Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರದ...

ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರದ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಶಾಸಕ ರಾಘವೇಂದ್ರ ಹಿಟ್ನಾಳ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ25 July 2025 10:53 PM IST
share
ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರದ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಶಾಸಕ ರಾಘವೇಂದ್ರ ಹಿಟ್ನಾಳ್ ಆಯ್ಕೆ

ಬಳ್ಳಾರಿ : ಕಲ್ಯಾಣ ಕರ್ನಾಟಕ ಭಾಗದ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಜಿಲ್ಲೆಗಳ ಒಳಗೊಂಡ ಹಾಲು ಒಕ್ಕೂಟಕ್ಕೆ ನೂತನ ಅಧ್ಯಕ್ಷರಾಗಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ್‌, ಉಪಾಧ್ಯಕ್ಷ ಸ್ಥಾನಕ್ಕೆ ಸತ್ಯನಾರಾಯಣ ನಾಮಪತ್ರ ಸಲ್ಲಿಸಿದ್ದರಿಂದ ಇನ್ನುಳಿದ ಯಾರೂ ಕೂಡ ನಾಮಪತ್ರ ಸಲ್ಲಿಕೆ ಮಾಡದ ಹಿನ್ನೆಲೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾ ಅಧಿಕಾರಿ ಪ್ರಮೋದ್‌ ಅವರು ಘೋಷಿಸಿದ್ದಾರೆ.

ಕೆಎಂಎಫ್‌ನ ಮಾಜಿ ಅಧ್ಯಕ್ಷ ಭೀಮ ನಾಯ್ಕ ಅವರು ಚುನಾವಣೆಯಿಂದ ಹಿಂದೇಟು ಹಾಕಿದ್ದರಿಂದ ಒಕ್ಕೂಟದ ಒಟ್ಟು 12 ನಿರ್ದೇಶಕ ಸ್ಥಾನಗಳಲ್ಲಿ ಹಿಟ್ನಾಳ್‌ ಬಣದವರು 7 ಮತ್ತು ಭೀಮ ನಾಯ್ಕ ಬಣದವರು 5 ಸ್ಥಾನಗಳಲ್ಲಿ ಬಲ ಹೊಂದಿದ್ದರು. ಇದಲ್ಲದೇ, ಸರ್ಕಾರ ಹಿಟ್ನಾಳ್‌ ಅವರನ್ನು ಎರಡು ದಿನಗಳ ಹಿಂದಷ್ಟೇ ಒಕ್ಕೂಟದ ನಾಮ ನಿರ್ದೇಶಿತ ಸದಸ್ಯನಾಗಿ ನೇಮಿಸಿತ್ತು. ಈ ಮೂಲಕ ಅವರ ಸಂಖ್ಯಾ ಬಲ 8ಕ್ಕೆ ಏರಿಕೆಯಾಗಿತ್ತು.

ಹಿಟ್ನಾಳ್‌ ಅವರಿಗೆ ಬಳ್ಳಾರಿಯ ಕೆಲವು ಶಾಸಕರ, ಉನ್ನತ ಮಟ್ಟದ ನಾಯಕರ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬೆಂಬಲವೂ ಇದ್ದು, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರು ಹಿಟ್ನಾಳ್‌ ಬಣದ ನಿರ್ದೇಶಕರಿಗೆ ಆತಿಥ್ಯ ವಹಿಸಿದ್ದರು ಎನ್ನಲಾಗಿದೆ.

ರಾ,ಬ,ಕ,ವಿ ಹಾಲು ಒಕ್ಕೂಟದ ನೂತನ ಅಧ್ಯಕ್ಷ ಹೆಸರು ಪ್ರಸ್ತಾಪ ಆಗುತ್ತಿದ್ದಂತೆ ರಾಘವೇಂದ್ರ ಹಿಟ್ನಾಳ್ಪ ಪರ ಬೆಂಬಲಿಗರು ಘೋಷಣೆ ಕೂಗಿ ಸಂಭ್ರಮ ಆಚರಿಸಿದರು.

Tags

RaichurBellaryKoppalVijayanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X