Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Kampli | ಕನ್ನಡ ಮಾಧ್ಯಮ ಅನುದಾನರಹಿತ...

Kampli | ಕನ್ನಡ ಮಾಧ್ಯಮ ಅನುದಾನರಹಿತ ಶಾಲೆಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಕೆ.ಎಸ್.ಚಾಂದ್ ಬಾಷಾ

ವಾರ್ತಾಭಾರತಿವಾರ್ತಾಭಾರತಿ12 Oct 2026 8:36 PM IST
share
Kampli | ಕನ್ನಡ ಮಾಧ್ಯಮ ಅನುದಾನರಹಿತ ಶಾಲೆಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಕೆ.ಎಸ್.ಚಾಂದ್ ಬಾಷಾ

ಕಂಪ್ಲಿ: ಕಲ್ಯಾಣ ಕರ್ನಾಟಕ ಭಾಗದ ಕನ್ನಡ ಮಾಧ್ಯಮ ಅನುದಾನರಹಿತ ಶಾಲೆಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುವುದು. ಒಕ್ಕೂಟದ ಮೂಲಕ ಸರ್ಕಾರದ ಮಟ್ಟದಲ್ಲಿ ಹೋರಾಟ ನಡೆಸಿ, ಶಾಲೆಗಳ ಅಭಿವೃದ್ಧಿಗೆ ಕಂಕಣಬದ್ಧವಾಗಿ ಶ್ರಮಿಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಕನ್ನಡ ಮಾಧ್ಯಮ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ನೂತನ ಅಧ್ಯಕ್ಷ ಕೆ.ಎಸ್. ಚಾಂದ್ ಬಾಷಾ ಭರವಸೆ ನೀಡಿದರು.

ಪಟ್ಟಣದ ಸಣಾಪುರ ರಸ್ತೆಯ ರೈನ್‌ಬೋ ಗ್ಲೋಬಲ್ ಶಾಲಾ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಒಕ್ಕೂಟದ ವಾರ್ಷಿಕ ಮಹಾಜನ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದ ಬಳಿಕ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಕಷ್ಟಪಟ್ಟು ಕಟ್ಟಿರುವ ಈ ಒಕ್ಕೂಟದ ಪ್ರಗತಿಗಾಗಿ ಶ್ರಮಿಸುತ್ತೇನೆ. ಎಲ್ಲ ಶಾಲೆಗಳ ಆಡಳಿತ ಮಂಡಳಿಗಳು ತಮ್ಮ ಮೇಲೆ ಇಟ್ಟಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುವುದಾಗಿ ಅವರು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು.

ನೂತನ ಪದಾಧಿಕಾರಿಗಳ ಆಯ್ಕೆ :

ಒಕ್ಕೂಟದ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ರಾಜಾ ಶ್ರೀನಿವಾಸ, ಪ್ರಧಾನ ಕಾರ್ಯದರ್ಶಿಯಾಗಿ ಎಂ. ಸುರೇಶಕುಮಾರ, ಖಜಾಂಚಿಯಾಗಿ ಬಸವರಾಜ, ಸಹ ಕಾರ್ಯದರ್ಶಿಯಾಗಿ ನರಸಪ್ಪ ಗಾಣದಾಳ್ ಹಾಗೂ ಕಾನೂನು ಸಲಹೆಗಾರರಾಗಿ ಸೋಮನಾಥ ಹೆಬ್ಬಡದ ಆಯ್ಕೆಯಾದರು.

ಸದಸ್ಯರಾಗಿ ಎಂ. ಮಾರುತಿ, ಕೆ. ಹನುಮಂತಪ್ಪ, ಡಿ. ಷಣ್ಮುಕಪ್ಪ, ಪವನಕುಮಾರ ಗಂಗಾವತಿ, ವಿರುಪಾಕ್ಷಪ್ಪ ಮಹಾಂತಿ, ಹೆಚ್. ಶರಣಪ್ಪ, ಗಾಳೆಪ್ಪ, ಸಿ. ವೆಂಕಟೇಶ, ವಿನಾಯಕ, ರವಿ ಗೋನಾಳು ಹಾಗೂ ಮೈಬೂಬ್ ಆಯ್ಕೆಯಾಗಿದ್ದಾರೆ.

ಕಾರ್ಯಕ್ರಮದಲ್ಲಿ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಎ. ತಾಂಡವ ಕೃಷ್ಣ, ಶಾಲಾ ಆಡಳಿತ ಮಂಡಳಿಯ ಮುಖಂಡರಾದ ಪ್ರಭಾಕರ ಗೋಡೆ, ಎಚ್.ಎಂ. ವಿಶ್ವೇಶ್ವರಯ್ಯಸ್ವಾಮಿ, ಮುತ್ತಣ್ಣ ನಂದ್ಯಾಳ್, ಶಂಕರ್ ರ‍್ರಂಗಳ್ಳಿ, ಎಂ. ಮೌಲಾಲಿ, ಬಿ. ಜಿಲಾನಸಾಬ್, ಶಿವುಕುಮಾರ ದೇವಸಮುದ್ರ, ರಾಮಮೋಹನ್, ಬಿ.ಎಲ್. ಸರ್ವೇಶ್ ಹಳೆಕೋಟೆ, ವಿರುಪಾಕ್ಷಪ್ಪಗೌಡ ಮಾಲಿ ಪಾಟೀಲ್ ಹಾಗೂ ಎನ್. ನಾಗಪ್ಪ ಉಪಸ್ಥಿತರಿದ್ದರು.

Tags

Kampli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X