Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Kampli | ಕನ್ನಡ ರಾಜ್ಯೋತ್ಸವ ಆಚರಿಸದ...

Kampli | ಕನ್ನಡ ರಾಜ್ಯೋತ್ಸವ ಆಚರಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ4 Nov 2026 7:49 PM IST
share
Kampli | ಕನ್ನಡ ರಾಜ್ಯೋತ್ಸವ ಆಚರಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಕಂಪ್ಲಿ: ಕನ್ನಡ ರಾಜ್ಯೋತ್ಸವವನ್ನು ಆಚರಿಸದೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಮಾಜ ಸೇವಾ ಕಾರ್ಯಕರ್ತರ ವೇದಿಕೆಯ ಪದಾಧಿಕಾರಿಗಳು ಬುಧವಾರ ಸಿರಸ್ತೆದಾರ್ ಪಂಪಾಪತಿ ಅವರಿಗೆ ಮನವಿ ಸಲ್ಲಿಸಿದರು.

ವೇದಿಕೆಯ ರಾಜ್ಯ ಕಾರ್ಯಾಧ್ಯಕ್ಷ ಟಿ.ಎಚ್.ಎಂ. ರಾಜಕುಮಾರ್ ಹಾಗೂ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಎಚ್. ಗೋಪಾಲ್ ಅವರ ನೇತೃತ್ವದಲ್ಲಿ ನಿಯೋಗವು ದೂರು ಸಲ್ಲಿಸಿತು.

ನವೆಂಬರ್ 1ರಂದು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು ಎಂದು ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿತ್ತು. ಆದರೆ ಕಂಪ್ಲಿಯ ಕರ್ನಾಟಕ ನೀರಾವರಿ ನಿಗಮ ನಿಯಮಿತದ ನಂ. 1 ಕಾಲುವೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಅತ್ಯಂತ ವಿಳಂಬವಾಗಿ ಧ್ವಜಾರೋಹಣ ನೆರವೇರಿಸಿದ್ದಾರೆ. ಮತ್ತೊಂದೆಡೆ, ಸೋಮಪ್ಪ ಕೆರೆ ಆವರಣದಲ್ಲಿರುವ ಅನಧಿಕೃತ ಕಟ್ಟಡದ ಗ್ರಂಥಾಲಯದ ಸಿಬ್ಬಂದಿ ಧ್ವಜಾರೋಹಣವನ್ನೇ ಮಾಡದೆ, ರಾಜ್ಯೋತ್ಸವ ಆಚರಣೆಯನ್ನೂ ನಡೆಸದೆ ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಉಲ್ಲಂಘಿಸಿದ್ದಾರೆ ಎಂದು ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಅಸ್ಮಿತೆಯ ಸಂಕೇತವಾದ ರಾಜ್ಯೋತ್ಸವದ ದಿನದಂದೇ ಕಚೇರಿಗೆ ಗೈರುಹಾಜರಾಗಿ ಬೇಜವಾಬ್ದಾರಿತನ ಪ್ರದರ್ಶಿಸಿರುವುದು ಕನ್ನಡ ನಾಡು-ನುಡಿಗೆ ಎಸಗಿದ ಅಪಚಾರವಾಗಿದೆ. ಆದ್ದರಿಂದ ಈ ಕುರಿತು ಇಲಾಖಾ ವಿಚಾರಣೆ ನಡೆಸಿ, ತಪ್ಪಿತಸ್ಥರ ವಿರುದ್ಧ ತಕ್ಷಣ ಶಿಸ್ತು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ವಿವಿಧ ಪದಾಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Tags

Kannada RajyotsavaKampli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X