Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಸಂಡೂರಿನಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ...

ಸಂಡೂರಿನಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ವೇಗ: ಮನೆಮನೆಗೆ ತೆರಳಿ ನಮೂನೆ ವಿತರಣೆ

ವಾರ್ತಾಭಾರತಿವಾರ್ತಾಭಾರತಿ1 July 2026 9:27 PM IST
share
ಸಂಡೂರಿನಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ವೇಗ: ಮನೆಮನೆಗೆ ತೆರಳಿ ನಮೂನೆ ವಿತರಣೆ
ಬಿಎಲ್‌ಒಗಳಿಂದ ಮತದಾರರಿಗೆ ಜಾಗೃತಿ; ಆನ್‌ಲೈನ್ ದಾಖಲೀಕರಣಕ್ಕೂ ಉತ್ತಮ ಸ್ಪಂದನೆ

ಸಂಡೂರು, ಜು.1: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಚುರುಕುಗೊಂಡಿದ್ದು, ಮತದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆಮನೆಗೆ ಭೇಟಿ ನೀಡಿ ಎನ್ಯುಮರೇಷನ್ ನಮೂನೆಗಳನ್ನು ವಿತರಿಸುವುದರೊಂದಿಗೆ ಮತದಾರರಿಗೆ ಅಗತ್ಯ ಮಾಹಿತಿ ನೀಡಿ ಜಾಗೃತಿ ಮೂಡಿಸುತ್ತಿದ್ದಾರೆ.

ಬುಧವಾರ ನಿಡಗುರ್ತಿ ಗ್ರಾಮದಲ್ಲಿ ಬಿಎಲ್‌ಒ ಶಶಿಧರ್ ನೇತೃತ್ವದಲ್ಲಿ ಮನೆಮನೆಗೆ ಭೇಟಿ ನೀಡಿ ಎಸ್‌ಐಆರ್ ಪ್ರಕ್ರಿಯೆ ನಡೆಸಲಾಯಿತು. ಮತದಾರರಿಗೆ ಎನ್ಯುಮರೇಷನ್ ನಮೂನೆಗಳನ್ನು ವಿತರಿಸಿ, ಅವುಗಳನ್ನು ಸರಿಯಾಗಿ ಭರ್ತಿ ಮಾಡುವ ವಿಧಾನ ಹಾಗೂ ಸಲ್ಲಿಸಬೇಕಾದ ಅಗತ್ಯ ದಾಖಲೆಗಳ ಕುರಿತು ಮಾಹಿತಿ ನೀಡಲಾಯಿತು.

ಇದೇ ವೇಳೆ ಆನ್‌ಲೈನ್ ದಾಖಲೀಕರಣ ಕಾರ್ಯವೂ ಸುಗಮವಾಗಿ ನಡೆಯುತ್ತಿದ್ದು, ಮತದಾರರು ಸ್ವಯಂಪ್ರೇರಿತವಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುತ್ತಿದ್ದಾರೆ. ಅಧಿಕಾರಿಗಳ ಮಾರ್ಗದರ್ಶನದಿಂದ ಮತದಾರರ ಪಟ್ಟಿಯನ್ನು ನಿಖರ ಹಾಗೂ ಪಾರದರ್ಶಕವಾಗಿ ಸಿದ್ಧಪಡಿಸುವ ಕಾರ್ಯ ವೇಗವಾಗಿ ಸಾಗುತ್ತಿದೆ.

ತಾಲೂಕಿನ ವಿವಿಧ ಗ್ರಾಮಗಳಲ್ಲಿಯೂ ಬಿಎಲ್‌ಒಗಳು ಮನೆಮನೆಗೆ ತೆರಳಿ ಮತದಾರರ ಪರಿಶೀಲನೆ, ನೋಂದಣಿ ಹಾಗೂ ಮಾಹಿತಿ ಸಂಗ್ರಹ ಕಾರ್ಯವನ್ನು ನಡೆಸುತ್ತಿದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಎಸ್‌ಐಆರ್ ಪ್ರಕ್ರಿಯೆ ಯಶಸ್ವಿಯಾಗಿ ಮುಂದುವರಿದಿದೆ.

Tags

SandurSIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X