Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. SCSP ಅನುದಾನ ವಾಪಸ್ ಹೋದರೆ ಅಧಿಕಾರಿಗಳೇ...

SCSP ಅನುದಾನ ವಾಪಸ್ ಹೋದರೆ ಅಧಿಕಾರಿಗಳೇ ನೇರ ಹೊಣೆ: ಜಿ.ಪಂ ಸಿಇಒ ಮಹಮ್ಮದ್ ಹಾರೀಸ್

ವಾರ್ತಾಭಾರತಿವಾರ್ತಾಭಾರತಿ24 Nov 2026 4:42 PM IST
share
SCSP ಅನುದಾನ ವಾಪಸ್ ಹೋದರೆ ಅಧಿಕಾರಿಗಳೇ ನೇರ ಹೊಣೆ: ಜಿ.ಪಂ ಸಿಇಒ ಮಹಮ್ಮದ್ ಹಾರೀಸ್

ಬಳ್ಳಾರಿ: ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಮತ್ತು ಬುಡಕಟ್ಟು ಉಪಯೋಜನೆ (ಟಿಎಸ್‌ಪಿ) ಅಡಿ ಬಿಡುಗಡೆಯಾಗಿರುವ ಅನುದಾನವನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣವಾಗಿ ವೆಚ್ಚ ಮಾಡಬೇಕು. ಅನುದಾನ ವಾಪಸ್ ಹೋದರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಎಚ್ಚರಿಸಿದರು.

ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ನಡೆದ ಎಸ್‌ಸಿಎಸ್‌ಪಿ–ಟಿಎಸ್‌ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಎಸ್‌ಸಿ ಮತ್ತು ಎಸ್‌ಟಿ ಜನಸಂಖ್ಯೆಯ ಪ್ರಮಾಣ ಶೇ.40ಕ್ಕಿಂತ ಹೆಚ್ಚಿದೆ. ಹೀಗಾಗಿ, ಫಲಾನುಭವಿ ಆಧಾರಿತ ಯೋಜನೆಗಳ ಪ್ರಯೋಜನವು ಅರ್ಹರಿಗೆ ಸಮರ್ಪಕವಾಗಿ ತಲುಪಬೇಕು. ವಿವಿಧ ನಿಗಮ ಮತ್ತು ಇಲಾಖೆಗಳಡಿ ನೀಡುವ ಸ್ವಯಂ ಉದ್ಯೋಗ ಸಾಲ, ಸಹಾಯಧನ ಹಾಗೂ ವೈಯಕ್ತಿಕ ಸೌಲಭ್ಯಗಳಿಗೆ ಫಲಾನುಭವಿಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಬೇಕು ಎಂದು ಸೂಚಿಸಿದರು.

ದಾಖಲೆ ಪರಿಶೀಲನೆ ಕಡ್ಡಾಯ: ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಸೌಲಭ್ಯ ನೀಡುವಾಗ ಎಫ್‌ಐಡಿ, ಆಧಾರ್ ಕಾರ್ಡ್ ಮತ್ತು ಆರ್‌ಟಿಸಿ ದಾಖಲೆಗಳನ್ನು ಕಡ್ಡಾಯವಾಗಿ ಪರಿಶೀಲಿಸಿ, ನೈಜ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ನೀಡಬೇಕು. ಯೋಜನೆಗಳ ಹಂಚಿಕೆ ಮತ್ತು ವಿತರಣೆಯ ಛಾಯಾಚಿತ್ರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.

ಈ ಹಿಂದೆ ಜಿಲ್ಲೆಯಲ್ಲಿ ಅನುದಾನ ದುರ್ಬಳಕೆ ಮತ್ತು ನಿಯಮ ಉಲ್ಲಂಘನೆಯಾದ ಕುರಿತು ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಮುಂದಿನ ದಿನಗಳಲ್ಲಿ ಇಂತಹ ಲೋಪಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ತೋಟಗಾರಿಕೆ, ಪಶುಪಾಲನೆ, ಶಿಕ್ಷಣ, ಆರೋಗ್ಯ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಪ್ರಗತಿ ಪರಿಶೀಲಿಸಲಾಯಿತು. ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಿದಾನಂದಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್ ಇದ್ದರು.

Tags

SCSPMuhammad HarisOfficial
share
ವಾರ್ತಾಭಾರತಿ
ವಾರ್ತಾಭಾರತಿ
Next Story
X