Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Siruguppa | ತೆಕ್ಕಲಕೋಟೆಯಲ್ಲಿ ದಿಢೀರ್...

Siruguppa | ತೆಕ್ಕಲಕೋಟೆಯಲ್ಲಿ ದಿಢೀರ್ ದಾಳಿ: ಮೂವರು ಬಾಲಕಾರ್ಮಿಕರ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ29 Jun 2026 7:34 PM IST
share
Siruguppa | ತೆಕ್ಕಲಕೋಟೆಯಲ್ಲಿ ದಿಢೀರ್ ದಾಳಿ: ಮೂವರು ಬಾಲಕಾರ್ಮಿಕರ ರಕ್ಷಣೆ

ಸಿರುಗುಪ್ಪ: ಬಾಲಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕುವ ಉದ್ದೇಶದಿಂದ ತಾಲ್ಲೂಕು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ ಫೋರ್ಸ್ ಸಮಿತಿಯು ಸೋಮವಾರ ವಿವಿಧ ಉದ್ದಿಮೆಗಳ ಮೇಲೆ ದಿಢೀರ್ ದಾಳಿ ನಡೆಸಿ, ಕೆಲಸದಲ್ಲಿ ತೊಡಗಿದ್ದ ಮೂವರು ಬಾಲಕಾರ್ಮಿಕರನ್ನು ರಕ್ಷಿಸಿದೆ.

ರಾಷ್ಟ್ರೀಯ ಹೆದ್ದಾರಿ ಹಾಗೂ ಪ್ರಮುಖ ರಸ್ತೆ ಬದಿಯಲ್ಲಿರುವ ಗ್ಯಾರೇಜ್‌ಗಳು, ಮೆಕ್ಯಾನಿಕ್ ಅಂಗಡಿಗಳು, ಕಟ್ಟಡ ನಿರ್ಮಾಣ ಸ್ಥಳಗಳು ಮತ್ತು ಬೇಕರಿಗಳಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದರು.

ಈ ವೇಳೆ ಕೆಲಸದಲ್ಲಿ ತೊಡಗಿದ್ದ ಬಾಲಕಾರ್ಮಿಕರನ್ನು ಪತ್ತೆಹಚ್ಚಿ, ಸ್ಥಳದಲ್ಲೇ ಅವರ ಹೇಳಿಕೆ ದಾಖಲಿಸಿಕೊಂಡು ಮುಂದಿನ ಪುನರ್ವಸತಿ ಕ್ರಮಕ್ಕಾಗಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಯಿತು.

ಕಾರ್ಯಾಚರಣೆಗೆ ಮುನ್ನ ಪಟ್ಟಣ ಪಂಚಾಯತ್‌ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮಾರ್ಗದರ್ಶನದಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಯಿತು. ಬಾಲಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸುವುದು ಕಾನೂನುಬಾಹಿರವಾಗಿದ್ದು, ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಕುರಿತು ಉದ್ದಿಮೆ ಮಾಲಕರಿಗೆ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಕರಪತ್ರಗಳು ಹಾಗೂ ಪೋಸ್ಟರ್‌ಗಳನ್ನು ವಿತರಿಸಿ ಎಚ್ಚರಿಕೆ ನೀಡಲಾಯಿತು.

ಕಾರ್ಯಾಚರಣೆಯಲ್ಲಿ ಉಪತಹಶೀಲ್ದಾರ್ ಯಾಕೂಬ್ ಅಲಿ, ಕೃಷಿ ಸಹಾಯಕ ನಿರ್ದೇಶಕ ಮಂಜುನಾಥ ರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಡ್ಡೇರು ಸಿದ್ದಯ್ಯ, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್, ಕಂದಾಯ ನಿರೀಕ್ಷಣಾಧಿಕಾರಿ ಗಣೇಶ್, ಗ್ರಾಮ ಅಭಿವೃದ್ಧಿ ಅಧಿಕಾರಿ ಶಿವರಾಜ್ ಎಸ್., ಪಿಎಸ್‌ಐ ನಾರಾಯಣಸ್ವಾಮಿ, ಮಕ್ಕಳ ಸಹಾಯವಾಣಿ ಸಿಬ್ಬಂದಿ, ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ ಆರೋಗ್ಯ ನಿರೀಕ್ಷಣಾಧಿಕಾರಿ ಅನ್ನಪೂರ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Tags

Siruguppa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X