Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ಕೆಪಿಎಸ್ ಮ್ಯಾಗ್ನೆಟ್ ನೀತಿ...

ಬಳ್ಳಾರಿ | ಕೆಪಿಎಸ್ ಮ್ಯಾಗ್ನೆಟ್ ನೀತಿ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 Nov 2026 4:37 PM IST
share
ಬಳ್ಳಾರಿ | ಕೆಪಿಎಸ್ ಮ್ಯಾಗ್ನೆಟ್ ನೀತಿ ವಿರೋಧಿಸಿ ಪ್ರತಿಭಟನೆ

ಕುರುಗೋಡು: ಸರಕಾರಿ ಶಾಲೆಗಳನ್ನು ವಿಲೀನಗೊಳಿಸುವ ಹಾಗೂ ಖಾಸಗೀಕರಣಕ್ಕೆ ದಾರಿ ಮಾಡಿಕೊಡುವ ಕೆಪಿಎಸ್ ಮ್ಯಾಗ್ನೆಟ್ ನೀತಿಯನ್ನು ವಿರೋಧಿಸಿ, ಪಟ್ಟಣ ಸಮೀಪದ ಕೋಳೂರು ಗ್ರಾಮದಲ್ಲಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದರು.

ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ನೆಪದಲ್ಲಿ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ಎಡಿಬಿ) ಜೊತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದವನ್ನು ಕೂಡಲೇ ರದ್ದುಪಡಿಸಬೇಕು. ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಟ್ಟು ಬಡ ವಿದ್ಯಾರ್ಥಿಗಳನ್ನು ಸಾರ್ವಜನಿಕ ಶಿಕ್ಷಣದಿಂದ ವಂಚಿಸುವ ಹುನ್ನಾರ ನಡೆದಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಎಐಡಿಎಸ್‌ಒ ಜಿಲ್ಲಾ ಖಜಾಂಚಿ ಅನುಪಮಾ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಮತ್ತು ಕೆಪಿಎಸ್ ಮ್ಯಾಗ್ನೆಟ್ ಯೋಜನೆಗಳು ಶಿಕ್ಷಣದ ಮೂಲ ಆಶಯಕ್ಕೆ ಧಕ್ಕೆ ತರುತ್ತಿವೆ. ಉಳ್ಳವರಿಗೆ ಒಂದು ಹಾಗೂ ಇಲ್ಲದವರಿಗೆ ಮತ್ತೊಂದು ಬಗೆಯ ಶಿಕ್ಷಣ ನೀಡುವ ಮೂಲಕ ಸರ್ಕಾರ ತಾರತಮ್ಯ ಎಸಗುತ್ತಿದೆ. ವೃತ್ತಿಪರ ಶಿಕ್ಷಣದ ಹೆಸರಿನಲ್ಲಿ ಕಾರ್ಖಾನೆಗಳಿಗೆ ಬೇಕಾದ ಕಾರ್ಮಿಕರನ್ನು ಸೃಷ್ಟಿಸಲು ಹೊರಟಿದೆ. ಶಾಲೆಗಳನ್ನು ಮುಚ್ಚುವ ನಿರ್ಧಾರ ಕೈಬಿಟ್ಟು, ಮೂಲಸೌಕರ್ಯ ಒದಗಿಸಿ ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ಎಂ. ಶಾಂತಿ ಮಾತನಾಡಿ, ಖಾಸಗಿ ಸಂಸ್ಥೆಗಳು ಶೈಕ್ಷಣಿಕ ಕಾಳಜಿಯಿಂದ ಬರುವುದಿಲ್ಲ. ಬದಲಿಗೆ ಸರ್ಕಾರಿ ಶಾಲೆಗಳ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ಕಬಳಿಸುವ ಹುನ್ನಾರ ಹೊಂದಿವೆ. ಸರ್ಕಾರವು ಶಾಲೆಗಳನ್ನು ಮುಚ್ಚಲು ಒತ್ತಡ ಹೇರುತ್ತಿದ್ದು, ಇದರ ವಿರುದ್ಧ ಸಾರ್ವಜನಿಕರು ಸಂಘಟಿತ ಹೋರಾಟ ನಡೆಸಬೇಕು ಎಂದರು.

ಈ ವೇಳೆ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಸದಸ್ಯ ನಾಗರಾಜ, ಎಐಡಿಎಸ್‌ಒ ಸದಸ್ಯ ಕಂಬಳಿ ಮಂಜುನಾಥ, ಸಮಿತಿಯ ಸದಸ್ಯರಾದ ಭೀಮೇಶಪ್ಪ, ಶೇಖರ್, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Tags

BellaryProtestKPS
share
ವಾರ್ತಾಭಾರತಿ
ವಾರ್ತಾಭಾರತಿ
Next Story
X