Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಸಂಡೂರಿನಲ್ಲಿ ಕನ್ನಡ ಸಾಹಿತ್ಯ ಭವನ...

ಸಂಡೂರಿನಲ್ಲಿ ಕನ್ನಡ ಸಾಹಿತ್ಯ ಭವನ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ11 Nov 2026 6:59 PM IST
share
ಸಂಡೂರಿನಲ್ಲಿ ಕನ್ನಡ ಸಾಹಿತ್ಯ ಭವನ ಲೋಕಾರ್ಪಣೆ

ಸಂಡೂರು: ಪಟ್ಟಣದ‌ಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ‌ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಭವನದ ಉದ್ಘಾಟನೆ ಹಾಗೂ ಸಭಾಭವನದ ಶಂಕುಸ್ಥಾಪನೆ ಸಮಾರಂಭ ನಡೆಯಿತು.

ಸಂಸದ ಈ.ತುಕಾರಾಂ ಮಾತನಾಡಿ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯ ವಿಚಾರದಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ. ಸಂಡೂರು ತನ್ನ ವಿಶಿಷ್ಟ ಸಂಸ್ಕಾರ ಮತ್ತು ಸಾಂಸ್ಕೃತಿಕ ಪರಂಪರೆಯಿಂದ ಗುರುತಿಸಿಕೊಂಡಿದೆ. ಸಭಾಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಸಿಎಂಐಡಿಪಿ ಹಾಗೂ ಶಾಸಕರ ಅನುದಾನದಡಿ ಹೆಚ್ಚುವರಿಯಾಗಿ 1.25 ಕೋಟಿ ನೀಡಲಾಗುವುದು ಎಂದು ಘೋಷಿಸಿದರು.

ಸಂಡೂರು ಶಾಸಕಿ ಅನ್ನಪೂರ್ಣ ಈ. ತುಕಾರಾಂ ಮಾತನಾಡಿ, ಈ ಭವನ ಕೇವಲ ಇಟ್ಟಿಗೆ-ಸಿಮೆಂಟ್‌ನ ಕಟ್ಟಡವಾಗದೆ ನಾಡಿನ ಸಂಸ್ಕೃತಿ, ಜಾನಪದ, ನಾಟಕ ಹಾಗೂ ಸಾಹಿತ್ಯ ಚಟುವಟಿಕೆಗಳ ನಿರಂತರ ಕೇಂದ್ರವಾಗಬೇಕು. ಆಧುನಿಕ ಯುಗದಲ್ಲಿ ಯುವಕರು ಮತ್ತು ಮಕ್ಕಳಲ್ಲಿ ಕನ್ನಡ ಪುಸ್ತಕ ಓದುವ ಹಾಗೂ ಬರೆಯುವ ಹವ್ಯಾಸ ಬೆಳೆಸಲು ಇದು ನೆರವಾಗಬೇಕು. ಕ್ಷೇತ್ರದಲ್ಲಾಗುವ ಕನ್ನಡಪರ ಕಾರ್ಯಕ್ರಮಗಳಿಗೆ ಹಾಗೂ ಭವನದ ಮುಂದಿನ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಸಂಡೂರು ವಿರಕ್ತಮಠದ ಪ್ರಭು ಮಹಾಸ್ವಾಮಿಜೀ ಆಶೀರ್ವಚನ ನೀಡಿದರು.‌‌ ಸಮಾರಂಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಡಾ.ನಿಷ್ಟಿ ರುದ್ರಪ್ಪ, ಬಿಇಒ ಡಾ.ಐ.ಆರ್.ಅಕ್ಕಿ, ನಾಡೋಜ ಚಿತ್ರಕಲಾವಿದ ವಿ.ಟಿ.ಕಾಳೆ, ಸಿ.ಎಂ.ಶಿಗ್ಗಾವಿ, ಡಾ.ವೃಷಬೇಂದ್ರ ಆಚಾರ್, ಡಾ.ವಸುಂಧರಾ ಭೂಪತಿ, ಡಾ.ಚಂದ್ರಕಾಂತ್ ವಡ್ಡು, ಶಂಕ್ರಪ್ಪ ತೋರಣಗಲ್ಲು, ತುಮಟಿ ಲಕ್ಷ್ಮಣ, ಬಿ.ಆರ್.ಮಸೂತಿ, ಮಹಮ್ಮದ್ ಅಯೂಬ್, ಡಾ.ಪಿ.ಹುಚ್ಚುಸಾಬ್, ಪ್ರಕಾಶ್ ಮೂರ್ತಿ, ಡಾ.ಕೆ.ಶಿವಲಿಂಗಪ್ಪ ಹಂದಿಹಾಳ್, ಡಾ.ಮೃತ್ಯುಂಜಯ ರುಮಾಲೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

KannadaSahitya BhavaninaugurationSandur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X