Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ಮಾಧ್ಯಮಗಳು ಸಮಾಜ ಸುಧಾರಣೆಯ...

ಬಳ್ಳಾರಿ | ಮಾಧ್ಯಮಗಳು ಸಮಾಜ ಸುಧಾರಣೆಯ ಹಾದಿಯಲ್ಲಿ ಸಾಗಲಿ : ಮುಂಡರಗಿ ನಾಗರಾಜ

ವಾರ್ತಾಭಾರತಿವಾರ್ತಾಭಾರತಿ9 Jan 2026 11:30 PM IST
share
ಬಳ್ಳಾರಿ | ಮಾಧ್ಯಮಗಳು ಸಮಾಜ ಸುಧಾರಣೆಯ ಹಾದಿಯಲ್ಲಿ ಸಾಗಲಿ : ಮುಂಡರಗಿ ನಾಗರಾಜ
'ವಾರ್ತಾಲಾಪ' ಕಾರ್ಯಾಗಾರ

ಬಳ್ಳಾರಿ: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮಗಳು ಕೇವಲ ಸುದ್ದಿ ನೀಡುವುದಕ್ಕೆ ಸೀಮಿತವಾಗದೆ, ಸಮಾಜವನ್ನು ಸುಧಾರಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದರು.

ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯಿತಿಯ ಹಳೆಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗಾಗಿ ಶುಕ್ರವಾರ ಆಯೋಜಿಸಿದ್ದ 'ವಾರ್ತಾಲಾಪ' ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಯುವಜನತೆಯಲ್ಲಿ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಗೀಳು ವಿಪರೀತವಾಗುತ್ತಿದ್ದು, ಇದು ಅವರ ಆರೋಗ್ಯ ಮತ್ತು ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಯುವ ಸಮುದಾಯವನ್ನು ಸರಿದಾರಿಗೆ ತರುವಲ್ಲಿ ಮಾಧ್ಯಮಗಳ ಜವಾಬ್ದಾರಿ ದೊಡ್ಡದಿದೆ ಎಂದು ಅವರು ತಿಳಿಸಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ. ವೀರಭದ್ರಗೌಡ ಮಾತನಾಡಿ, ವಾರ್ತಾಲಾಪ ಕಾರ್ಯಾಗಾರವು ಸರ್ಕಾರಿ ಯೋಜನೆಗಳ ವಾಸ್ತವತೆ ಹಾಗೂ ಅಂಕಿ-ಅಂಶಗಳನ್ನು ತಿಳಿದುಕೊಳ್ಳಲು ಪತ್ರಕರ್ತರಿಗೆ ಇರುವ ಉತ್ತಮ ವೇದಿಕೆಯಾಗಿದೆ. ಅಂತರ್ಜಾಲದ ಮಾಹಿತಿಗಿಂತಲೂ ಅಧಿಕಾರಿಗಳೊಂದಿಗೆ ನೇರ ಸಂವಾದ ನಡೆಸಿ ನಿಖರ ಮಾಹಿತಿ ಪಡೆಯುವುದು ವರದಿಗಾರಿಕೆಗೆ ಸಹಕಾರಿ ಎಂದರು

ಈ ಸಂದರ್ಭದಲ್ಲಿ ಭಾರತ ಸರ್ಕಾರದ ವಾರ್ತಾ ಶಾಖೆಯ ಹೆಚ್ಚುವರಿ ಮಹಾನಿರ್ದೇಶಕ ಎಸ್.ಜಿ. ರವೀಂದ್ರ, ವಾರ್ತಾ ಸಹಾಯಕ ವಿ.ಸಿ. ಗುರುರಾಜ್ ಸೇರಿದಂತೆ ಜಿಲ್ಲೆಯ ಹಿರಿಯ ಪತ್ರಕರ್ತರು ಉಪಸ್ಥಿತರಿದ್ದರು.

Tags

Bellary
share
ವಾರ್ತಾಭಾರತಿ
ವಾರ್ತಾಭಾರತಿ
Next Story
X