Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ| ಡಿ.30ರವರೆಗೆ ಕಾಲುವೆಗಳಿಗೆ...

ಬಳ್ಳಾರಿ| ಡಿ.30ರವರೆಗೆ ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ13 Nov 2026 9:34 PM IST
share
ಬಳ್ಳಾರಿ| ಡಿ.30ರವರೆಗೆ ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಪ್ರತಿಭಟನೆ

ಬಳ್ಳಾರಿ: ಎಚ್‌ಎಲ್‌ಸಿ ಮತ್ತು ಎಲ್‌ಎಲ್ ಸಿ ಕಾಲುವೆಗಳಿಗೆ ಡಿ.30ರವರೆಗೂ ನೀರು ಬಿಡಬೇಕು ಎಂದು ಆಗ್ರಹಿಸಿ, ಎಐಕೆಕೆಎಂಎಸ್ ರೈತ ಸಂಘಟನೆಯ ನೇತೃತ್ವದಲ್ಲಿ ನೂರಾರು ರೈತರು ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಗಾಂಧಿ ಭವನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಪ್ರಮುಖ ಬೀದಿಗಳ ಮೂಲಕ ಸಾಗಿ ಜಿಲ್ಲಾಧಿಕಾರಿಗಳ ಕಚೇರಿಯನ್ನು ತಲುಪಿತು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಗೋವಿಂದ ಮಾತನಾಡಿ, ಈ ಬಾರಿ ಸಾವಿರಾರು ರೂಪಾಯಿ ಬೆಲೆ ಏರಿಕೆಯ ಮಧ್ಯೆಯೂ ರೈತರು ಕಷ್ಟಪಟ್ಟು, ಸಾಲ ಮಾಡಿ ಬೆಳೆ ಬೆಳೆದಿದ್ದಾರೆ. ಬೆಳೆ ಕೈ ಸೇರುವ ನಿರ್ಣಾಯಕ ಸಮಯವಿದು. ಈ ಸಂದರ್ಭದಲ್ಲಿ ಇದೇ ತಿಂಗಳು 20ಕ್ಕೆ ನೀರು ನಿಲ್ಲಿಸಿದರೆ ಯಾವುದೇ ಬೆಳೆಯೂ ರೈತರ ಕೈ ಸೇರುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ತುಂಗಭದ್ರಾ ಜಲಾಶಯದಲ್ಲಿ ಈ ಬಾರಿ 96 ಟಿಎಂಸಿ ಅಡಿಗಿಂತ ಅಧಿಕ ನೀರು ಸಂಗ್ರಹವಾಗಿದೆ. ಇಷ್ಟು ಪ್ರಮಾಣದ ನೀರಿದ್ದರೂ ರೈತರ ಒಂದು ಬೆಳೆಗೂ ನೀರು ಬಿಡದಿರುವ ಸರಕಾರದ ನಿರ್ಧಾರ ಅಕ್ಷಮ್ಯ ಅಪರಾಧವಾಗಿದೆ. ಇಷ್ಟೊಂದು ನೀರು ಯಾರಿಗಾಗಿ ಖರ್ಚಾಗಿದೆ ಎಂಬುದನ್ನು ಸರಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಸಮಿತಿ ಸದಸ್ಯ ಹನುಮಂತಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಬಸಣ್ಣ, ಜಿಲ್ಲಾ ಕಾರ್ಯದರ್ಶಿ ಗುರಳ್ಳಿ, ಬಳ್ಳಾರಿ ತಾಲೂಕು ಕಾರ್ಯದರ್ಶಿ ಧನರಾಜ್, ಕುರುಗೋಡು ತಾಲೂಕು ಅಧ್ಯಕ್ಷ ಕೋಳೂರು ಪಂಪಾಪತಿ, ಉಪಾಧ್ಯಕ್ಷ ಕಲ್ಲುಕಂಬ ಪಂಪಾಪತಿ ಸೇರಿದಂತೆ ಶಿವಪ್ಪ, ಹೊನ್ನೂರಪ್ಪ, ಲಿಂಗಪ್ಪ, ಹೇಮಂತ್ ಉಪಸ್ಥಿತರಿದ್ದರು.

Tags

BellaryProtestwater
share
ವಾರ್ತಾಭಾರತಿ
ವಾರ್ತಾಭಾರತಿ
Next Story
X