Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಕಂಪ್ಲಿ: ಪ್ರತಿಭಾ ಪುರಸ್ಕಾರ ಸಮಾರಂಭ

ಕಂಪ್ಲಿ: ಪ್ರತಿಭಾ ಪುರಸ್ಕಾರ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ11 Jun 2026 11:13 PM IST
share
ಕಂಪ್ಲಿ: ಪ್ರತಿಭಾ ಪುರಸ್ಕಾರ ಸಮಾರಂಭ

ಬಳ್ಳಾರಿ / ಕಂಪ್ಲಿ: ಸಾಮಾಜಿಕ ಕಳಕಳಿಯೊಂದಿಗೆ ಯುವ ನಾಯಕ ಹೊಸಕೋಟೆ ಜಗದೀಶ ಅವರು ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹಧನ ನೀಡುವ ಮೂಲಕ ಸಮಾಜಮುಖಿ ಕೆಲಸ ಮಾಡುತ್ತಿದ್ದಾರೆ ಎಂದು ವೀರಶೈವ ಲಿಂಗಾಯತ ಮಹಾ ವೇದಿಕೆ ರಾಜ್ಯಾಧ್ಯಕ್ಷ ಪ್ರಶಾಂತ್ ಕಲ್ಲೂರು ಹೇಳಿದರು.

ಸ್ಥಳೀಯ ಸಂತೆ ಮಾರುಕಟ್ಟೆ ಬಳಿಯಲ್ಲಿರುವ ವೀರಶೈವ ಭವನದಲ್ಲಿ ವೀರಶೈವ ಲಿಂಗಾಯತ ಮಹಾ ವೇದಿಕೆ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ ಜನ್ಮದಿನದ ಪ್ರಯುಕ್ತ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿ, ವೀರಶೈವ ಲಿಂಗಾಯತ ಮಠಗಳು, ಸಂಸ್ಥೆಗಳು ಜಾತಿ, ಬೇಧಭಾವ ಇಲ್ಲದೇ, ಪ್ರತಿಯೊಬ್ಬರಿಗೂ ಶಿಕ್ಷಣದ ಜೊತೆಗೆ ಅನ್ನದಾಸೋಹವನ್ನು ಕಲ್ಪಿಸುತ್ತಾ ಬಂದಿವೆ. ಹೊಸಕೋಟೆ ಜಗದೀಶ ಅವರು ಸದಾ ಸಮಾಜದ ಏಳಿಗೆಗೆ ಶ್ರಮಿಸುವ ಜೊತೆಗೆ ಸಾಮಾಜಿಕ ಕಳಕಳಿಯನ್ನು ನಿರಂತರವಾಗಿ ಹೊಂದಲಿ ಎಂದರು.

ಎಮ್ಮಿಗನೂರು ಹಂಪಿ ಸಾವಿರ ದೇವರ ಮಹಾಂತ ಮಠದ ವಾಮದೇವ ಮಹಾಂತ ಶಿವಾಚಾರ್ಯ ಮಹಾಸ್ವಾಮಿ ಮಾತನಾಡಿ, ಸಂಸ್ಕೃತಿ, ಸಂಸ್ಕಾರದಿಂದ ದೊಡ್ಡತನ ಬೆಳೆಯುತ್ತದೆ. ಅಹಿಂಸೆ, ಸತ್ಯ, ದಾನವನ್ನು ಬೆಳೆಸಿಕೊಳ್ಳಬೇಕು. ವಿದ್ಯಾ ಮತ್ತು ಸಮಾಜಕ್ಕಾಗಿ ಹೊಸಕೋಟೆ ಜಗದೀಶ ಶ್ರಮಿಸುತ್ತಿದ್ದಾರೆ ಎಂದರು.

ವೀರಶೈವ ಲಿಂಗಾಯತ ಮಹಾ ವೇದಿಕೆ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಲ್ಯಾಣಚೌಕಿ ಮಠದ ಬಸವರಾಜ ಶಾಸ್ತ್ರ, ದಿವಾನ್ ಖಾನಾ ಹಜರತ್ ಸೈಯದ್ ಷಾ ಅಬುಲ್ ಹಸನ್ ಖಾದ್ರಿ, ಪಾಸ್ಟರ್ ಪಾಲ್ ಪಂಪಾಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ.90% ಅಂಕಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನದೊಂದಿಗೆ ನೆನಪಿನ ಕಾಣಿಕೆ, ಪ್ರಶಸ್ತಿ ಪ್ರಮಾಣ ಪತ್ರದೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು. ಪೌರ ಕಾರ್ಮಿಕರು, ರೈತ ದಂಪತಿ ಶಿವಲಿಂಗನಗೌಡ ದಂಪತಿಗೆ ಗೌರವ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಅಪೇಕ್ಸ್ ಬ್ಯಾಂಕ್ ಸದಸ್ಯ ಪಿ.ಮೂಕಯ್ಯಸ್ವಾಮಿ, ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ ಚಾನಾಳ್ ಶೇಖರ್, ವೀರಶೈವ ಸಮಾಜದ ಅಧ್ಯಕ್ಷ ಎಸ್.ಎಂ.ನಾಗರಾಜ, ಮಹಾ ವೇದಿಕೆ ಜಿಲ್ಲಾ ಉಪಾಧ್ಯಕ್ಷರಾದ ಬಿ.ವಿ.ಗೌಡ, ಎಸ್.ಚಂದ್ರಶೇಖರಗೌಡ, ತಾಲೂಕಾಧ್ಯಕ್ಷ ಬಳೆ ಮಲ್ಲಿಕಾರ್ಜುನ, ಉಪಾಧ್ಯಕ್ಷ ಕರಿಬಸಯ್ಯಸ್ವಾಮಿ, ಪ್ರಧಾನ ಕಾರ್ಯದರ್ಶಿ ಮನೋಜ್‌ಗೌಡ, ಮುಖಂಡರಾದ ಅರವಿ ಬಸವನಗೌಡ, ಕೆ.ಎಂ.ಹೇಮಯ್ಯಸ್ವಾಮಿ, ಎಸ್.ಎಸ್.ಎಂ.ಚನ್ನಯ್ಯಸ್ವಾಮಿ, ವಾಲಿ ಕೊಟ್ರಪ್ಪ, ಮೆಟ್ರಿ ಹೊನ್ನಳ್ಳಿ ಶಿವಪುತ್ರಪ್ಪ, ವಿ.ವಿದ್ಯಾಧರ, ಜಿ.ಲಿಂಗನಗೌಡ, ಹೊನ್ನಳ್ಳಿ ಗಂಗಾಧರಗೌಡ, ಬರ‍್ಗಿ ಮಹೇಶಗೌಡ, ಅಳ್ಳಳ್ಳಿ ವಿರೇಶ, ಬಿ.ನಾರಾಯಣಪ್ಪ, ಶಾಂತಿಲಾಲ್, ಆನಂದರೆಡ್ಡಿ, ಅಮರೇಶಗೌಡ, ವಿರುಪಾಕ್ಷಯ್ಯಸ್ವಾಮಿ, ಶಂಭುಲಿಂಗ, ಹಂಪಾರೆಡ್ಡಿ, ಕೋರಿಬಸವರಾಜ, ಅಕ್ಕಮಹಾದೇವಿ, ಶಿಲ್ಪನಾಗರಾಜ ಸೇರಿದಂತೆ ವೀರಶೈವ ಸಮಾಜದವರು ಹಾಗೂ ವಿವಿಧ ಗಣ್ಯರು ಪಾಲ್ಗೊಂಡಿದ್ದರು.

Tags

KampliPratibha Puraskar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X