Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ಪ್ರೊ.ಕೃಷ್ಣಪ್ಪ ಜಯಂತಿ...

ಬಳ್ಳಾರಿ | ಪ್ರೊ.ಕೃಷ್ಣಪ್ಪ ಜಯಂತಿ ಆಚರಣೆ : ಬುದ್ಧಿಮಾಂದ್ಯ ಮಕ್ಕಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ9 Jun 2026 8:06 PM IST
share
ಬಳ್ಳಾರಿ |  ಪ್ರೊ.ಕೃಷ್ಣಪ್ಪ ಜಯಂತಿ ಆಚರಣೆ : ಬುದ್ಧಿಮಾಂದ್ಯ ಮಕ್ಕಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ಕಂಪ್ಲಿ : ಪಟ್ಟಣದ ಕೊಟ್ಟಾಲ್ ರಸ್ತೆಯ ತಹಶೀಲ್ದಾರ್ ಕಚೇರಿಯ ಎದುರುಗಡೆಯಲ್ಲಿರುವ ಕಂಪಲಿರಾಯ ಬುದ್ಧಿಮಾಂದ್ಯ ವಿಶೇಷ ಮಕ್ಕಳ ಶಾಲೆಯಲ್ಲಿ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಪ್ರೊಫೆಸರ್ ಕೃಷ್ಣಪ್ಪ ಅವರ ಜನ್ಮದಿನದ ಅಂಗವಾಗಿ ತಾಲೂಕು ಸಂಚಾಲಕ ಹೆಚ್.ಗುಂಡಪ್ಪ ನೇತೃತ್ವದಲ್ಲಿ ಮಕ್ಕಳಿಗೆ ಹಾಲು, ಹಣ್ಣು, ಬ್ರೆಡ್ ಮಂಗಳವಾರ ವಿತರಿಸಲಾಯಿತು.

ದಲಿತ ಸಂಘರ್ಷ ಸಮಿತಿ(ಪ್ರೋ.ಕೃಷ್ಣಪ್ಪ ಸ್ಥಾಪಿತ)ಯ ಕಂಪ್ಲಿ ತಾಲೂಕು ಘಟಕದ ಸಂಚಾಲಕ ಗುಂಡಪ್ಪ ಮಾತನಾಡಿ, ಕ್ರಿ.ಶ 1970ರಲ್ಲಿ ಪ್ರೊಫೆಸರ್ ಕೃಷ್ಣಪ್ಪ ಅವರು ರಾಜ್ಯದಲ್ಲಿ ದಲಿತ, ಹಿಂದುಳಿದ ಮತ್ತು ಜನಸಾಮಾನ್ಯರಿಗೆ ಸರ್ಕಾರದ ಯೋಜನೆಗಳನ್ನು ನ್ಯಾಯಯುತವಾಗಿ ಒದಗಿಸಿಕೊಡುವ ನಿಟ್ಟಿನಲ್ಲಿ ದಲಿತ ಸಂಘರ್ಷ ಸಮಿತಿ ಸಂಘಟನೆಯನ್ನು ಹುಟ್ಟು ಹಾಕಿದರು. ಈ ಸಂಘಟನೆಯ ಮೂಲಕ ಅನೇಕ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಹೋರಾಟದ ಮುಖೇನ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದ್ದಾರೆ. ಇವರ ನಿರಂತರ ಹೋರಾಟದಿಂದ ಸಂಘಟನೆಯ ದೊಡ್ಡ ಮಟ್ಟದಲ್ಲಿ ಬೆಳೆದಿದೆ. ಶಿಕ್ಷಣ, ಸಂಘಟನೆ, ಹೋರಾಟ ಎಂಬ ಮೂರು ಅಸ್ತ್ರಗಳೊಂದಿಗೆ ಸರ್ಕಾರದ ಮಟ್ಟದಲ್ಲಿ ಧ್ವನಿ ಎತ್ತಿ ಅನ್ಯಾಯದ ವಿರುದ್ಧ ಹೋರಾಡುವುದು ನಮ್ಮ ಕರ್ತವವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಪದಾಧಿಕಾರಿಗಳ ಪರಿಶ್ರಮ ಅಗತ್ಯವಾಗಿದೆ ಎಂದು ಹೇಳಿದರು.

ಸಂಘಟನಾ ಸಂಚಾಲಕ ಹೆಚ್.ಮರಿಯಪ್ಪ ಸಣಾಪುರ ಮಾತನಾಡಿ, ರಾಜ್ಯದಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಜನಸಾಮಾನ್ಯರಿಗೆ ನ್ಯಾಯಕೊಡಿಸುವ ನಿಟ್ಟಿನಲ್ಲಿ ಸಂಘಟನೆಯನ್ನು ಹುಟ್ಟು ಹಾಕಿದ್ದಾರೆ. ಈ ಸಂಘಟನೆ ರಾಜ್ಯಾದ್ಯಂತ ದೊಡ್ಡಮಟ್ಟದಲ್ಲಿ ಬೆಳೆಯುವ ಜೊತೆಗೆ ಜನರ ಸೇವೆಯನ್ನು ನಿರಂತರ ಮಾಡಿಕೊಂಡು ಬರುತ್ತಿದೆ. ಪ್ರೊಫೆಸರ್ ಕೃಷ್ಣಪ್ಪ ಅವರ ಆದರ್ಶ ವಿಚಾರಗಳನ್ನು ಮೈಗೂಡಿಸಿಕೊಂಡು ನಾಡಿನುದ್ದಕ್ಕೂ ಜನಪರ ಸೇವೆಗಳನ್ನು ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ತಾಲೂಕು ಸಮಿತಿ ಸಲಹೆಗಾರ ಲಕ್ಷ್ಮಿಪತಿ, ಗ್ರಾಮ ಸಂಚಾಲಕರಾದ ಪರಶುರಾಮ, ಉಮೇಶ್, ರುದ್ರ, ಮುಖಂಡರಾದ ಹುಲುಗಪ್ಪ, ಚನ್ನಬಸವ, ರಾಮಲಿ, ಈರಣ್ಣ, ಯಲ್ಲಪ್ಪ, ಶಾಲೆಯ ಮುಖ್ಯಗುರು ಬಸವರಾಜ, ಶಿಕ್ಷಕಿಯರಾದ ಮೆಹಬೂಬ್ ಬೀ, ಕೆ.ರಾಧಾ, ಅನಿತಾ, ವಿಜಯಲಕ್ಷ್ಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

BellaryProf. Krishnappa Jayanti
share
ವಾರ್ತಾಭಾರತಿ
ವಾರ್ತಾಭಾರತಿ
Next Story
X