Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಕಂಪ್ಲಿ: ಮೀಲಾದುನ್ನಬಿ, ಗಣೇಶ ಹಬ್ಬದ...

ಕಂಪ್ಲಿ: ಮೀಲಾದುನ್ನಬಿ, ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಸಭೆ

ವಾರ್ತಾಭಾರತಿವಾರ್ತಾಭಾರತಿ21 Aug 2026 10:21 PM IST
share
ಕಂಪ್ಲಿ: ಮೀಲಾದುನ್ನಬಿ, ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಸಭೆ

ಬಳ್ಳಾರಿ/ಕಂಪ್ಲಿ : ಮೀಲಾದುನ್ನಬಿ ಹಾಗೂ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಹಾಗೂ ಸೌಹಾರ್ದಯುತವಾಗಿ ಹಬ್ಬ ಗಳನ್ನು ಆಚರಿಸಬೇಕು ಎಂದು ಡಿವೈಎಸ್‌ಪಿ ಪ್ರಸಾದ್ ಗೋಖಲೆ ಕರೆ ನೀಡಿದ್ದಾರೆ.

ಮೀಲಾದುನ್ನಬಿ ಹಾಗೂ ಗಣೇಶ ಹಬ್ಬದ ಅಂಗವಾಗಿ ಪಟ್ಟಣದ ಪೊಲೀಸ್ ಠಾಣೆ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಾಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಮೀಲಾದುನ್ನಬಿ ಹಾಗೂ ಗಣೇಶ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆ. ಕಿಡಿಗೇಡಿಗಳು ಹರಡುವ ವದಂತಿಗಳಿಗೆ ಕಿವಿಗೊಡದೆ ಶಾಂತಿಯುತವಾಗಿ ಎಲ್ಲರೂ ಹಬ್ಬವನ್ನು ಆಚರಿಸಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮೀಲಾದುನ್ನಬಿ ಮೆರವಣಿಗೆಗಳ ರೊಟ್ ಮ್ಯಾಪ್ ತಿಳಿಸಬೇಕು. ಕೋರ್ಟ್ ಮತ್ತು ಸರ್ಕಾರದ ನಿಯಮಾವಳಿಗಳನ್ನು ಪಾಲಿಸಬೇಕು. ವಾಟ್ಸಾಪ್, ಫೇಸ್‌ಬುಕ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಬೇರೆ ಧರ್ಮೀಯರ ಭಾವನೆಗಳಿಗೆ ಧಕ್ಕೆ ತರುವಂತಹ ಅಥವಾ ಪ್ರಚೋದನಾಕಾರಿ ಪೋಸ್ಟ್‌ಗಳು ಹಾಗೂ ವೀಡಿಯೋಗಳನ್ನು ಹಂಚಿಕೊಳ್ಳಬಾರದು. ಎರಡೂ ಸಮುದಾಯಗಳ ಮುಖಂಡರು ಪರಸ್ಪರ ಸಹಕರಿಸಿ, ಯಾವುದೇ ಸಣ್ಣಪುಟ್ಟ ಗೊಂದಲಗಳಿದ್ದರೂ ಪೊಲೀಸರ ಗಮನಕ್ಕೆ ತಂದು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು. ಯಾವುದೇ ಅಹಿತಕರ ಘಟನೆಗಳು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಪಿಐ ವಾಸುಕುಮಾರ ಮಾತನಾಡಿ, ಮೆರವಣಿಗೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಆಯಾ ಸಮಿತಿಗಳು ಸ್ವಯಂಸೇವಕರನ್ನು ನೇಮಿಸಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ. ಒಟ್ಟಾರೆ ಹಬ್ಬಗಳು ಶಾಂತಿ, ಸುವ್ಯವಸ್ಥಿತವಾಗಿ, ಸಾಮರಸ್ಯದಿಂದ ಆಚರಿಸಬೇಕೆಂಬುದು ಸಭೆಯ ಉದ್ದೇಶ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯರಾದ ಕೆ.ಎಂ. ಹೇಮಯ್ಯ ಸ್ವಾಮೀ, ಉಸ್ಮಾನ್, ಮಸ್ತನವಲಿ ಕಡಪ, ಬಿ. ಜಾಫರ್ ಸಾಧಿಕ್ , ಲೋಡ್ಡು ಅಬ್ದುಲ್ ಕರೀಂ, ಕೆ. ಮೆಹೆಬೂಬ್, ಉಡೆಗೋಳ್, ಚನ್ನಬಸಪ್ಪ, ವಿರೇಶ್, ಜಾಹಿರವುದ್ದಿನ್, ಮೌಲಾಹುಸೇನ್, ಕೋಟೆ ಶಬ್ಬೀರ್, ಗುರುರಾಜ್ ಸೇರಿದಂತೆ ಎಲ್ಲಾ ಸಮುದಾಯದ ಮುಖಂಡರು ಹಾಗೂ ವಿವಿಧ ಸಂಘಸಂಸ್ಥೆಗಳ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

Tags

KampliPeace meeting
share
ವಾರ್ತಾಭಾರತಿ
ವಾರ್ತಾಭಾರತಿ
Next Story
X