Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸರಕಾರದ ನೀತಿಗಳಿಗೆ ಸಿಕ್ಕ ಬೆಂಬಲ: ಶಾಸಕ ಬಿ.ಎಂ.ನಾಗರಾಜ

ವಾರ್ತಾಭಾರತಿವಾರ್ತಾಭಾರತಿ5 May 2026 10:06 PM IST
share
ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸರಕಾರದ ನೀತಿಗಳಿಗೆ ಸಿಕ್ಕ ಬೆಂಬಲ: ಶಾಸಕ ಬಿ.ಎಂ.ನಾಗರಾಜ

ಸಿರುಗುಪ್ಪ: ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಹಾಗೂ ಪಕ್ಷದ ಸಿದ್ಧಾಂತಗಳಿಗೆ ಸಿಕ್ಕ ಜನಮನ್ನಣೆ ಎಂದು ಶಾಸಕ ಬಿ.ಎಂ.ನಾಗರಾಜ ಅಭಿಪ್ರಾಯಪಟ್ಟರು.

ಸರ್ಕಾರ ಕೈಗೊಂಡಿರುವ ಜನಪರ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡು ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಿದ್ದಾರೆ. ಇದರ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಆಡಳಿತಕ್ಕೆ ಜನತೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ದೇಶದ ಇತರೆ ಕೆಲವು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ವಲ್ಪ ಮಟ್ಟಿನ ಹಿಂದೆಡಗುಂಟಾಗಿರುವುದನ್ನು ಒಪ್ಪಿಕೊಂಡ ಅವರು, ಈ ಕುರಿತು ಪಕ್ಷದ ವರಿಷ್ಠರು ಚಿಂತನೆ ನಡೆಸಿ ಬಲವರ್ಧನೆಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಮುಂದಿನ 2029ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ದೇಶದ ಆಡಳಿತಕ್ಕೆ ಬರಲಿದ್ದು, ರಾಜ್ಯದಲ್ಲೂ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

Tags

by-electionCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X