Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಸಿರುಗುಪ್ಪ | ಚಿಂದಿ ಆಯುವವರಿಗೆ ಪಿಪಿಇ...

ಸಿರುಗುಪ್ಪ | ಚಿಂದಿ ಆಯುವವರಿಗೆ ಪಿಪಿಇ ಕಿಟ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ14 July 2026 7:25 PM IST
share
ಸಿರುಗುಪ್ಪ | ಚಿಂದಿ ಆಯುವವರಿಗೆ ಪಿಪಿಇ ಕಿಟ್ ವಿತರಣೆ
ತೆಕ್ಕಲಕೋಟೆಯಲ್ಲಿ ನಮಸ್ತೆ ದಿನಾಚರಣೆ ಅರ್ಥಪೂರ್ಣ ಆಚರಣೆ

ಸಿರುಗುಪ್ಪ: ತಾಲೂಕಿನ ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಮಂಗಳವಾರ ನಮಸ್ತೆ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ತ್ಯಾಜ್ಯ ಸಂಗ್ರಹಣೆ ಮತ್ತು ವಿಂಗಡಣೆ ಕಾರ್ಯದಲ್ಲಿ ತೊಡಗಿರುವ ಚಿಂದಿ ಆಯುವವರಿಗೆ ವೈಯಕ್ತಿಕ ಸುರಕ್ಷತಾ ಉಪಕರಣಗಳಾದ (ಪಿಪಿಇ) ಕಿಟ್‌ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪರಶುರಾಮ್ ಮಾತನಾಡಿ, ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಚಿಂದಿ ಆಯುವವರು ನಗರದ ನೈರ್ಮಲ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ತ್ಯಾಜ್ಯ ಸಂಗ್ರಹಿಸುವ ವೇಳೆ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇರುವುದರಿಂದ ಕೈಗವಸು, ಮಾಸ್ಕ್, ಬೂಟು ಸೇರಿದಂತೆ ಸುರಕ್ಷತಾ ಉಪಕರಣಗಳನ್ನು ಕಡ್ಡಾಯವಾಗಿ ಬಳಸಬೇಕು ಎಂದು ಸಲಹೆ ನೀಡಿದರು.

ಸ್ವಚ್ಛತೆ ಮತ್ತು ಸುರಕ್ಷತೆಗೆ ಸಮಾನ ಆದ್ಯತೆ ನೀಡುವುದು ಅಗತ್ಯವಾಗಿದ್ದು, ಪ್ರತಿಯೊಬ್ಬ ಸ್ವಚ್ಛತಾ ಕಾರ್ಯಕರ್ತರೂ ಪಿಪಿಇ ಕಿಟ್‌ಗಳನ್ನು ದೈನಂದಿನ ಕಾರ್ಯದ ವೇಳೆ ಬಳಸಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಿಎಒ ಗಾದಿಲಿಂಗನಗೌಡ, ಆರೋಗ್ಯ ನಿರೀಕ್ಷಣಾಧಿಕಾರಿ ಅನ್ನಪೂರ್ಣ, ನೈರ್ಮಲ್ಯ ಮೇಸ್ತ್ರಿ ಹಸನ್ ಸಬ್, ಕಮ್ಯುನಿಟಿ ಮೊಬೈಲೈಜರ್ ರೇಷ್ಮಾ, ಹುಲಿಗೆಮ್ಮ, ಪೌರಕಾರ್ಮಿಕರು ಹಾಗೂ ಚಿಂದಿ ಆಯುವವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಸುರಕ್ಷಿತ ತ್ಯಾಜ್ಯ ನಿರ್ವಹಣೆ, ವೈಯಕ್ತಿಕ ಸ್ವಚ್ಛತೆ ಹಾಗೂ ಆರೋಗ್ಯ ರಕ್ಷಣೆಯ ಕುರಿತು ಅರಿವು ಮೂಡಿಸಲಾಯಿತು. ಬಳಿಕ ಚಿಂದಿ ಆಯುವವರಿಗೆ ಪಿಪಿಇ ಕಿಟ್‌ಗಳನ್ನು ವಿತರಿಸಿ, ಅವುಗಳನ್ನು ಕಡ್ಡಾಯವಾಗಿ ಬಳಸುವಂತೆ ಅಧಿಕಾರಿಗಳು ಮನವಿ ಮಾಡಿದರು. ಈ ಕಾರ್ಯಕ್ರಮವು ಸ್ವಚ್ಛತಾ ಕಾರ್ಯಕರ್ತರ ಆರೋಗ್ಯ ಮತ್ತು ಗೌರವಕ್ಕೆ ಪಟ್ಟಣ ಪಂಚಾಯಿತಿ ನೀಡುತ್ತಿರುವ ಆದ್ಯತೆಯನ್ನು ಪ್ರತಿಬಿಂಬಿಸಿತು.

Tags

Siruguppa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X