Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Sandur | ನಿಡುಗುರ್ತಿ ಅರಿವು ಕೇಂದ್ರ...

Sandur | ನಿಡುಗುರ್ತಿ ಅರಿವು ಕೇಂದ್ರ ಮಧ್ಯಾಹ್ನದ ಬಳಿಕ ಬಂದ್ : ಸಾರ್ವಜನಿಕರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ9 May 2026 7:06 PM IST
share
Sandur | ನಿಡುಗುರ್ತಿ ಅರಿವು ಕೇಂದ್ರ ಮಧ್ಯಾಹ್ನದ ಬಳಿಕ ಬಂದ್ : ಸಾರ್ವಜನಿಕರ ಆಕ್ರೋಶ

ಸಂಡೂರು: ಜಿಲ್ಲೆಯ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ಕೇಂದ್ರದ ಆವರಣದಲ್ಲಿರುವ ಅರಿವು ಕೇಂದ್ರ (ಗ್ರಂಥಾಲಯ) ಕಳೆದ ಏಪ್ರಿಲ್ ಮತ್ತು ಮೇ ತಿಂಗಳಿಂದ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಕಚೇರಿಗಳು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1:30ರವರೆಗೆ ಕಾರ್ಯನಿರ್ವಹಿಸುತ್ತಿದ್ದರೂ, ಗ್ರಂಥಾಲಯಗಳಿಗೆ ಪ್ರತ್ಯೇಕ ಆದೇಶ ಇಲ್ಲದಿದ್ದರೂ ನಿಡುಗುರ್ತಿ ಅರಿವು ಕೇಂದ್ರದ ಗ್ರಂಥಪಾಲಕರು ಇದೇ ವೇಳಾಪಟ್ಟಿಯನ್ನು ಅನುಸರಿಸುತ್ತಿದ್ದಾರೆ ಎನ್ನಲಾಗಿದೆ.

ಈ ಕುರಿತು ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿದಾಗ, “ಅರಿವು ಕೇಂದ್ರದ ಸಮಯ ಪಾಲನೆ ಪ್ರತ್ಯೇಕವಾಗಿದ್ದು, ಅವರು ತಮ್ಮ ನಿಯಮಾನುಸಾರ ಕಾರ್ಯನಿರ್ವಹಿಸುತ್ತಾರೆ” ಎಂದು ಸ್ಪಷ್ಟನೆ ನೀಡಿರುವುದಾಗಿ ತಿಳಿದುಬಂದಿದೆ.

ಗ್ರಂಥಪಾಲಕರ ತಾಲೂಕು ಅಧ್ಯಕ್ಷ ಶಿವಕುಮಾರ್ ದೂರವಾಣಿ ಮೂಲಕ ಪ್ರತಿಕ್ರಿಯಿಸಿ, ಮುಂದಿನ ದಿನಗಳಲ್ಲಿ ನಿಯಮಿತ ಸಮಯ ಪಾಲನೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಆದರೆ ಮಧ್ಯಾಹ್ನದ ನಂತರವೂ ಅರಿವು ಕೇಂದ್ರ ಮುಚ್ಚಿರುವುದರಿಂದ ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಯುವಕರು ಹಾಗೂ ಓದುಪ್ರಿಯರು ನಿರಾಸೆಯಿಂದ ಹಿಂದಿರುಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಲಾಗಿದೆ.

ಗ್ರಂಥಪಾಲಕರ ಬೇಜವಾಬ್ದಾರಿ ಹಾಗೂ ಸಮಯ ಪಾಲನೆಯ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಅರಿವು ಕೇಂದ್ರವನ್ನು ನಿಯಮಿತ ವೇಳಾಪಟ್ಟಿಯಂತೆ ನಡೆಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಾವು ಪ್ರತಿದಿನ ಸಂಜೆ ವೇಳೆಯಲ್ಲಿ ಓದಲು ಹಾಗೂ ಮಾಹಿತಿ ಪಡೆಯಲು ಅರಿವು ಕೇಂದ್ರಕ್ಕೆ ಬರುತ್ತೇವೆ. ಆದರೆ ಹೆಚ್ಚಿನ ಸಂದರ್ಭಗಳಲ್ಲಿ ಗ್ರಂಥಾಲಯ ಮುಚ್ಚಿರುತ್ತದೆ. ಯಾವುದೇ ನಿಗದಿತ ಸಮಯ ಪಾಲನೆ ಇಲ್ಲದಿರುವುದು ಸಾರ್ವಜನಿಕರಿಗೆ ದೊಡ್ಡ ತೊಂದರೆಯಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ ‘ಬೇಸಿಗೆ ರಜೆ ಇದೆ’ ಎಂಬ ಉತ್ತರ ನೀಡಲಾಗುತ್ತಿದೆ. ಸಾರ್ವಜನಿಕರಿಗಾಗಿ ಇರುವ ಅರಿವು ಕೇಂದ್ರ ನಿಯಮಿತವಾಗಿ ಕಾರ್ಯನಿರ್ವಹಿಸಬೇಕು.

-ಎಸ್. ಹುಲಿಗೇಶ, ಕರ್ನಾಟಕ ರಕ್ಷಣಾ ವೇದಿಕೆಯ ಸಾಮಾಜಿಕ ಜಾಲತಾಣದ ಅಧ್ಯಕ್ಷ, ಸಂಡೂರು ತಾಲೂಕು



Tags

Sandur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X