Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಕಂಪ್ಲಿಯಲ್ಲಿ ಎಸ್ಐಆರ್ ವಿರೋಧಿ ಜಾಗೃತಿ...

ಕಂಪ್ಲಿಯಲ್ಲಿ ಎಸ್ಐಆರ್ ವಿರೋಧಿ ಜಾಗೃತಿ ಜಾಥಾ

ವಾರ್ತಾಭಾರತಿವಾರ್ತಾಭಾರತಿ18 Jun 2026 9:41 PM IST
share
ಕಂಪ್ಲಿಯಲ್ಲಿ ಎಸ್ಐಆರ್ ವಿರೋಧಿ ಜಾಗೃತಿ ಜಾಥಾ

ಬಳ್ಳಾರಿ / ಕಂಪ್ಲಿ: ಕೇಂದ್ರ ಸರ್ಕಾರದ ಕೈಗೊಂಬೆಯಾಗಿರುವ ಚುನಾವಣಾ ಆಯೋಗವು ಎಸ್ಐಆರ್ ಪರಿಷ್ಕರಣೆ ಮೂಲಕ ದೇಶದಲ್ಲಿ ಮತದಾರರ ಹಕ್ಕನ್ನು ಕಿತ್ತಿಕೊಳ್ಳಲು ಮುಂದಾಗಿದೆ ಎಂದು ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಶ್ರೀನಿವಾಸರಾವ್ ಗುಡುಗಿದರು.

ಪಟ್ಟಣಕ್ಕೆ ಆಗಮಿಸಿದ ಎಸ್ಐಆರ್ ವಿರೋಧಿ ಜಾಗೃತಿ ಜಾಥಾವನ್ನು ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಅದ್ಧೂರಿಯಾಗಿ ಗುರುವಾರ ಸ್ವಾಗತಿಸಿ, ನಂತರ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಪುರಸಭೆ ಮುಂಭಾಗದ ವೇದಿಕೆಯಲ್ಲಿ ಮಾತನಾಡಿ, ಮತದಾರರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಕೋಟ್ಯಂತರ ಜನರ ಮತದಾನದ ಹಕ್ಕನ್ನು ಕಸಿಯಲು ಕೇಂದ್ರ ಚುನಾವಣಾ ಆಯೋಗ ಹೊರಟಿದೆ. ರಾಷ್ಟ್ರದಲ್ಲಿ ಎಸ್‌ಐಆರ್‌ ಹೆಸರಿನಲ್ಲಿ ಸಂವಿಧಾನಾತ್ಮಕ ಮತದಾನದ ಹಕ್ಕು ಕಿತ್ತುಕೊಳ್ಳುವ ಹುನ್ನಾರ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸಿರುವುದನ್ನು ದೇಶದ ನಾಗರಿಕರು ವಿರೋಧಿಸಬೇಕು. ಚುನಾವಣಾ ಆಯೋಗ ಸಂವಿಧಾನದ ತಳಹದಿಯಲ್ಲಿ ನೀಡಿರುವ ಹಕ್ಕನ್ನು ಕಿತ್ತುಕೊಳ್ಳುವ ಕೆಲಸವನ್ನು ಎಸ್.ಐಆರ್‌ ಹೆಸರಿನಲ್ಲಿ ಸರ್ಕಾರ ನಡೆಸಿದೆ, ಇದಲ್ಲದೆ ಕೋರ್ಟ್‌ ಚುನಾವಣಾ ಆಯೋಗಕ್ಕೆ ಹೆಚ್ಚಿನ ಅಧಿಕಾರ ನೀಡಿ ಜನರ ಸ್ವಾತಂತ್ರ್ಯ ಮೊಟಕುಗೊಳಿಸು ಪ್ರಯತ್ನ ಇದಾಗಿದೆ ಎಂದರು.

ಮುಖಂಡ ಎನ್.ಹಬೀಬ್ ರೆಹಮಾನ್ ಮಾತನಾಡಿ, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಈ ಕ್ರಮವನ್ನು ಮತದಾರರು ಒಗ್ಗಟ್ಟಿನಿಂದ ವಿರೋಧಿಸಿ ಜನರ ಹಕ್ಕು ರಕ್ಷಣೆಗೆ ಮುಂದಾಗಬೇಕಾಗಿದೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ದೇಶವ್ಯಾಪಿ ಕೋಟ್ಯಂತರ ಜನರ ಮತದಾನ ಹಕ್ಕನ್ನು ಕಸಿಯಲು ಕೇಂದ್ರ ಸರ್ಕಾರ ಹೊರಟಿದ್ದು, ಇದರ ವಿರುದ್ಧ ದೊಡ್ಡ ಅಭಿಯಾನ ನಡೆಸಬೇಕಿದೆ.

ಕೆಲ ರಾಜ್ಯಗಳಲ್ಲಿ ಎಸ್‌ಐಆರ್ ನಡೆಸಿ, ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ಹೊರ ಹಾಕಲಾಗಿದ್ದು, ಇದರಲ್ಲಿ ಕೋಟ್ಯಂತರ ಅರ್ಹ ಮತದಾರರಿದ್ದಾರೆ. ಇದೇ ಸಂಚಿನಿಂದಲೇ ಅನೇಕ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿಶೇಷ ಜಾಗೃತಿ ಮೂಡಿಸಲು ಮುಂದಾಗಿದೆ. ಮತದಾರರ ಪಟ್ಟಿಯಿಂದ ಅರ್ಹರ ಹೆಸರುಗಳನ್ನು ಡಿಲಿಟ್ ಆಗದಂತೆ ತಡೆಯುವ ಬಗ್ಗೆ ಎಚ್ಚರವಹಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಸಿ.ಆರ್.ಹನುಮಂತ, ಕರಿಯಪ್ಪ ಗುಡಿಮನಿ, ವಸಂತರಾಜ ಕಹಳೆ, ಜಿ.ರಾಮಣ್ಣ, ಸಣಾಪುರ ಮರಿಸ್ವಾಮಿ, ಬಿ.ಸಿದ್ದಪ್ಪ, ಕುರುಗೋಡು ಚನ್ನಬಸುವರಾಜ, ಕೆ.ಷಣ್ಮುಕಪ್ಪ, ವಾಲ್ಮೀಕಿ ರಘು, ಹನುಮಂತಪ್ಪ, ಎನ್.ಗಂಗಣ್ಣ ಸೇರಿದಂತೆ ಕಾಂಗ್ರೆಸ್ ಮುಖಂಡರು,‌ ಕಾರ್ಯಕರ್ತರು, ಪ್ರಗತಿಪರ ಸಂಘಟನೆಗಳು, ಸಂಘ-ಸಂಸ್ಥೆಯವರು ಪಾಲ್ಗೊಂಡಿದ್ದರು.

Tags

KampliSIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X