Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಸಿರುಗುಪ್ಪ | ಮಕ್ಕಳ ಸುಪ್ತ ಪ್ರತಿಭೆ...

ಸಿರುಗುಪ್ಪ | ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಬಾಲಮೇಳ ಪೂರಕ : ಜಿ.ಪ್ರದೀಪ್

ಪೀರಾಸಾಬ್/ವಾರ್ತಾಭಾರತಿಪೀರಾಸಾಬ್/ವಾರ್ತಾಭಾರತಿ17 Nov 2026 5:22 PM IST
share
ಸಿರುಗುಪ್ಪ | ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಬಾಲಮೇಳ ಪೂರಕ : ಜಿ.ಪ್ರದೀಪ್

ಸಿರುಗುಪ್ಪ: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಅವರಲ್ಲಿ ಸೃಜನಶೀಲತೆ ಹಾಗೂ ಆತ್ಮವಿಶ್ವಾಸ ಬೆಳೆಸುವ ಉದ್ದೇಶದಿಂದ ತಾಲೂಕಿನ ಕರೂರು ಗ್ರಾಮದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ‘ಬಾಲಮೇಳ’ ಕಾರ್ಯಕ್ರಮ ಅತ್ಯುತ್ಸಾಹದಿಂದ ನಡೆಯಿತು.

ಮಕ್ಕಳಿಗೆ ಆಟದ ಮೂಲಕ ಕಲಿಯಲು ಅವಕಾಶ ಕಲ್ಪಿಸುವುದರ ಜೊತೆಗೆ, ಅವರ ಪ್ರತಿಭೆ, ಆಸಕ್ತಿ ಹಾಗೂ ಸೃಜನಶೀಲ ಅಭಿವ್ಯಕ್ತಿಗೆ ವಿಶೇಷ ವೇದಿಕೆ ಒದಗಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಿ.ಪ್ರದೀಪ್, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಆಟ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಅತ್ಯಂತ ಪೂರಕವಾಗಿವೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಬಾಲ್ಯದಲ್ಲೇ ಗುರುತಿಸಿ, ಸೂಕ್ತ ಅವಕಾಶ ಹಾಗೂ ಪ್ರೋತ್ಸಾಹ ನೀಡುವ ಮೂಲಕ ಅವರ ಉತ್ತಮ ಭವಿಷ್ಯ ರೂಪಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮೇಲ್ವಿಚಾರಕಿಯರಾದ ಹೇಮಾವತಿ, ಗಂಗವ್ವ, ಗಂಗಮ್ಮ ಬಸರ್ಗಿ, ರೇಖಾರಾಣಿ, ಮೈನಾವತಿ ಹಾಗೂ ಕರೂರು ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರಾದ ಗಂಗಮ್ಮ, ಮಹಾದೇವಿ, ಶಕುಂತಲಾ, ಪದ್ಮ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

childrenBalamelaSiruguppa
share
ಪೀರಾಸಾಬ್/ವಾರ್ತಾಭಾರತಿ
ಪೀರಾಸಾಬ್/ವಾರ್ತಾಭಾರತಿ

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ

Next Story
X