Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಗಂಗಾವತಿ–ಕಂಪ್ಲಿ ನಡುವೆ ತುಂಗಭದ್ರಾ...

ಗಂಗಾವತಿ–ಕಂಪ್ಲಿ ನಡುವೆ ತುಂಗಭದ್ರಾ ನದಿಗೆ ನೂತನ ಸೇತುವೆ: ಮಣ್ಣಿನ ಪರೀಕ್ಷೆ ಆರಂಭ

ವಾರ್ತಾಭಾರತಿವಾರ್ತಾಭಾರತಿ4 Feb 2026 12:52 AM IST
share
ಗಂಗಾವತಿ–ಕಂಪ್ಲಿ ನಡುವೆ ತುಂಗಭದ್ರಾ ನದಿಗೆ ನೂತನ ಸೇತುವೆ: ಮಣ್ಣಿನ ಪರೀಕ್ಷೆ ಆರಂಭ

ಬಳ್ಳಾರಿ : ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಗಂಗಾವತಿ–ಕಂಪ್ಲಿ ಸಂಪರ್ಕಿಸುವ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ನೂತನ ಸೇತುವೆ ಕಾಮಗಾರಿಗಾಗಿ ಮಣ್ಣಿನ ಪರೀಕ್ಷೆ (ಸಾಯಿಲ್ ಟೆಸ್ಟಿಂಗ್) ಪ್ರಕ್ರಿಯೆ ಆರಂಭವಾಗಿದೆ.

ಪ್ರಸ್ತುತ ಬಳಕೆಯಲ್ಲಿರುವ ಹಳೆಯ ಸೇತುವೆ ಸುಮಾರು 60 ವರ್ಷಗಳಷ್ಟು ಹಳೆಯದಾಗಿದ್ದು, ತುಂಗಭದ್ರಾ ಜಲಾಶಯದಿಂದ 1 ಲಕ್ಷ ಕ್ಯೂಸೆಕ್‌ಗಿಂತ ಹೆಚ್ಚು ನೀರು ಬಿಡುಗಡೆಗೊಂಡಾಗಲೆಲ್ಲ ಮುಳುಗಡೆಯಾಗುತ್ತದೆ. ಪರಿಣಾಮವಾಗಿ ಗಂಗಾವತಿ–ಕಂಪ್ಲಿ ಮಾರ್ಗದಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿತ್ತು.

ನೂತನ ಸೇತುವೆ ನಿರ್ಮಾಣಕ್ಕಾಗಿ ಅಂದಾಜು ₹110 ಕೋಟಿ ವೆಚ್ಚದ ಪ್ರಸ್ತಾವನೆಯನ್ನು ಲೋಕೋಪಯೋಗಿ ಇಲಾಖೆಗೆ ಸಲ್ಲಿಸಲಾಗಿದೆ.

ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಡಿಪಿಆರ್ (ವಿವರವಾದ ಯೋಜನಾ ವರದಿ) ಸಿದ್ಧಪಡಿಸುವ ಪ್ರಕ್ರಿಯೆಯ ಭಾಗವಾಗಿ ಮಣ್ಣಿನ ಪರೀಕ್ಷೆ ಹಾಗೂ ಸರ್ವೆ ಕಾರ್ಯಗಳು ಆರಂಭಗೊಂಡಿವೆ.

ಹೊಸ ಸೇತುವೆಯನ್ನು ಹಳೆಯ ಸೇತುವೆಗಿಂತ ಸುಮಾರು 42 ಅಡಿ ಹೆಚ್ಚು ಎತ್ತರದಲ್ಲಿ ನಿರ್ಮಿಸಲು ಯೋಜಿಸಲಾಗಿದ್ದು, ಇದರಿಂದ ಮಳೆಗಾಲದಲ್ಲಿ ಸೇತುವೆ ಮುಳುಗಡೆಯಾಗದೇ ನಿರಂತರ ಸಂಚಾರ ಸಾಧ್ಯವಾಗಲಿದೆ.

ಈ ಮಹತ್ವದ ಯೋಜನೆಯ ಟೆಂಡರ್ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ.

ಸ್ಥಳೀಯ ಶಾಸಕ ಜೆ.ಎನ್. ಗಣೇಶ ಅವರು ಈ ಯೋಜನೆಯನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವಂತೆ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಿದ್ದು, ಇದರ ಫಲವಾಗಿ ಕ್ಷೇತ್ರದ ಜನರ ಬಹುದಿನಗಳ ಕನಸು ನನಸಾಗುವ ಹಂತಕ್ಕೆ ಬಂದಿದೆ.

Tags

TungabhadraGangavatiKampli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X