Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ| ಬಿಜೆಪಿ ಕಾರ್ಯಕರ್ತರು...

ಬಳ್ಳಾರಿ| ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ19 May 2026 7:30 PM IST
share
ಬಳ್ಳಾರಿ| ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ

ಸಂಡೂರು : ಯುವ ಕಾಂಗ್ರೆಸ್ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾದ ಮಂಜುನಾಥ್ ಎನ್ ಕೆ ಎಸ್ ಹಾಗೂ ಸಂಡೂರು ಬ್ಲಾಕ್ ಅಧ್ಯಕ್ಷರಾದ ರುದ್ರ ಗೌಡ ಅವರ ನೇತೃತ್ವದಲ್ಲಿ, ಕ್ಷೇತ್ರದ ಶಾಸಕಿಯಾದ ಅನ್ನಪೂರ್ಣ ಈ ತುಕಾರಾಂ ಅವರ ಸಮ್ಮುಖದಲ್ಲಿ ಕೃಷ್ಣನಗರ ಮತ್ತು ತಾರಾನಗರದ ಕೆಲ ಬಿಜೆಪಿ ಕಾರ್ಯಕರ್ತರು ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಸಂಡೂರಿನ ಶಾಸಕರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಶಾಸಕಿಯಾದ ಅನ್ನಪೂರ್ಣ ಈ ತುಕಾರಾಂ ಅವರು ಕಾಂಗ್ರೆಸ್ ಪಕ್ಷದ ಶಾಲನ್ನು ಹೊದಿಸಿ ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಅನ್ನಪೂರ್ಣ ಈ ತುಕಾರಾಂ, ಕಾಂಗ್ರೆಸ್ ಪಕ್ಷವು ಯುವಕರ ಆಶಯಗಳಿಗೆ ಸದಾ ಸ್ಪಂದಿಸುವ ಪಕ್ಷವಾಗಿದ್ದು, ಸಮಾಜಮುಖಿ ಕಾರ್ಯಗಳ ಮೂಲಕ ಜನರ ವಿಶ್ವಾಸವನ್ನು ಗಳಿಸಿದೆ ಎಂದು ಹೇಳಿದರು.

ಯುವಕರ ಸೇರ್ಪಡೆಯಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಬಲಿಷ್ಠವಾಗಲಿದ್ದು, ಪಕ್ಷದ ಸಂಘಟನೆಗೆ ಹೊಸ ಚೈತನ್ಯ ದೊರೆಯಲಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಯುವಕರು ಉಪಸ್ಥಿತರಿದ್ದರು.

Tags

BellaryBJPworkersCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X