Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಸಿರುಗುಪ್ಪ | ಮಾದಕ ವ್ಯಸನದಿಂದ...

ಸಿರುಗುಪ್ಪ | ಮಾದಕ ವ್ಯಸನದಿಂದ ದೂರವಿದ್ದು ಉತ್ತಮ ಬದುಕು ರೂಪಿಸಿಕೊಳ್ಳಿ: ಮುಹಮ್ಮದ್ ಖಾಸಿಂ

ವಾರ್ತಾಭಾರತಿವಾರ್ತಾಭಾರತಿ9 July 2026 7:54 PM IST
share
ಸಿರುಗುಪ್ಪ | ಮಾದಕ ವ್ಯಸನದಿಂದ ದೂರವಿದ್ದು ಉತ್ತಮ ಬದುಕು ರೂಪಿಸಿಕೊಳ್ಳಿ: ಮುಹಮ್ಮದ್ ಖಾಸಿಂ

ಸಿರುಗುಪ್ಪ: ಮಾದಕ ದ್ರವ್ಯದ ವ್ಯಸನವು ಯುವಜನರ ಆರೋಗ್ಯ, ಶಿಕ್ಷಣ ಹಾಗೂ ಭವಿಷ್ಯವನ್ನು ಹಾಳು ಮಾಡುತ್ತಿರುವ ಗಂಭೀರ ಸಮಸ್ಯೆಯಾಗಿದ್ದು, ಯುವ ಸಮುದಾಯ ದುಶ್ಚಟಗಳಿಂದ ದೂರವಿದ್ದು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಹಮ್ಮದ್ ಖಾಸಿಂ ಕರೆ ನೀಡಿದರು.

ನಗರದ ಬಸವೇಶ್ವರ ಪದವಿ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಾದಕ ವಸ್ತು ಸೇವನೆ ಮತ್ತು ಅಕ್ರಮ ಸಾಗಣೆ ತಡೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಹದಿಹರೆಯದವರು ಮತ್ತು ಯುವಕರು ವಿವಿಧ ಕಾರಣಗಳಿಂದ ಮಾದಕ ವ್ಯಸನಕ್ಕೆ ಒಳಗಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಾದಕ ದ್ರವ್ಯ ಸೇವನೆಯು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಜೀವನದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಜೂನ್ 26ರಂದು ವಿಶ್ವದಾದ್ಯಂತ ಅಂತರರಾಷ್ಟ್ರೀಯ ಮಾದಕ ವಸ್ತು ಸೇವನೆ ಮತ್ತು ಅಕ್ರಮ ಸಾಗಣೆ ತಡೆ ದಿನ ಆಚರಿಸಲಾಗುತ್ತದೆ ಎಂದು ತಿಳಿಸಿದರು.

ಮಾದಕ ವ್ಯಸನದಿಂದ ಹಸಿವು ಕಡಿಮೆಯಾಗುವುದು, ತೂಕ ಇಳಿಕೆಯಾಗುವುದು, ಆತಂಕ, ನಿದ್ರಾಹೀನತೆ, ಮಾನಸಿಕ ಅಸ್ವಸ್ಥತೆ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಭಾರತದಲ್ಲಿ ಮಾದಕ ದ್ರವ್ಯ ಮತ್ತು ಅಕ್ರಮ ಸಾಗಣೆ ತಡೆಗೆ ಕಠಿಣ ಕಾನೂನುಗಳಿದ್ದು, ಸಮಾಜದ ಸಹಕಾರದಿಂದ ಮಾತ್ರ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಆಪ್ತ ಸಮಾಲೋಚಕ ಮಲ್ಲೇಶಪ್ಪ ಮಾತನಾಡಿ, ಮಾದಕ ವ್ಯಸನಕ್ಕೆ ಒಳಗಾದವರನ್ನು ವ್ಯಸನಮುಕ್ತ ಕೇಂದ್ರಗಳಿಗೆ ದಾಖಲಿಸಿ ಚಿಕಿತ್ಸೆ ಹಾಗೂ ಸಮಾಲೋಚನೆ ಪಡೆಯುವಂತೆ ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಸಿ. ದಾದಾಪೀರ್ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಶಿಕ್ಷಣಕ್ಕೆ ಆದ್ಯತೆ ನೀಡಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

Tags

Siruguppa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X