Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಸಂಕಷ್ಟಗಳನ್ನು ಮೆಟ್ಟಿನಿಲ್ಲಲು ಗುರುವಿನ...

ಸಂಕಷ್ಟಗಳನ್ನು ಮೆಟ್ಟಿನಿಲ್ಲಲು ಗುರುವಿನ ಆಶೀರ್ವಾದದ ಬಲ ಬೇಕು: ಪ್ರಾಚಾರ್ಯ ಘನಮಠಯ್ಯ ಹಿರೇಮಠ

ವಾರ್ತಾಭಾರತಿವಾರ್ತಾಭಾರತಿ31 July 2026 11:38 PM IST
share
ಸಂಕಷ್ಟಗಳನ್ನು ಮೆಟ್ಟಿನಿಲ್ಲಲು ಗುರುವಿನ ಆಶೀರ್ವಾದದ ಬಲ ಬೇಕು: ಪ್ರಾಚಾರ್ಯ ಘನಮಠಯ್ಯ ಹಿರೇಮಠ

ಬಳ್ಳಾರಿ / ಕಂಪ್ಲಿ: ಗುರುವಿನ ತತ್ವಾದರ್ಶ, ಉಪದೇಶಗಳನ್ನು ಪಾಲಿಸಿದರೆ ಹಸನಾದ ಬದುಕು ಸಾಗಿಸಲು ಸಾಧ್ಯ ಎಂದು ಸಾಂಗತ್ರಯ ಸಂಸ್ಕೃತ ಪಾಠಶಾಲೆ ಪ್ರಾಚಾರ್ಯ ಘನಮಠಯ್ಯ ಹಿರೇಮಠ ಹೇಳಿದರು.

ಗೊಗ್ಗ ವಿಶಾಲಾಕ್ಷಮ್ಮ ಸ್ಮರಣಾರ್ಥ ಗುರುಮಠದಲ್ಲಿ ಓದ್ದೋ ಶಿವಾನಂದಾಶ್ರಮದಿಂದ ಆಯೋಜಿಸಿದ್ದ 264ನೇ ಹುಣ್ಣಿಮೆ ಕಾರ್ಯಕ್ರಮದಲ್ಲಿ ಗುರುವಿನ ಮಹತ್ವ ಕುರಿತು ಉಪನ್ಯಾಸ ನೀಡಿ, ಬಾಳಿನಲ್ಲಿ ಬರುವ ಸಂಕಷ್ಟಗಳನ್ನು ಮೆಟ್ಟಿನಿಲ್ಲಲು ಗುರುವಿನ ಆಶೀರ್ವಾದದ ಬಲ ಮುಖ್ಯ ಎಂದರು.

ಕಲ್ಲುಡಿ ಬಸಂತಮ್ಮ ರಚಿಸಿದ ಶ್ರೀ ಶರಣವೀರ ಗೊಲ್ಲಾಳ ನಾಟಕವನ್ನು ಸಾಂಗತ್ರಯ ಸಂಸ್ಕೃತ ಪಾಠಶಾಲೆ ವಿದ್ಯಾರ್ಥಿಗಳಾದ ಜಗದೀಶ್ ಪಾರ್ವತಿಯಾಗಿ, ಶಿವಕುಮಾರ್ ಪರಮೇಶ್ವರನಾಗಿ, ಹೇಳಿಕೆ ವೀರಯ್ಯ ಗೊಲ್ಲಾಳನಾಗಿ, ವಿಜಯಕುಮಾರ್ ಮಲ್ಲಪ್ಪನಾಗಿ, ವರುಣ್ಕಲಾವಿದರಾದ ಜಗದೀಶ್, ಶಿವಕುಮಾ‌ರ್, ವಿಜಯಕುಮಾರ್, ವರುಣ್ ಇತರರು ಅಭಿನಯಿಸಿದರು ಮಲ್ಲಮ್ಮಳಾಗಿ ಅಭಿನಯಿಸಿದರು.

ಪ್ರಮುಖರಾದ ಡಾ.ಮೃತ್ಯುಂಜಯ ರುಮಾಲೆ, ಗೊಗ್ಗ ಶಾಂತಾ, ಚನ್ನಬಸವರಾಜ, ಗೊಗ್ಗ ಶೋಭಾ ಗುರುಸಿದ್ದಯ್ಯ, ಶಾರದಾ ಬಸವಲಿಂಗಯ್ಯ, ಮಂಜುಳಾ ಸತೀಶ್, ಎಸ್‌.ಡಿ.ಬಸವರಾಜ, ಕೆ.ಎಂ.ಚಂದ್ರಶೇಖರಸ್ವಾಮಿ, ಎಚ್.ಎಂ.ಜಗದೀಶ, ಮೆಟ್ರಿ ಯೋಗಾಚಾರ್, ಕಲ್ಲುಡಿ ನಾಗರತ್ನ ಇತರರಿದ್ದರು.

Tags

Kampli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X