Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಪರಿಸರ ಉಳಿವಿಗಾಗಿ ಎಲ್ಲರೂ ಕೈಜೋಡಿಸಿ:...

ಪರಿಸರ ಉಳಿವಿಗಾಗಿ ಎಲ್ಲರೂ ಕೈಜೋಡಿಸಿ: ವಾಮದೇವ ಮಹಾಂತ ಶಿವಾಚಾರ್ಯ ಮಹಾಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ1 Jun 2026 9:44 PM IST
share
ಪರಿಸರ ಉಳಿವಿಗಾಗಿ ಎಲ್ಲರೂ ಕೈಜೋಡಿಸಿ: ವಾಮದೇವ ಮಹಾಂತ ಶಿವಾಚಾರ್ಯ ಮಹಾಸ್ವಾಮಿ

ಬಳ್ಳಾರಿ/ಕಂಪ್ಲಿ: ಪರಿಸರವನ್ನು ಅರ್ಥ ಮಾಡಿಕೊಂಡು ಅದರ ಉಳಿವಿಗಾಗಿ ಎಲ್ಲರೂ ಕೈಜೋಡಿಸಿದಾಗ ಮಾತ್ರ ಮುಂದಿನ ದಿನಗಳಲ್ಲಿ ಪರಿಸರ ಜೊತೆಗೆ ನೆಲ, ಜಲ ಸಂರಕ್ಷಣೆ ಮಾಡಲು ಸಾಧ್ಯ ಎಂದು ಹಂಪಿ ಸಾವಿರ ದೇವರ ಮಠದ ವಾಮದೇವ ಮಹಾಂತ ಶಿವಾಚಾರ್ಯ ಮಹಾಸ್ವಾಮಿ ಅಭಿಪ್ರಾಯಪಟ್ಟರು.

ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಡಾ.ಎಪಿಜೆ ಅಬ್ದುಲ್ ಕಲಾಂ ಎಸ್‌ಪಿ ಚಾರಿಟೇಬಲ್ ಫೌಂಡೇಶನ್‌ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿಗಳ ವಿತರಣೆ ಮತ್ತು ಎಸ್‌ಪಿ ಕೋಚಿಂಗ್ ಸೆಂಟರ್‌ನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸುವ ಜೊತೆಗೆ ದಿವ್ಯ ಸಾನಿಧ್ಯದೊಂದಿಗೆ ಆರ್ಶೀವಚನ ನೀಡಿ ಮಾತನಾಡಿ, ಇಂದಿನ ಆಧುನಿಕ ತಂತ್ರಜ್ಞಾನ ಭರಾಟೆಯಲ್ಲಿ ಗುಣಮಟ್ಟದ ಪರಿಸರ ನಾಶವಾಗುತ್ತಿದೆ. ಪರಿಸರ ನಾಶದಿಂದ ಜಾಗತಿಕ ತಾಪಮಾನ ಹೆಚ್ಚಳವಾಗುತ್ತಿದೆ. ಇದರಿಂದ ಮನುಷ್ಯ ಬದುಕು ನಶ್ವರವಾಗುವ ಜೊತೆಗೆ ಪ್ರಾಣಿ, ಪಕ್ಷಿಗಳ ಜೀವಕ್ಕೂ ಕಂಟಕ ಎದುರಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಸಸಿಗಳನ್ನು ನೆಟ್ಟು, ಹೆಮ್ಮರವಾಗಿ ಬೆಳೆಸಿ, ಉತ್ತಮ ಪರಿಸರಕ್ಕೆ ಮುನ್ನುಡಿ ಬರೆಯಬೇಕಾಗಿದೆ. ಈ ದಿಸೆಯಲ್ಲಿ ಪ್ರತಿಯೊಬ್ಬರೂ ಪರಿಸರ ಉಳಿವಿಗೆ ಮುಂದಾಗಬೇಕು. ಬಡ ವಿದ್ಯಾರ್ಥಿಗಳಿಗೆ ಫೌಂಡೇಶನ್ ಉಚಿತ ತರಬೇತಿ ನೀಡುವ ಜೊತೆಗೆ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಧೈರ್ಯ ತುಂಬುವ ಕೆಲಸವನ್ನ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಫೌಂಡೇಶನ್ ಸಂಸ್ಥಾಪಕ ಎಚ್ ಪೀರಾವಲಿ ಮಾತನಾಡಿ, ಇಂದಿನ ಜಾಗತಿಕ ತಾಪಮಾನ ಹೆಚ್ಚಳದಿಂದ ಪ್ರತಿಯೊಬ್ಬರ ಮೇಲೂ ಪರಿಣಾಮ ಬೀರುತ್ತಿದೆ. ಆದ್ದರಿಂದ ಪರಿಸರ ಉಳಿಸಿ ಬೆಳೆಸಬೇಕಾಗ ಅಗತ್ಯತೆ ಇದೆ. ಪರಿಸರವನ್ನ ರಕ್ಷಿಸಬೇಕು. ಪರಿಸರವನ್ನ ನಾವೆಲ್ಲರೂ ಉಳಿಸಿ ಬೆಳೆಸಬೇಕು ಎಂದು ತಿಳಿಸಿದರು

ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವೀರಾಪುರದ ಜಡೇಶತಾತ, ಮುಖಂಡರಾದ ಎಂ.ಶೇಖಣ್ಣ, ಯಳ್ಳಾರ್ತಿ ರಾಘವೇಂದ್ರರೆಡ್ಡಿ, ನಾಗರೆಡ್ಡಿ, ಯಮನೂರಪ್ಪ, ಹುಸೇನ್ ಭಾಷಾ, ವೀರೇಶ್ ಸೇರಿದಂತೆ ಅನೇಕರಿದ್ದರು.

Tags

BallariVamadeva Mahanta Shivacharya Mahaswami
share
ವಾರ್ತಾಭಾರತಿ
ವಾರ್ತಾಭಾರತಿ
Next Story
X