Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಸಿರುಗುಪ್ಪ | ಬಿ.ಎಂ. ಸೂಗೂರು ಗ್ರಾಪಂ...

ಸಿರುಗುಪ್ಪ | ಬಿ.ಎಂ. ಸೂಗೂರು ಗ್ರಾಪಂ ನೂತನ ಅಧ್ಯಕ್ಷರಾಗಿ ಪೀರಮ್ಮ ಹೊನ್ನೂರು ಸಾಬ್ ಅವಿರೋಧ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ8 Jan 2026 8:16 PM IST
share
ಸಿರುಗುಪ್ಪ | ಬಿ.ಎಂ. ಸೂಗೂರು ಗ್ರಾಪಂ ನೂತನ ಅಧ್ಯಕ್ಷರಾಗಿ ಪೀರಮ್ಮ ಹೊನ್ನೂರು ಸಾಬ್ ಅವಿರೋಧ ಆಯ್ಕೆ

ಸಿರುಗುಪ್ಪ: ತಾಲ್ಲೂಕಿನ ಬಿ.ಎಂ. ಸೂಗೂರು ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪೀರಮ್ಮ ಹೊನ್ನೂರು ಸಾಬ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸ್ಥಳೀಯ ಶಾಸಕ ಬಿ.ಎಂ.ನಾಗರಾಜ್ ಅವರ ಆಪ್ತರು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷರಾದ ಎಂ.ಮಾರುತಿ ವರಪ್ರಸಾದ ರೆಡ್ಡಿ ಅವರ ನೇತೃತ್ವದಲ್ಲಿ, ಪೀರಮ್ಮ ಅವರು ನಾಮಪತ್ರ ಸಲ್ಲಿಸಿದ್ದರು. ಪಂಚಾಯಿತಿಯ ಸರ್ವ ಸದಸ್ಯರ ಒಮ್ಮತದ ಮೇರೆಗೆ ಇವರನ್ನು ನೂತನ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಚುನಾವಣಾ ಅಧಿಕಾರಿ ಪವನ್ ಕುಮಾರ್ ದಂಡಪ್ಪನವರ್ ಹಾಗೂ ಗ್ರಾಮ ಪಂಚಾಯತ್‌ ವಿಸ್ತರಣಾಧಿಕಾರಿ ವೀರನಗೌಡ ಅವರ ಸಮ್ಮುಖದಲ್ಲಿ ಈ ಪ್ರಕ್ರಿಯೆ ನಡೆಯಿತು. ಆಯ್ಕೆಯ ಬಳಿಕ ಚುನಾವಣಾ ಅಧಿಕಾರಿಗಳು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ಇದೇ ವೇಳೆ ನೂತನ ಅಧ್ಯಕ್ಷೆ ಪೀರಮ್ಮ ಅವರು ಚುನಾವಣಾ ಅಧಿಕಾರಿಗಳು, ಪೊಲೀಸ್ ಇಲಾಖೆಯ ಎಎಸ್ಐ ವೆಂಕಟರಮಣ, ಸಿಬ್ಬಂದಿ ಚಿನ್ನಪ್ಪ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರಾದ ಪಿ. ಹುಸೇನಪ್ಪ ನಾಯಕ, ಸಿ. ಗಿರೀಶ್ ಗೌಡ, ಸಿ. ಚೆನ್ನ ಬಸವರೆಡ್ಡಿ, ಸಿ.ಎಚ್. ಕೇಶಪ್ಪ ನಾಯಕ್ ಸೇರಿದಂತೆ ಅನೇಕ ಮುಖಂಡರನ್ನು ಗೌರವಿಸಿದರು.

ಕಾರ್ಯಕ್ರಮದ ನಂತರ ನೂತನ ಅಧ್ಯಕ್ಷರು ಗ್ರಾಮದ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆದರು. ಈ ಸಂಭ್ರಮಾಚರಣೆಯಲ್ಲಿ ಬಿ.ಎಂ. ಸೂಗೂರು, ಇಟಿಗೆಹಾಳು, ಅಲಬನೂರು, ನಾಗರಹಾಳು, ವೆಂಕಟಾಪುರ ಹಾಗೂ ನಾಡಂಗ ಗ್ರಾಮಗಳ ಮುಖಂಡರು, ಕಾರ್ಯಕರ್ತರು ಮತ್ತು ಪಂಚಾಯಿತಿಯ ಹಾಲಿ ಹಾಗೂ ಮಾಜಿ ಸದಸ್ಯರು ಉಪಸ್ಥಿತರಿದ್ದರು.

Tags

SiruguppaGram panchayat
share
ವಾರ್ತಾಭಾರತಿ
ವಾರ್ತಾಭಾರತಿ
Next Story
X