Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಸಾರ್ವಜನಿಕರಿಗೆ ಹೃದಯಾಘಾತ ಬಗ್ಗೆ ಅರಿವು...

ಸಾರ್ವಜನಿಕರಿಗೆ ಹೃದಯಾಘಾತ ಬಗ್ಗೆ ಅರಿವು ಮೂಡಿಸುವುದು ಅಗತ್ಯ: ಎಂ.ಎ.ಷಕೀಬ್

ವಾರ್ತಾಭಾರತಿವಾರ್ತಾಭಾರತಿ19 Oct 2025 12:01 AM IST
share
ಸಾರ್ವಜನಿಕರಿಗೆ ಹೃದಯಾಘಾತ ಬಗ್ಗೆ ಅರಿವು ಮೂಡಿಸುವುದು ಅಗತ್ಯ: ಎಂ.ಎ.ಷಕೀಬ್

ಬಳ್ಳಾರಿ: ಇತ್ತೀಚಿನ ದಿನಗಳಲ್ಲಿ ಹೃದಯಘಾತದಿಂದ ಹೆಚ್ಚಾಗಿ ಯುವಕರು ಮತ್ತು ಸಾರ್ವಜನಿಕರು ಮರಣ ಹೊಂದುತ್ತಿದ್ದಾರೆ. ಸಾರ್ವಜನಿಕರಿಗೆ ಹೃದಯಘಾತ ಬಗ್ಗೆ ಅರಿವು ಮೂಡಿಸುವುದರಿಂದ ಜೀವವನ್ನು ಉಳಿಸಿಕೊಳ್ಳಬಹುದು ಎಂದು ಬಳ್ಳಾರಿ ಜಿಲ್ಲಾ ಶಾಖೆಯ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ.ಎಂ.ಎ.ಷಕೀಬ್ ಅವರು ಹೇಳಿದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಸಿ.ಪಿ.ಆರ್ ಸಪ್ತಾಹ ನಿಮಿತ್ತ ಶುಕ್ರವಾರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಾರ್ವಜನಿಕರಿಗೆ ಮತ್ತು ಡಿಪೋ ಕಾರ್ಮಿಕರಿಗೆ ಹಾಗೂ ವಾಹನ ಚಾಲಕರಿಗೆ ಸಿಪಿಆರ್ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹೃದಯಾಘಾತ ಅಥವಾ ಎದೆ ನೋವು ನಮಗೆ ಅನೇಕ ರೀತಿಯಿಂದ ತೊಂದರೆ ಉಂಟುಮಾಡುತ್ತದೆ. ಇಂಥಹ ಸಂದರ್ಭದಲ್ಲಿ ಹೃದಯ ನೋವಿನಿಂದ ಬಳಲುತ್ತಿರುವ ವ್ಯಕ್ತಿಗೆ ಆಸ್ಪತ್ರೆಗೆ ಸೇರಿಸುವ ಮುನ್ನ ಅವರ ಉಸಿರಾಟದ ತೊಂದರೆ ಆದಾಗ ಇವರಿಗೆ ಸಿಪಿಆರ್ ಮಾಡುವುದರ ಮೂಲಕ ಆಸ್ಪತ್ರೆಗೆ ಸೇರಿಸಿ ಅಮೂಲ್ಯವಾದ ಜೀವವನ್ನು ಉಳಿಸಲು ಪ್ರಯತ್ನಿಸಬಹುದು ಎಂದು ಅಣಕು ಪ್ರದರ್ಶನ ಮೂಲಕ ಸಾರ್ವಜನಿಕರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಯ ವಿಭಾಗೀಯ ನಿಯಂತ್ರಣಾಧಿಕಾರಿ ಅಹಮಿದಿನ್ ಬಗಾನ್, ಡಿಪೋ ಹಿರಿಯ ಮ್ಯಾನೇಜರ್, ಕೆಎಸ್‌ಆರ್‌ಟಿಸಿ ಸಂಸ್ಥೆಯ ಕಾರ್ಮಿಕರು ಮತ್ತು ವಾಹನ ಚಾಲಕರು, ಸಾರ್ವಜನಿಕರು ಉಪಸ್ಥಿತರಿದ್ದರು.

Tags

heart attacksM.A. Shakib
share
ವಾರ್ತಾಭಾರತಿ
ವಾರ್ತಾಭಾರತಿ
Next Story
X