Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಕಂಪ್ಲಿ | ರೈತ ಕುಟುಂಬಗಳಿಗೆ...

ಕಂಪ್ಲಿ | ರೈತ ಕುಟುಂಬಗಳಿಗೆ ಕ್ಷೇಮಾಭಿವೃದ್ಧಿ ನಿಧಿಯಿಂದ ಆರ್ಥಿಕ ಸಹಾಯದ ಚೆಕ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ11 Sept 2026 10:07 PM IST
share
ಕಂಪ್ಲಿ | ರೈತ ಕುಟುಂಬಗಳಿಗೆ ಕ್ಷೇಮಾಭಿವೃದ್ಧಿ ನಿಧಿಯಿಂದ ಆರ್ಥಿಕ ಸಹಾಯದ ಚೆಕ್ ವಿತರಣೆ

ಬಳ್ಳಾರಿ/ಕಂಪ್ಲಿ: ರೈತರ ಹಿತದೃಷ್ಟಿಯಿಂದ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಿದ್ದು, ಪ್ರಸಕ್ತ ವರ್ಷದಲ್ಲಿ ಮೃತಪಟ್ಟ 9 ಜನ ರೈತ ಕುಟುಂಬಗಳಿಗೆ ತಲಾ 50 ಸಾವಿರ ಆರ್ಥಿಕ ಪರಿಹಾರವನ್ನು ಕ್ಷೇಮಾಭಿವೃದ್ಧಿ ನಿಧಿಯಿಂದ ವಿತರಿಸಿದ್ದು, ಈ ಆರ್ಥಿಹ ಸಹಾಯವು ಕುಟುಂಬದ ನಿರ್ವಹಣೆಗೆ ಬಳಕೆಯಾಗುವ ಮೂಲಕ ಉತ್ತಮ ಜೀವನ ಕಟ್ಟಿಕೊಳ್ಳಬೇಕು ಎಂದು ಸಂಘದ ಅಧ್ಯಕ್ಷ ಗುಂಡಾಲ ಯರ‍್ರಿಸ್ವಾಮಿ ಹೇಳಿದರು.

ಸಮೀಪದ ಕುಡತಿನಿ ಪಟ್ಟಣದಲ್ಲಿರುವ ವಿವಿದೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮದೊಂದಿಗೆ ವಾರ್ಷಿಕ ಮಹಾಜನ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಸಂಘವು 8210 ಜನ ಸದಸ್ಯರನ್ನು ಹೊಂದಿದ್ದು, ಸುಮಾರು ರೂ. 2 ಕೋಟಿ 8 ಲಕ್ಷ ಷೇರು ಬಂಡವಾಳವಿದೆ. 1003 ಜನರಿಗೆ ಸುಮಾರು ರೂ. 11 ಕೋಟಿ 28 ಲಕ್ಷ ಕೆಪಿಸಿಸಿ ಸಾಲ, 30 ಜನರಿಗೆ 1 ಕೋಟಿ 60 ಲಕ್ಷ ಮಧ್ಯಮಾವಧಿ ಸಾಲ, 14 ಜನರಿಗೆ ಸುಮಾರು 15 ಲಕ್ಷ ಕೃಷಿಯೇತರ ಸಾಲ ವಿತರಿಸಿದೆ. ಸುಮಾರು 1 ಕೋಟಿ 62 ಲಕ್ಷ ರಸಗೊಬ್ಬರ ವ್ಯಾಪಾರ ವಹಿವಾಟು ನಡೆಸಿ, ಸುಮಾರು 6 ಲಕ್ಷ 31 ಸಾವಿರ ವ್ಯಾಪಾರ ಲಾಭವಗಳಿಸಿದೆ. ಸುಮಾರು 5 ಲಕ್ಷ 26 ಲಕ್ಷ ಎರಡು ಮಹಿಳಾ ಗುಂಪುಗಳಿಗೆ ವಿತರಿಸಿದೆ. ಎಸ್ಸೆಸ್ಸೆಲ್ಸಿ, ಪಿಯುಸಿಯ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹಧನ ನೀಡಲಾಯಿತು. 480 ಕುಟುಂಗಳಿಗೆ ಯಶಸ್ವಿನಿ ಯೋಜನೆ ಅಳವಡಿಸಲಾಗಿದೆ. 20 ಜನರು ಯಶಸ್ವಿನಿ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಸಂಘವು ಸುಮಾರು 8 ಲಕ್ಷ 2 ಸಾವಿರ ನಿವ್ವಳ ಲಾಭಗಳಿಸಿದೆ ಎಂದರು.

ನಂತರ ಮುಖ್ಯಕಾರ್ಯನಿರ್ವಾಹಕ ಆಂಜನೇಯ ಪದ್ಮಶಾಲಿ ಇವರು ಮಹಾಜನ ಸಭೆಯ ವಾರ್ಷಿಕ ವರದಿ ಮಂಡಿಸಿದರು. ತದನಂತರ ಸಂಘದ ಅಭಿವೃದ್ಧಿಗೆ ಸಂಬಂಧಿಸಿಡಂತೆ ರೈತರೊಂದಿಗೆ ಕೆಲವೊಂದು ವಿಷಯಗಳನ್ನು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಡಿಆರ್ ವೀರಭದ್ರಯ್ಯ, ಡಿಜಿಎಂ ಮರಿಸ್ವಾಮಿ, ಉಪಾಧ್ಯಕ್ಷ ವೈ.ಷಣ್ಮುಖ, ನಿರ್ದೇಶಕರಾದ ಪಿ.ಅನಿಲ, ಟಿ.ಬಸವರಾಜ, ಪರಶುರಾಮ ಚೌಡ್ಕಿ, ಬಿ.ನಾಗಲಿಂಗಪ್ಪ ಆಚಾರಿ, ಹೆಚ್.ಚಂದ್ರಹಾಸ, ಎಸ್.ನಾಗಮ್ಮ, ಮುಲ್ಲಂಗಿ ಛಾಯಾದೇವಿ, ಕೋರಿ ಮರಿಸ್ವಾಮಿ, ಎಸ್.ನೆಟಗಂಟೆಪ್ಪ, ಟಿ.ಬಿ.ಶಶಿಕಲಾ ಹಾಗೂ ರೈತರು ಹಾಗೂ ಸಿಬ್ಬಂದಿ ಇದ್ದರು.

Tags

KampliFarmer
share
ವಾರ್ತಾಭಾರತಿ
ವಾರ್ತಾಭಾರತಿ
Next Story
X