Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ಕೆಂಪೇಗೌಡರ 517ನೇ ಜಯಂತಿ...

ಬಳ್ಳಾರಿ | ಕೆಂಪೇಗೌಡರ 517ನೇ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ27 Jun 2026 8:05 PM IST
share
ಬಳ್ಳಾರಿ |  ಕೆಂಪೇಗೌಡರ 517ನೇ ಜಯಂತಿ ಆಚರಣೆ

ಕಂಪ್ಲಿ : ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಕೆರೆಗಳು, ದೇವಾಯಗಳು, ಕೋಟೆ, ಕೊತ್ತಲಗಳು ಇಂದಿಗೂ ನಮ್ಮ ಕಣ್ಮುಂದೆ ಇದ್ದು, ಇವುಗಳನ್ನು ನೋಡಿದರೆ ಬೆಂಗಳೂರು ನಿರ್ಮಾತೃ ನಾಡ ಪ್ರಭು ಕೆಂಪೇಗೌಡರು ದೂರದೃಷ್ಟಿಯ ಅದ್ವಿತಿಯ ನಾಯಕರಾಗಿದ್ದರು ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ತಿಳಿಸಿದರು.

ಅವರು ಶನಿವಾರ ಪಟ್ಟಣದ ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಏರ್ಪಡಿಸಿದ್ದ ಕೆಂಪೇಗೌಡರ 517ನೇ ಜಯಂತಿ ಸಮಾರಂಭದಲ್ಲಿ ಮಾತನಾಡಿ, 1510ರಲ್ಲಿ ಜನಿಸಿದ್ದ ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರಾಗಿದ್ದರು. ಹಂಪಿಯ ವೈಭವವನ್ನು ಕಂಡು ಬೆರಗಾಗಿದ್ದ ಅವರು ತಮ್ಮ ದೂರದೃಷ್ಟಿಯಿಂದ ನಿರ್ಮಿಸಿದ ಬೆಂಗಳೂರು ನಗರ ಕರ್ನಾಟಕದ ರಾಜ್ಯದ ರಾಜಧಾನಿ ಯಾಗಿರುವುದಲ್ಲದೇ ದೇಶದ ಹಾಗೂ ಪ್ರಪಂಚದ ಪ್ರಮುಖ ನಗರಗಳಲ್ಲಿ ಒಂದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.

Tags

KempegowdaJayanti Celebration
share
ವಾರ್ತಾಭಾರತಿ
ವಾರ್ತಾಭಾರತಿ
Next Story
X