Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ವಡ್ಡರಬಂಡೆ ಶಾದಿ ಮಹಲ್...

ಬಳ್ಳಾರಿ | ವಡ್ಡರಬಂಡೆ ಶಾದಿ ಮಹಲ್ ಕಾಮಗಾರಿ ಶೀಘ್ರ ಆರಂಭ: ಶಾಸಕ ನಾರಾ ಭರತ್ ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ10 March 2026 11:48 PM IST
share
ಬಳ್ಳಾರಿ | ವಡ್ಡರಬಂಡೆ ಶಾದಿ ಮಹಲ್ ಕಾಮಗಾರಿ ಶೀಘ್ರ ಆರಂಭ: ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ : ವಡ್ಡರಬಂಡೆ ಪ್ರದೇಶದಲ್ಲಿ ಶಾದಿ ಮಹಲ್ ನಿರ್ಮಾಣ ಕಾಮಗಾರಿ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಮಂಗಳವಾರ ನಗರದ 3ನೇ ವಾರ್ಡ್ ವ್ಯಾಪ್ತಿಯ ಮುಸ್ಲಿಂ ಖಬರಸ್ತಾನದ ಕಂಪೌಂಡ್ ಹಾಗೂ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು.

ಸೈಯದ್ ನಾಸಿರ್ ಹುಸೇನ್ ಅವರ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಝಮೀರ್ ಅಹ್ಮದ್ ಖಾನ್ ಅವರ ನೆರವಿನಿಂದ ನಗರದಲ್ಲಿ ಎರಡು ಶಾದಿ ಮಹಲ್ ನಿರ್ಮಾಣಕ್ಕೆ ಈಗಾಗಲೇ ತೀರ್ಮಾನಿಸಲಾಗಿದೆ. ಇದರಿಂದ ಬಡ ಕುಟುಂಬಗಳ ಮಕ್ಕಳ ಮದುವೆ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ನಗರದ ಮುಸ್ಲಿಂ ಸಮುದಾಯದ ಯುವಕರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂಬುದು ನಮ್ಮ ಆಶಯವಾಗಿತ್ತು. ಅದೇ ರೀತಿ ಈಗ ನಗರದ ಈದ್ಗಾ ಹಾಗೂ ಖಬರಸ್ತಾನದ ಸ್ವಚ್ಛತೆ, ರಕ್ಷಣೆ ಮತ್ತು ಹಸೀರೀಕರಣ ಕಾರ್ಯವನ್ನು ಯುವಕರು ಮಾಡಿರುವುದು ಶ್ಲಾಘನೀಯ ಎಂದು ಹೇಳಿದರು. ಇದೇ ರೀತಿಯಲ್ಲಿ ನಗರದಲ್ಲಿನ ಜನವಸತಿ ಬಡಾವಣೆಗಳಲ್ಲೂ ಹಸೀರೀಕರಣ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

ಭೂಮಿ ಪೂಜೆಯ ನಂತರ “ಯೂತ್ ರೆವಲ್ಯೂಷನ್” ತಂಡದ ಸದಸ್ಯರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಹುಮಾಯೂನ್ ಖಾನ್, ಪಾಲಿಕೆಯ ಸದಸ್ಯರಾದ ಎಂ.ಪ್ರಭಂಜನಕುಮಾರ್, ನಾಜು, ಆಸಿಫ್, ಕಾಂಗ್ರೆಸ್ ಮುಖಂಡರಾದ ಆಯಾಜ್ ಅಹ್ಮದ್, ದಾದಾಭಾಯ್, ಕಣೇಕಲ್ ಮೆಹಬೂಬಸಾಬ, ಹುಸೇನ್ ಪೀರಾ, ಯೂನುಸ್ ಭಾಯ್, ಮಹಮ್ಮದ್ ಭಾಯ್, ಉಸ್ಮಾನ್, ಅನ್ವರ್, ಅರ್ಷದ್, ಅತೀಕ್, ತೌಸೀಫ್, ಸಮೀರ್, ಅಫಾಕ್, ನೂರ್, ಫರಾಜ್, ತಬರೇಜ್ ಮತ್ತಿತರರು ಹಾಜರಿದ್ದರು.

Tags

Bellary
share
ವಾರ್ತಾಭಾರತಿ
ವಾರ್ತಾಭಾರತಿ
Next Story
X