Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ವಿದ್ಯಾರ್ಥಿಗಳು ಶಿಕ್ಷಣದ...

ಬಳ್ಳಾರಿ | ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲೂ ಆಸಕ್ತಿ ವಹಿಸಬೇಕು : ಸಂತೋಷ ರೆಡ್ಡಿ ಆರ್.

ವಾರ್ತಾಭಾರತಿವಾರ್ತಾಭಾರತಿ26 Dec 2025 6:37 PM IST
share
ಬಳ್ಳಾರಿ | ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲೂ ಆಸಕ್ತಿ ವಹಿಸಬೇಕು : ಸಂತೋಷ ರೆಡ್ಡಿ ಆರ್.

ಬಳ್ಳಾರಿ, ಡಿ.26: ವಿದ್ಯಾರ್ಥಿಗಳು ಕೇವಲ ಪಾಠಪುಸ್ತಕಗಳಿಗೆ ಸೀಮಿತರಾಗದೆ, ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸದೃಢವಾಗುತ್ತದೆ ಎಂದು ಕಲಬುರಗಿಯ ಕಲ್ಯಾಣ ಕರ್ನಾಟಕ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸಂತೋಷ ರೆಡ್ಡಿ ಆರ್. ಅವರು ಹೇಳಿದರು.

ಕೇಂದ್ರ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಮೇರಾ ಯುವ ಭಾರತ ಬಳ್ಳಾರಿ ಕಚೇರಿ ವತಿಯಿಂದ ಲಿಯಾ ಯೂತ್ ಅಸೋಸಿಯೇಷನ್ ಹಾಗೂ ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ನಗರದಲ್ಲಿರುವ ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಜಯಚಂದ್ರ ರೆಡ್ಡಿ ಇ. ಅವರು ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಕ್ರೀಡಾಕೂಟದಲ್ಲಿ ವಾಲಿಬಾಲ್, ಖೋಖೋ, 100 ಮೀಟರ್ ಓಟ, ಗುಂಡು ಎಸೆತ, ಹಗ್ಗಜಗ್ಗಾಟ, ಬ್ಯಾಡ್ಮಿಂಟನ್ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ವಿವಿಧ ಸ್ಪರ್ಧೆಗಳ ವಿಜೇತರು:

100 ಮೀ. ಓಟ ಸ್ಪರ್ಧೆಯಲ್ಲಿ ಪ್ರಥಮವಾಗಿ ಪೂಜ, ಪ್ರಜ್ವಲ್, ದ್ವಿತೀಯ ಸ್ಪಂದನ, ಟಿ.ಗಣೇಶ, ತೃತೀಯ ಗಾಯಿತ್ರಿ, ರವಿ.

ಕಬ್ಬಡಿ ಸ್ಪರ್ಧೆಯಲ್ಲಿ ಪ್ರಥಮ ಶ್ರಯನ್, ಪೂಜ, ದ್ವಿತೀಯ ಜಗನ್, ಉಮ್ಮಿ ಅರನಿ.

ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಶ್ರೀಕಾಂತ, ಉಮ್ಮಿಅರನಿ, ದ್ವಿತೀಯ ಕುಮಾರ, ರುಷಿಕ್.

ಥ್ರೋ ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಗಾಯಿತ್ರಿ, ದ್ವಿತೀಯ ರಿಷಿಕ್.

ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ವಿನಾಯಕ, ದ್ವಿತೀಯ ಶಶಿ.

ಶಾಟ್ ಪುಟ್ ಸ್ಪರ್ಧೆಯಲ್ಲಿ ಪ್ರಥಮ ಕುಮಾರ, ದ್ವಿತೀಯ ಪುಷ್ಪಲತಾ.

ಬಾಸ್ಕೇಟ್ ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಕಿರಣ, ದ್ವಿತೀಯ ಪ್ರಜ್ವಲ್.

ಕ್ರೀಡಾಕೂಟದ ವಿವಿಧ ಸ್ಪರ್ಧೆಯ ವಿಜೇತರಿಗೆ ಗಣ್ಯರು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಸ್ವತಂತ್ರ ಕಾಲೇಜಿನ ಸಿಇಒ ಕೆ. ವೇಣುಗೋಪಾಲ, ಎಜಿಎಂ ವೆಂಕಟಕೃಷ್ಣ, ಪ್ರಾಂಶುಪಾಲ ತಿಪ್ಪಾರೆಡ್ಡಿ ಪಿ., ಎನ್.ಐ.ಎಫ್.ಎ.ಎ ಸಂಸ್ಥಾಪಕ ಅಧ್ಯಕ್ಷ ಆರ್.ಕೆ. ಅಬ್ರಹಾಂ ಸೇರಿದಂತೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

Bellary
share
ವಾರ್ತಾಭಾರತಿ
ವಾರ್ತಾಭಾರತಿ
Next Story
X