Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಕೆಪಿಸಿಸಿ ಅಧ್ಯಕ್ಷ...

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ಗೆ ಶಾಸಕ ನಾರಾ ಭರತ್ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ7 Jun 2026 4:10 PM IST
share
ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ಗೆ ಶಾಸಕ ನಾರಾ ಭರತ್ ಅಭಿನಂದನೆ

ಬಳ್ಳಾರಿ, ಜೂ.7: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ನೇಮಕಗೊಂಡ ಬಿ.ಕೆ.ಹರಿಪ್ರಸಾದ್ ಅವರನ್ನು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆಯ ಭವಿಷ್ಯದ ರಾಜಕೀಯ ಕಾರ್ಯತಂತ್ರಗಳು, ಪಕ್ಷದ ಸಂಘಟನಾತ್ಮಕ ಬಲವರ್ಧನೆ ಹಾಗೂ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ಶಾಸಕ ನಾರಾ ಭರತ್ ತಿಳಿಸಿದ್ದಾರೆ.

ಹೊಸದಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿರುವ ಬಿ.ಕೆ. ಹರಿಪ್ರಸಾದ್ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ ಶಾಸಕ, ಅವರ ನಾಯಕತ್ವದಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷ ಇನ್ನಷ್ಟು ಬಲಿಷ್ಠವಾಗಲಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಅಭಿವೃದ್ಧಿ ಮತ್ತು ಜನಸೇವೆಯ ಹೊಸ ಅಧ್ಯಾಯ ಆರಂಭವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಭೇಟಿಯ ವೇಳೆ ಬಳ್ಳಾರಿ ಜಿಲ್ಲೆಯ ರಾಜಕೀಯ ಪರಿಸ್ಥಿತಿ, ಪಕ್ಷದ ಸಂಘಟನೆ ಬಲಪಡಿಸುವುದು, ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸಶಕ್ತಗೊಳಿಸುವುದು ಹಾಗೂ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ನಡುವಿನ ಸಮನ್ವಯ ಹೆಚ್ಚಿಸುವುದು ಪ್ರಮುಖ ಚರ್ಚಾ ವಿಷಯಗಳಾಗಿದ್ದವು ಎಂದು ತಿಳಿಸಿದರು.

ಬಿ.ಕೆ. ಹರಿಪ್ರಸಾದ್ ಅವರ ಅನುಭವ ಮತ್ತು ನಾಯಕತ್ವ ಪಕ್ಷಕ್ಕೆ ಪರಿಣಾಮಕಾರಿ ಮಾರ್ಗದರ್ಶನ ನೀಡಲಿದ್ದು, ಅವರ ಯಶಸ್ವಿ ಅವಧಿಗೆ ಶುಭಾಶಯಗಳನ್ನು ಕೋರುತ್ತೇನೆ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

Tags

B.K.HariprasadNara Bharat Reddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X