Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ...

ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ : ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ17 Jan 2026 4:48 PM IST
share
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ : ಬಸವರಾಜ ಬೊಮ್ಮಾಯಿ
"ಭ್ರಷ್ಟ ಕಾಂಗ್ರೆಸ್ ಸರಕಾರ ಕಿತ್ತು ಹಾಕುವವರೆಗೂ ಬಿಜೆಪಿ ಹೋರಾಟ ನಿಲ್ಲದು"

ಬಳ್ಳಾರಿ : ಮಾಜಿ ಸಚಿವರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ. ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತು ಹಾಕಲು ಬಿಜೆಪಿ ಹಳ್ಳಿ ಹಳ್ಳಿಗೆ ತೆರಳಿ ಹೋರಾಟ ನಡೆಸುತ್ತದೆ. ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಜೊತೆಗೆ ಬಿಜೆಪಿ ಯಾವಾಗಲೂ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಬಳ್ಳಾರಿಯಲ್ಲಿ ಪೋಸ್ಟರ್ ಹಾಕುವ ವಿಚಾರದಲ್ಲಿ ನಡೆದ ಗಲಾಟೆ ವಿರೋಧಿಸಿ ನಡೆದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಳ್ಳಾರಿಯಲ್ಲಿ ಈ ಘಟನೆ ಆಗಲು ಎರಡು ಕಾರಣ ಜನಾರ್ದನ ರೆಡ್ಡಿ ಕೋರ್ಟಿನ ಆದೇಶದ ಪ್ರಕಾರ ಬಳ್ಳಾರಿಗೆ ಬಂದಿದ್ದರಿಂದ ತಮಗೆ ಉಳಿಗಾಲವಿಲ್ಲ ಎಂದು, ಜನಾರ್ದರೆಡ್ಡಿ ಮತ್ತು ಅವರ ಆತ್ಮೀಯ ಸ್ನೇಹಿತ ರಾಮುಲು ಒಂದಾಗಿದ್ದಾರೆ ಎಂದರೆ ಬಳ್ಳಾರಿಯ ಕಾಂಗ್ರೆಸ್ ನಾಯಕರ ಕುರ್ಚಿ ಅಲುಗಾಡುತ್ತಿದೆ. ರಾಮುಲು ವೇಗ, ಜನಾರ್ದನ ರೆಡ್ಡಿ ಶಕ್ತಿ, ಬೆಂಕಿ ಬಿರುಗಾಳಿ ಇದ್ದ ಹಾಗೆ. ಜನಾರ್ದನ ರೆಡ್ಡಿ, ರಾಮುಲು ಶಕ್ತಿ ಅಡಗಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಎಸ್ಟಿ ಮೀಸಲಾತಿ ಹೆಚ್ಚಳ :

ವಾಲ್ಮೀಕಿ ಜನಾಂಗ ಮೂವತ್ತು ವರ್ಷದಿಂದ ಮೀಸಲಾತಿ ಹೆಚ್ಚಳಕ್ಕೆ ಹೋರಾಟ ಮಾಡುತ್ತಾ ಬಂದಿತ್ತು. ಶೇ 3% ಮೀಸಲಾತಿಯನ್ನು 7% ಕ್ಕೆ ಹೆಚ್ಚಿಸುವಂತೆ ಕೇಳಿದರು. ನಾವು ಎಸ್ಟಿ ಸಮುದಾಯಕ್ಕೆ ಪ್ರತ್ಯೇಕ ಇಲಾಖೆ ಮಾಡಿದೆವು, ವಾಲ್ಮೀಕಿ ಸಮುದಾಯದ ಸ್ವಾಮಿಜಿ, ರಾಮುಲು ಪ್ರತಿಭಟನೆ ಮಾಡಿದರೆ ಕಾಂಗ್ರೆಸ್ ನವರು ಒಬ್ಬರೂ ಬರಲಿಲ್ಲ. ನಾನು ಸಿಎಂ ಆಗಿದ್ದಾಗ ಮಿಸಲಾತಿಯನ್ನಿ 3% ರಿಂದ 7% ಕ್ಕೆ ಹೆಚ್ಚಿಸಿದೆವು. ಇದರಿಂದ ಸಾವಿರಾರು ಮಕ್ಕಳಿಗೆ ಮೆಡಿಕಲ್, ಇಂಜಿನೀಯರಿಂಗ್ ಸಿಟು ಉದ್ಯೋಗ ಸಿಗುತ್ತಿದೆ. ಯಡಿಯೂರಪ್ಪ ಅವರ ನಾಯಕತ್ವದಿಂದ ಅದು ಸಾಧ್ಯವಾಗಿದೆ ಎಂದು ಹೇಳಿದರು.

ಮೃತ ರಾಜಶೇಖರ ಸಾವಿಗೆ ನ್ಯಾಯ ಕೊಡಿಸಲು ಬಿಜೆಪಿ ಹೋರಾಟ ಮಾಡುತ್ತದೆ. ಅಲ್ಲಿವರೆಗೂ ಬಿಜೆಪಿ ವಿಶ್ರಮಿಸುವುದಿಲ್ಲ. ಕಾಂಗ್ರೆಸ್ ಸರಕಾರ ತೆಗೆಯುವವರೆಗೂ ನಾವು ಹಳ್ಳಿಹಳ್ಳಿಗೆ ಹೋಗಿ ಭ್ರಷ್ಟ ಸರಕಾರವನ್ನು ಬೇರು ಸಮೇತ ಕಿತ್ತು ಹಾಕುತ್ತೇವೆ. ಬಳ್ಳಾರಿ ಅಭಿವೃದ್ಧಿ ಮಾಡಲು ಜನಾರ್ದನ ರೆಡ್ಡಿ, ರಾಮುಲು ಅವರ ಹಿಂದೆ ನಾವಿದ್ದೇವೆ ಎಂದು ಸಾರಲು ನಾವು ಬಂದಿದ್ದೇವೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನರು ಬಂದಿರುವುದಕ್ಕೆ ಕೋಟಿ ಕೋಟಿ ಧನ್ಯವಾದಗಳು ಎಂದು ಹೇಳಿದರು.

Tags

Basavaraja Bommai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X