Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಸಿರುಗುಪ್ಪ | ಅಕ್ರಮ ಗ್ರಾವೆಲ್...

ಸಿರುಗುಪ್ಪ | ಅಕ್ರಮ ಗ್ರಾವೆಲ್ ಗಣಿಗಾರಿಕೆ ಆರೋಪಿಸಿ ರೈತರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 July 2026 10:24 PM IST
share
ಸಿರುಗುಪ್ಪ | ಅಕ್ರಮ ಗ್ರಾವೆಲ್ ಗಣಿಗಾರಿಕೆ ಆರೋಪಿಸಿ ರೈತರ ಪ್ರತಿಭಟನೆ

ಸಿರುಗುಪ್ಪ : ತಾಲೂಕಿನ ಕೊಂಚಿಗೇರಿ ಗ್ರಾಮದ ಸಮೀಪದ ಹಾಗಲೂರು ಗ್ರಾಮ ವ್ಯಾಪ್ತಿಯ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಗ್ರಾವೆಲ್ (ಮರಂ) ಗಣಿಗಾರಿಕೆ ಹಾಗೂ ಸಾಗಾಣಿಕೆ ನಡೆಯುತ್ತಿದೆ ಎಂದು ಆರೋಪಿಸಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಕೋನಪ್ಪ ಎಚ್. ಮಾತನಾಡಿ, ಅಧಿಕಾರಿಗಳ ಸಹಕಾರದಿಂದಲೇ ಅಕ್ರಮ ಗ್ರಾವೆಲ್ ಸಾಗಾಣಿಕೆ ನಡೆಯುತ್ತಿದೆ. ಈ ಕುರಿತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ರೈತರ ಸಾಗುವಳಿ ಜಮೀನಿನಲ್ಲೇ ರಸ್ತೆ ನಿರ್ಮಿಸಿ ರಾಜಾರೋಷವಾಗಿ ಟಿಪ್ಪರ್‌ಗಳ ಸಂಚಾರ ನಡೆಸಲಾಗುತ್ತಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು.

ಗ್ರಾಮಸ್ಥ ದಾಸರ ರುದ್ರಯ್ಯ ಮಾತನಾಡಿ, ಅರಣ್ಯ ಭೂಮಿಯಲ್ಲಿ ನೂರಾರು ಮರಗಳನ್ನು ಕಡಿದು ರಸ್ತೆ ನಿರ್ಮಿಸಲಾಗಿದೆ. ಗ್ರಾವೆಲ್ ತೆಗೆಯಲು ಪಡೆದಿರುವ ಅನುಮತಿ ಒಂದಾಗಿದ್ದು, ಸ್ಥಳದಲ್ಲಿ ನಡೆಯುತ್ತಿರುವ ಚಟುವಟಿಕೆ ಸಂಪೂರ್ಣ ಭಿನ್ನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಮಹಿಳೆಯರಾದ ಉಮಾದೇವಿ ಮತ್ತು ಭಾಗ್ಯ ಮಾತನಾಡಿ, ಅಕ್ರಮ ಗಣಿಗಾರಿಕೆ ಕುರಿತು ಅರಣ್ಯ ಇಲಾಖೆ ಸಿಬ್ಬಂದಿಯನ್ನು ಪ್ರಶ್ನಿಸಿದಾಗ ಡಿಆರ್‌ಎಫ್ ಸಿಬ್ಬಂದಿ ಬಸವನಗೌಡ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರ ಚಿತ್ರೀಕರಣ ನಡೆಸಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಕುರುಬರ ರಮೇಶ, ಪಿ. ರಾಜಕುಮಾರ, ಈಡಿಗರ ರುದ್ರಯ್ಯ, ಹರಿಜನ ನಾಗೇಶಪ್ಪ, ದಾಸರ ಬಸವರಾಜ, ಕುರುಬರ ಕೊಂಚಗೇರಪ್ಪ, ಈಡಿಗರ ವೀರೇಶ, ಎಚ್. ಹುಲೆಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Siruguppa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X