Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಕಂಪ್ಲಿ | ಭಾರತ್ ಜೋಡೋ ಯುವ ಸಂಘ ಸ್ಥಾಪನೆ...

ಕಂಪ್ಲಿ | ಭಾರತ್ ಜೋಡೋ ಯುವ ಸಂಘ ಸ್ಥಾಪನೆ ಯುವಕರ ಜವಾಬ್ದಾರಿಯಾಗಿದೆ: ತಹಶೀಲ್ದಾರ್ ಜೂಗಲ್ ಮಂಜುನಾಯಕ

ವಾರ್ತಾಭಾರತಿವಾರ್ತಾಭಾರತಿ13 Aug 2026 8:19 PM IST
share
ಕಂಪ್ಲಿ | ಭಾರತ್ ಜೋಡೋ ಯುವ ಸಂಘ ಸ್ಥಾಪನೆ ಯುವಕರ ಜವಾಬ್ದಾರಿಯಾಗಿದೆ: ತಹಶೀಲ್ದಾರ್ ಜೂಗಲ್ ಮಂಜುನಾಯಕ

ಬಳ್ಳಾರಿ/ಕಂಪ್ಲಿ: ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅಗತ್ಯ ಕ್ರಮದೊಂದಿಗೆ ಯುವಕರ ನೋಂದಣಿ ಕಾರ್ಯ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಭಾರತ್ ಜೋಡೋ ಯುವ ಸಂಘ ಸ್ಥಾಪನೆ ಸಂಬಂಧ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವ ಜನರದಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಮುದಾಯಿಕ ಸಾಮಾಜಿಕ ಸಾಮರಸ್ಯ ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು 16 ವರ್ಷ ತುಂಬಿ ಮತ್ತು 35 ವರ್ಷದೊಳಗಿನ ಯುವಕರನ್ನೊಳಗೊಂಡ ಯುವ ಸಂಘ ರಚಿಸಬೇಕು. ನಗರ ಮತ್ತು ಗ್ರಾಮೀಣ ಮಟ್ಟದಲ್ಲಿ ಯುವ ಸಂಘ ಸ್ಥಾಪನೆಗೆ ಅಗತ್ಯ ಕ್ರಮವಹಿಸಿ, ಸಂಘಗಳನ್ನು ಸ್ಥಾಪಿಸಬೇಕು ಎಂದರು.

ತಾ.ಪಂ. ಇಒ ಆರ್.ಕೆ. ಶ್ರೀಕುಮಾರ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಕಂಪ್ಲಿ ತಾಲೂಕಿನಲ್ಲಿ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಬೇಕಾಗಿದೆ. ಸ್ಥಳೀಯ ಸಮುದಾಯದ ಅಭಿವೃದ್ಧಿ, ಸಾಮಾಜಿಕ ಸಾಮರಸ್ಯ ಮತ್ತು ಪರಿಸರ ಸಂರಕ್ಷಣೆಯಲ್ಲಿ ಯುವಕರನ್ನು ನೇರ ಪಾಲುದಾರರನ್ನಾಗಿ ಮಾಡುವುದು. ಹಾಗೆಯೇ ಕ್ರೀಡೆ, ಪಿಟ್ನೆಸ್, ಕೌಶಲ್ಯಾಭಿವೃದ್ಧಿ ಮೂಲಕ ಯುವ ಜನರ ಆರ್ಥಿಕ, ಸಾಮಾಜಿಕ ಸಬಲೀಕರಣ ಸಾಧಿಸುವುದು ಯೋಜನೆಯ ಉದ್ದೇಶವಾಗಿದೆ ಎಂದರು. ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ಸಂಬಂಧಿಸಿದ ಕೆಲ ವಿಷಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ವಿವಿಧ ಇಲಾಖೆಯ ಟಿ.ಎಂ.ಬಸವರಾಜ, ಕೆ.ವಿರುಪಾಕ್ಷಪ್ಪ, ಗಾದಿಲಿಂಗಪ್ಪ, ಮಲ್ಲಪ್ಪ, ಮಹಾಬಲೇಶ್ವರಪ್ಪ ಸೇರಿದಂತೆ ಇತರರು ಇದ್ದರು.

Tags

KampliBharat Jodo Youth Association
share
ವಾರ್ತಾಭಾರತಿ
ವಾರ್ತಾಭಾರತಿ
Next Story
X