ಪ್ರಜಾಸತ್ತಾತ್ಮಕ ಭಾರತ ಉಳಿಯದು : ಎಚ್.ಮೋಹನ್ ಕುಮಾರ್

ಬಳ್ಳಾರಿ : ಭಾರತೀಯರಲ್ಲಿ ಪರಸ್ಪರ ಭ್ರಾತೃತ್ವದ ಸಂಬಂಧ ಇಲ್ಲದಿದ್ದರೆ ದೇಶವು ಪ್ರಜಾಸತ್ತಾತ್ಮಕವಾಗಿ ಉಳಿಯುವುದಿಲ್ಲ ಎಂಬುದು ಬಾಬಾಸಾಹೇಬ್‌ ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಪಷ್ಟ ನಿಲುವಾಗಿತ್ತು ಎಂದು ಹೈಕೋರ್ಟ್ ವಕೀಲ ಎಚ್.ಮೋಹನ್ ಕುಮಾರ್ ಹೇಳಿದರು.

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ, ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ತರಬೇತಿ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ ಹಾಗೂ ಮೈಸೂರು ಸಮಾಜ ಕಾರ್ಯಕರ್ತರ ಕ್ರಿಯಾ ಸಂಶೋಧನೆ ಸಂಸ್ಥೆ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಅಂಬೇಡ್ಕರ್‌ ಅವರ ಬರಹಗಳು ಮತ್ತು ಭಾಷಣಗಳ ಮೂಲಕ ಭಾರತೀಯರನ್ನು ಅರ್ಥಮಾಡಿಕೊಳ್ಳುವಿಕೆ’ ಎಂಬ ವಿಷಯದ ಕುರಿತ ಮೂರು ದಿನಗಳ ಕಾರ್ಯಾಗಾರವನ್ನು ಅಂಬೇಡ್ಕರ್ ಹಾಗೂ ಬುದ್ಧರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀನಿವಾಸ ಡಿ. ಮನಗಳ್ಳಿ ಮಾತನಾಡಿದರು.

ಕಾರ್ಯಕ್ರಮದ ಸಂಯೋಜಕರಾಗಿಯೂ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ತರಬೇತಿ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕರಾಗಿಯೂ ಇರುವ ಪ್ರೊ. ಗೌರಿ ಮಾಣಿಕ್ ಮಾನಸ ಅವರು ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಲಂಡನ್‌ನ ಸಾಮಾಜಿಕ ಹಾಗೂ ಸಾಂಸ್ಕೃತಿಕ ಮನೋವಿಜ್ಞಾನ ಚಿಂತಕಿ ಚಾರುಮತಿ ಎಂ. ವೇದಿಕೆಯಲ್ಲಿದ್ದರು. ಎಸ್‌ಸಿ–ಎಸ್‌ಟಿ ಕೋಶದ ನಿರ್ದೇಶಕ ಡಾ.ಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಅನಿಲ್ ವಂದಿಸಿದರು.

ವಿಶ್ವವಿದ್ಯಾಲಯದ ವಿವಿಧ ನಿಕಾಯಗಳ ಡೀನರು, ವಿಭಾಗದ ಮುಖ್ಯಸ್ಥರು, ಬೋಧಕ–ಬೋಧಕೇತರ ಸಿಬ್ಬಂದಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Tags

Ballari
share
Reshma
Reshma
Next Story
X