Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Sandur | ರೇಷ್ಮಾಬೀಗೆ ಪಿಎಚ್‌ಡಿ ಪದವಿ

Sandur | ರೇಷ್ಮಾಬೀಗೆ ಪಿಎಚ್‌ಡಿ ಪದವಿ

ವಾರ್ತಾಭಾರತಿವಾರ್ತಾಭಾರತಿ24 Sept 2026 5:06 PM IST
share
Sandur | ರೇಷ್ಮಾಬೀಗೆ ಪಿಎಚ್‌ಡಿ ಪದವಿ

ಸಂಡೂರು/ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ (ವಿ.ಎಸ್.ಕೆ. ವಿಶ್ವವಿದ್ಯಾಲಯ) ಇಂಗ್ಲಿಷ್ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಹಾಗೂ ಮೂಲತಃ ಸಂಡೂರು ತಾಲೂಕಿನವರಾದ ಕುಮಾರಿ ರೇಷ್ಮಾಬೀ ಹೆಚ್. ಅವರು ಪಿಎಚ್.ಡಿ. ಪದವಿ ಪಡೆದಿದ್ದಾರೆ.

ವಿಶ್ವವಿದ್ಯಾಲಯದ ಇಂಗ್ಲಿಷ್ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ರಾಬರ್ಟ್ ಜೋಸ್ ಅವರ ಮಾರ್ಗದರ್ಶನದಲ್ಲಿ “Mapping Masculinities in the Works of Vijay Tendulkar and Mahesh Dattani” ವಿಷಯದ ಕುರಿತು ಮಹಾಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯವು ಅವರಿಗೆ ಪಿಎಚ್.ಡಿ. ಪದವಿ ಪ್ರದಾನ ಮಾಡಿದೆ.

ಸಂಡೂರು ತಾಲೂಕಿನ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ರೇಷ್ಮಾಬೀ ಅವರು ಮಾಬುಸುಭಾನಿ ಹಾಗೂ ಸಲೀಮಾಬೀ ದಂಪತಿಯ ಪುತ್ರಿ. ಖಾಸಗಿ ಕಂಪನಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ತಂದೆ ಮಾಬುಸುಭಾನಿ ಅವರು ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ ಶ್ರಮಿಸಿದ್ದು, ಅದರ ಫಲವಾಗಿ ರೇಷ್ಮಾಬೀ ಅವರು ಈ ಶೈಕ್ಷಣಿಕ ಸಾಧನೆ ಮಾಡಿದ್ದಾರೆ.

ರೇಷ್ಮಾಬೀ ಅವರ ಸಾಧನೆಗೆ ಇಂಗ್ಲಿಷ್ ಅಧ್ಯಯನ ವಿಭಾಗದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಪೊಲೀಸ್ ಇನ್ಸ್‌ಪೆಕ್ಟರ್ ಮೊಹಮ್ಮದ್ ರಫಿ, ಅವರ ಚಿಕ್ಕಪ್ಪ ಡಾ. ವಲಿಬಾಷಾ, ಕುಟುಂಬ ಸದಸ್ಯರು, ಸ್ನೇಹಿತರು, ಗುರುಹಿರಿಯರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Tags

PhDSandur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X