ಬಳ್ಳಾರಿ | ಆ.1 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ 110/11ಕೆ.ವಿ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಆ.1 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಎಫ್-6 ವ್ಯಾಪ್ತಿಯ ನಗರದ ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Next Story





