Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಕಂಪ್ಲಿ | ರಮಝಾನ್–ಯುಗಾದಿ ಹಬ್ಬಗಳನ್ನು...

ಕಂಪ್ಲಿ | ರಮಝಾನ್–ಯುಗಾದಿ ಹಬ್ಬಗಳನ್ನು ಸೌಹಾರ್ದದಿಂದ ಆಚರಿಸಿ : ಡಿವೈಎಸ್‌ಪಿ ಪ್ರಸಾದ್ ಗೋಖಲೆ

ವಾರ್ತಾಭಾರತಿವಾರ್ತಾಭಾರತಿ13 March 2026 4:09 PM IST
share
ಕಂಪ್ಲಿ | ರಮಝಾನ್–ಯುಗಾದಿ ಹಬ್ಬಗಳನ್ನು ಸೌಹಾರ್ದದಿಂದ ಆಚರಿಸಿ : ಡಿವೈಎಸ್‌ಪಿ ಪ್ರಸಾದ್ ಗೋಖಲೆ
ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ

ಕಂಪ್ಲಿ: ಈ ಬಾರಿ ರಮಝಾನ್ ಹಾಗೂ ಯುಗಾದಿ ಹಬ್ಬಗಳು ಒಂದೇ ಸಮಯದಲ್ಲಿ ಬಂದಿರುವುದರಿಂದ ಎಲ್ಲರೂ ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ಡಿವೈಎಸ್‌ಪಿ ಪ್ರಸಾದ್ ಗೋಖಲೆ ತಿಳಿಸಿದ್ದಾರೆ.

ಪಟ್ಟಣದ ಕಂಪ್ಲಿ ಪೊಲೀಸ್ ಠಾಣೆ ಸಭಾಂಗಣದಲ್ಲಿ ಗುರುವಾರ ರಮಝಾನ್ ಮತ್ತು ಯುಗಾದಿ ಹಬ್ಬಗಳ ಅಂಗವಾಗಿ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹಿಂದೂಗಳಿಗೆ ಯುಗಾದಿ ಹಾಗೂ ಮುಸ್ಲಿಂ ಸಮುದಾಯದವರಿಗೆ ರಮಝಾನ್ ಪವಿತ್ರ ಹಬ್ಬಗಳಾಗಿವೆ. ಎರಡೂ ಹಬ್ಬಗಳನ್ನು ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಗುತ್ತದೆ. ಕಿಡಿಗೇಡಿಗಳು ಹರಡುವ ವದಂತಿಗಳಿಗೆ ಕಿವಿಗೊಡದೇ ಎಲ್ಲರೂ ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ಅವರು ತಿಳಿಸಿದರು.

ಹಬ್ಬದ ವೇಳೆ ಯುವಕರು ಸಂಚಾರ ನಿಯಮಗಳನ್ನು ಉಲ್ಲಂಘಿಸದೇ, ನಿಯಮಾನುಸಾರ ವಾಹನ ಚಲಾಯಿಸಬೇಕು ಎಂದು ಸೂಚಿಸಿದರು. ಯಾವುದೇ ಅಹಿತಕರ ಘಟನೆಗಳು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಮಾತನಾಡಿದ ಪಿ.ಐ ವಾಸುಕುಮಾರ್, ಹಬ್ಬಗಳ ಸಂದರ್ಭದಲ್ಲಿ ಯಾವುದೇ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ. ಹಬ್ಬಗಳನ್ನು ಶಾಂತಿ, ಸುವ್ಯವಸ್ಥೆ ಮತ್ತು ಸಾಮರಸ್ಯದಿಂದ ಆಚರಿಸುವುದೇ ಸಭೆಯ ಮುಖ್ಯ ಉದ್ದೇಶ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯರಾದ ಕೆ.ಎಂ. ಹೇಮಯ್ಯಸ್ವಾಮೀ, ಎಪಿಎಂಸಿ ಅಧ್ಯಕ್ಷ ಎನ್. ಹಬೀಬಿ ರೆಹಮಾನ್, ಉಸ್ಮಾನ್, ಮಸ್ತನವಲಿ ಕಡಪ, ಮೈಮೂದಸಾಬ್, ವಾಹಿದ್ ಸಾಬ್, ಕರೆಕಲ್ ಮನೋಹರ್, ಎಲಿಗಾರ ನಾಗರಾಜ್, ಕೆ. ಮೆಹೆಬೂಬ್, ಸುದರ್ಶನ್ ರೆಡ್ಡಿ ಪತ್ರಯ್ಯಸ್ವಾಮಿ, ಮೌಲಾಹುಸೇನ್, ನವಾಬ್ ಸಾಬ್, ಸತ್ಯಪ್ಪ, ಹೊನ್ನೂರಸಾಬ್ ಸೇರಿದಂತೆ ಸರ್ವ ಧರ್ಮದ ಮುಖ್ಯಸ್ಥರು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಜರಿದ್ದರು.

Tags

KampliRamzan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X