Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ಆ.1ರಂದು ಮಹಾಂತ ಶಿವಯೋಗಿಗಳ...

ಬಳ್ಳಾರಿ | ಆ.1ರಂದು ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ31 July 2025 7:51 PM IST
share
ಬಳ್ಳಾರಿ | ಆ.1ರಂದು ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ

ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಆ.1 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣ ಹೊಂಗಿರಣದಲ್ಲಿ ಆಯೋಜಿಸಲಾಗಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಝಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಸತ್ಯಂ ಶಿಕ್ಷಕರ ಶಿಕ್ಷಣ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಆಲಂಬಾಷ ಅವರು ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿ ಹಿಂದೂಸ್ತಾನಿ ಗಾಯಕ ನಾಗಭೂಷಣ ಬಾಪುರೆ ಅವರು ವಚನ ಸಂಗೀತ ಪ್ರಸ್ತುತಪಡಿಸುವರು. ಬಳ್ಳಾರಿಯ ಅಮಾತಿ ಬಸವರಾಜ್ ಕಾರ್ಯಕ್ರಮ ನಿರೂಪಿಸುವರು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ವಿ.ತುಕಾರಾಂ ರಾವ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X